Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

Public TV
Last updated: February 2, 2023 4:21 pm
Public TV
Share
1 Min Read
FotoJet 4 1
SHARE

ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ (Ponniyin Selvan 2) ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ ಸ್ಟಾರ್ ತಾರಾಗಣವನ್ನೊಳಗೊಂಡ ‘ಪೊನ್ನಿಯಿನ್ ಸೆಲ್ವನ್-2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದ್ದು, ಭಾರತದಾದ್ಯಂತ ಚಿತ್ರದ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ.

FotoJet 5

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್ (Chiyan Vikram), ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಸೀಕ್ವಲ್ 2 ಏಪ್ರಿಲ್ 28ರಂದು ಮನರಂಜನೆ ನೀಡಲು ಸಜ್ಜಾಗಿದೆ. ಪ್ಯಾನ್ ಇಂಡಿಯಾ ಚಿತ್ರದ ತಮಿಳು ಹಾಗೂ ಹಿಂದಿ ಸೀಕ್ವೆಲ್ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

ponniyin selvan 1

ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರಖ್ಯಾತಿ ಗಳಿಸಿರುವ ಲೈಕಾ ಸ್ಟುಡಿಯೋ ತಮಿಳು ಚಿತ್ರರಂಗದ ಬಿಗ್ ಬಜೆಟ್ ಸಿನಿಮಾಗಳಾದ ‘ಐ’, ‘ರೋಬೋಟ್ 2.0’ ಹಾಗೂ ‘ಪೊನ್ನಿಯಿನ್ ಸೆಲ್ವನ್- 1’ ನಿರ್ಮಾಣ ಮಾಡಿದೆ. ಇದೀಗ ‘ಪೊನ್ನಿಯಿನ್ ಸೆಲ್ವನ್- 2’ ಕೂಡ ಇದೇ ಸಂಸ್ಥೆಯಡಿ ನಿರ್ಮಾಣವಾಗಿ ತೆರೆ ಕಾಣುತ್ತಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ, ರವಿವರ್ಮನ್ ಛಾಯಾಗ್ರಹಣ, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ. ಸಾಕಷ್ಟು ನಿರೀಕ್ಷೆ ಕ್ರಿಯೇಟ್ ಮಾಡಿರುವ ‘ಪೊನ್ನಿಯಿನ್ ಸೆಲ್ವನ್- 2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Aishwarya Raichiyan vikramkarthiMani Ratnamponniyin selvan 2ಐಶ್ವರ್ಯಾ ರೈಕಾರ್ತಿಚಿಯಾನ್‌ ವಿಕ್ರಮ್‌ಪೊನ್ನಿಯಿನ್ ಸೆಲ್ವನ್ 2ಮಣಿರತ್ನಂ
Share This Article
Facebook Whatsapp Whatsapp Telegram

Cinema news

bigg boss kannada 12
ಬಿಗ್‌ ಬಾಸ್‌ ಅರಮನೆಯಲ್ಲಿ ಸ್ಪೆಷಲ್‌ ಗೆಸ್ಟ್‌ಗಳ ದರ್ಬಾರ್‌; ಪಾರ್ಟಿ ಮಾಡೋಕೆ ಬಂದಿದ್ದಾರೆ ಮಾಜಿ ಸ್ಪರ್ಧಿಗಳು
Cinema Latest Top Stories TV Shows
Sherlyn Chopra
ಸೌಂದರ್ಯವೇ ʻಎದೆʼಗೆ ಭಾರವಾದಾಗ…. ಸ್ತನ ಕಸಿ ತೆಗೆಸಿದ್ದೇಕೆ ಶೆರ್ಲಿನ್‌ ಚೋಪ್ರಾ? ಸ್ತನ ಕಸಿಯಿಂದೇನಾಗುತ್ತದೆ?
Bollywood Cinema Health Latest National Top Stories
Vijay Sethupathi and Puri Jagannadh
ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ
Cinema Latest South cinema
Risha Gowda
ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲಬೇಕು – ರಿಷಾ ಗೌಡ
Cinema Karnataka Latest Top Stories TV Shows

You Might Also Like

Yeswanthpur Murder
Bengaluru City

ಬೆಂಗಳೂರು | ಯುವಕನ ಮನೆಯಲ್ಲಿ ಸಿಕ್ಕ ವಿವಾಹಿತೆ – ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ

Public TV
By Public TV
14 minutes ago
Nelamangala Young Woman Murder
Bengaluru City

Nelamangala | ಸ್ನೇಹಿತೆ ರೂಂಗೆ ಕರೆದೊಯ್ದು ವಿದ್ಯಾರ್ಥಿನಿಯ ಕೊಲೆ – ತಿರುಪತಿಯಲ್ಲಿ ಆರೋಪಿ ಅರೆಸ್ಟ್

Public TV
By Public TV
15 minutes ago
lokayukta raid davanagere
Bengaluru City

ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌ – ರಾಜ್ಯದ 10 ಕಡೆ ದಾಳಿ

Public TV
By Public TV
18 minutes ago
four including two psis arrested for robbing a businessman 1
Crime

ವ್ಯಾಪಾರಿಯ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್

Public TV
By Public TV
2 hours ago
narendra modi benjamin netanyahu
Latest

ದೆಹಲಿಯಲ್ಲಿ ಸ್ಫೋಟ; ಭದ್ರತಾ ಕಾರಣಕ್ಕೆ ಭಾರತ ಭೇಟಿ ಮುಂದೂಡಿದ ಇಸ್ರೇಲ್‌ ಪ್ರಧಾನಿ

Public TV
By Public TV
3 hours ago
ayodhya ram mandir pm modi
Ayodhya Ram Mandir

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?