Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ದಿನದಿಂದ ಫುಟ್‍ಪಾತ್‍ನಲ್ಲಿ ಮಲಗುತ್ತಿದ್ದ ಅಭಿಮಾನಿಯನ್ನು ಭೇಟಿ ಮಾಡಿದ ಪೂಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 5 ದಿನದಿಂದ ಫುಟ್‍ಪಾತ್‍ನಲ್ಲಿ ಮಲಗುತ್ತಿದ್ದ ಅಭಿಮಾನಿಯನ್ನು ಭೇಟಿ ಮಾಡಿದ ಪೂಜಾ

Bollywood

5 ದಿನದಿಂದ ಫುಟ್‍ಪಾತ್‍ನಲ್ಲಿ ಮಲಗುತ್ತಿದ್ದ ಅಭಿಮಾನಿಯನ್ನು ಭೇಟಿ ಮಾಡಿದ ಪೂಜಾ

Public TV
Last updated: January 16, 2020 2:44 pm
Public TV
Share
2 Min Read
pooja hegde f
SHARE

ಮುಂಬೈ: ಬಾಲಿವುಡ್ ನಟಿ ಪೂಜಾ ಹೆಗ್ಡೆ ಅವರನ್ನು ನೋಡಲು ಅಭಿಮಾನಿಯೊಬ್ಬ 5 ದಿನ ಫುಟ್‍ಪಾತ್‍ನಲ್ಲಿ ಮಲಗಿದ್ದು, ಆತನನ್ನು ನಟಿ ಭೇಟಿ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.

ಅಭಿಮಾನಿ ಭಾಸ್ಕರ್ ರಾವ್ ನಟಿ ಪೂಜಾರನ್ನು ನೋಡಲು ಮುಂಬೈಗೆ ಬಂದಿದ್ದನು. ಪೂಜಾರನ್ನು ಭೇಟಿ ಮಾಡುವ ಸಲುವಾಗಿ ಭಾಸ್ಕರ್ 5 ದಿನಗಳ ಕಾಲ ಆತ ಫುಟ್‍ಪಾತ್‍ನಲ್ಲಿ ಮಲಗಿದ್ದನು. ಭಾಸ್ಕರ್ ಅಭಿಮಾನ ಕಂಡ ಪೂಜಾ ಆತನನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಭೇಟಿ ಮಾಡಿದ ವಿಡಿಯೋವನ್ನು ತಮ್ಮ ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

pooja hegde1

ಪೂಜಾ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ, ಭಾಸ್ಕರ್ ರಾವ್ ಮುಂಬೈಗೆ ಬಂದು 5 ದಿನ ನನ್ನನ್ನು ನೋಡಲು ಕಾದಿದ್ದಕ್ಕೆ ಧನ್ಯವಾದಗಳು. ನಿಮ್ಮ ಈ ಅಭಿಮಾನಕ್ಕೆ ನಾನು ಮನಸೋತಿದ್ದೇನೆ. ಆದರೆ ನನ್ನ ಅಭಿಮಾನಿಗಳು ಇಷ್ಟು ಕಷ್ಟಪಡುತ್ತಿರುವುದನ್ನು ನೋಡಿ ನನಗೆ ದುಃಖವಾಗುತ್ತಿದೆ. ನೀವು ರಸ್ತೆಯಲ್ಲಿ ಮಲಗುವುದನ್ನು ನೋಡಲು ನಾನು ಎಂದಿಗೂ ಬಯಸುವುದಿಲ್ಲ. ನೀವು ಎಲ್ಲಿದ್ದರೂ ನಿಮ್ಮ ಪ್ರೀತಿಯನ್ನು ನಾನು ಫೀಲ್ ಮಾಡುತ್ತೇನೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ಪೂಜಾ ಜಿಮ್‍ಯಿಂದ ಬರುತ್ತಿದ್ದಂತೆ ಅಭಿಮಾನಿ ಭಾಸ್ಕರ್‍ನನ್ನು ಭೇಟಿ ಮಾಡಿದ್ದಾರೆ. ಭಾಸ್ಕರ್ ತನ್ನನ್ನು ಭೇಟಿ ಮಾಡಲು ಅನುಭವಿಸಿದ ಕಷ್ಟಗಳನ್ನು ಪೂಜಾರಿಗೆ ತಿಳಿದಾಗ ಅವರು ಮೂಕವಿಸ್ಮಿತರಾದರು. ಬಳಿಕ ಪೂಜಾ ಅಭಿಮಾನಿಯ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ ತಿಳಿಸಿದರು. ಪೂಜಾರನ್ನು ಭೇಟಿ ಮಾಡಿದ ಬಳಿಕ ಭಾಸ್ಕರ್ ತನ್ನ ಊರಿಗೆ ಹಿಂತಿರುಗಿದನು. ಸದ್ಯ ಈ ವಿಡಿಯೋ ನೋಡಿದ ನೆಟ್ಟಿಗರು ಪೂಜಾ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 

View this post on Instagram

 

Bhaskar Rao thank you for coming all the way to Bombay and waiting for 5 days to see me. I am so touched but it also saddens me to see my fans going through so much trouble to do so.I would NEVER want to see you’ll sleeping on the road in order to do so.I promise you, I feel your love from wherever u’ll are, you’ll are my strength. LOVE YOU’LL. #bestfansever #touched #grateful ????????❤️❤️

A post shared by Pooja Hegde (@hegdepooja) on Jan 15, 2020 at 12:53am PST

TAGGED:bollywoodfanPooja HegdePublic TVvideoಅಭಿಮಾನಿಪಬ್ಲಿಕ್ ಟಿವಿಪೂಜಾ ಹೆಗ್ಡೆಬಾಲಿವುಡ್ವಿಡಿಯೋ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
11 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
20 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
38 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
39 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
41 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?