ಮಾದಕ ನಟಿ ಪೂನಂ ಪಾಂಡೆಯ (Poonam Pandey) ಟಾಪ್‌ಲೆಸ್ ಅವತಾರಗಳು ಹೊಸದೇನಲ್ಲ. ಆಗಾಗ್ಗೆ ತನ್ನ ಮೈಮಾಟವನ್ನು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.
ಕೆಲವು ತಿಂಗಳ ಹಿಂದೆ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ಚಾಲಕಿ ಈಕೆ. ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ (Social Media) ಸುದ್ದಿಯಾಗುತ್ತಿದ್ದಾರೆ. ಇದನ್ನೂ ಓದಿ: ಬೆತ್ತಲೆ ಫೋಟೋ ಹರಿಬಿಟ್ಟು, ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದ ಪೂನಂ ಪಾಂಡೆ
ಅದೇ ರೀತಿ ಮಾದಕ ಫೋಟೋವೊಂದನ್ನ ಪೂನಂ ಪಾಂಡೆ ಹಂಚಿಕೊಂಡು ಅಭಿಮಾನಿಗಳ ಹೃದಯ ಕದ್ದಿದ್ದಾರೆ. ಜೀನ್ಸ್ ಪ್ಯಾಟ್ ಜೊತೆಗೆ ಎದೆ ಭಾಗ ಕಾಣಿಸುವಂತೆ ಬ್ಲೌಸ್‌ವೊಂದನ್ನ ಧರಿಸಿದ್ದಾರೆ. ಥಾಂಬ್ಡಿ ಚಾಂಬ್ಡಿ ಕಾ ಮತ್ಲಬ್ ಕ್ಯಾ ಹೇ? ಅಂತಲೂ ಬರೆದುಕೊಂಡಿದ್ದಾರೆ. ಪೂನಂ ಪಾಂಡೆ ಅವರ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದರೆ, ನಮ್ಮ ಎದೆಗೆ ಇನ್ನೆಷ್ಟು ಬಾರಿ ಬೆಂಕಿ ಹಚ್ತೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಫೈಯರ್ ಎಮೋಜಿ ಹಾಕಿದ್ರೆ, ಕೆಲವರು ಐ ಲವ್ ಯೂ ಪೂನಂ, ತುಂಬಾ ಸೆಕ್ಸಿ ಆಗಿದ್ದೀರಾ ಎಂದು ಸಹ ಕಾಮೆಂಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಪೂನಂ ಪಾಂಡೆ ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದನ್ನೂ ಓದಿ: ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ
ನಾಚಿಕೆಯಾಗಬೇಕು ನಮಗೆ?…
ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಅಂತಲೂ ಪ್ರಶ್ನೆ ಮಾಡಿದ್ದರು.