Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ – ರೂಪೇಶ್ ಶೆಟ್ಟಿ ಚಿತ್ರಕ್ಕೆ `ಜೈ’ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ – ರೂಪೇಶ್ ಶೆಟ್ಟಿ ಚಿತ್ರಕ್ಕೆ `ಜೈ’ಕಾರ

Cinema

ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ – ರೂಪೇಶ್ ಶೆಟ್ಟಿ ಚಿತ್ರಕ್ಕೆ `ಜೈ’ಕಾರ

Public TV
Last updated: November 18, 2025 5:10 pm
Public TV
Share
2 Min Read
Roopesh Shetty 4
SHARE

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (Roopesh Shetty) ನಿರ್ದೇಶಿಸಿ, ನಟಿಸಿರುವ `ಜೈ’ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ನೂರಕ್ಕೂ ಹೆಚ್ಚು ಶೋಗಳು ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿವೆ. ರಾಜ್ಯಾದ್ಯಂತ ಜೈ ಸಿನಿಮಾಗೆ ಪ್ರೇಕ್ಷಕ ಜೈಕಾರ ಹಾಕುತ್ತಿದ್ದಾನೆ. ʻಜೈʼ ಸಿನಿಮಾ ಟೀಮ್ ಎಫರ್ಟ್ ಅನ್ನು ಮೆಚ್ಚಿಕೊಂಡಿದ್ದಾನೆ. ಈಗಾಗಲೇ ನಟನೆಯ ಮೂಲಕ ಪ್ರೇಕ್ಷಕರ ಮನ ಮುಟ್ಟಿರುವ ರೂಪೇಶ್ ಶೆಟ್ಟಿ, ಈ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಗೆದ್ದಿದ್ದಾರೆ.

Roopesh Shetty

ತುಳುನಾಡಿನ ರಾಕ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ರೂಪೇಶ್ ಶೆಟ್ಟಿ ಜೊತೆಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಕೂಡ ಜೈ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ತೆರೆಗೆ ಬಂದಿದೆ. ರಿಲೀಸ್‌ಗೂ ಮುನ್ನವೇ ಸಿನಿಮಾವನ್ನು ಒಂದಷ್ಟು ಜನರಿಗೆ ತೋರಿಸುವ ಪ್ರಯತ್ನವಾಗಿತ್ತು. ಅಲ್ಲಿಯೇ ರೂಪೇಶ್ ಶೆಟ್ಟಿ ಅರ್ಧ ಗೆದ್ದಿದ್ರು. ದುಬೈ, ಮಂಗಳೂರು, ಉಡುಪಿ ಭಾಗದಲ್ಲೂ ರಿಲೀಸ್ ಗೂ ಮುನ್ನವೇ ಸಿನಿಮಾದ ಪ್ರೀಮಿಯರ್ ಮಾಡಲಾಗಿತ್ತು. ಜೈ ಸಿನಿಮಾ ತುಳು ಮತ್ತು ಕನ್ನಡ ಎರಡು ಭಾಷೆಯಲ್ಲೂ ರಿಲೀಸ್ ಆಗಿದೆ.

Roopesh Shetty 2

ರೂಪೇಶ್ ಶೆಟ್ಟಿ ಸಿನಿಮಾಗೆ ಕನ್ನಡ ಇಂಡಸ್ಟ್ರಿಯ ಬಿಗ್ ಸ್ಟಾರ್ ಗಳೇ ಜೊತೆಯಾಗಿ ನಿಂತಿದ್ದಾರೆ. ಕಿಚ್ಚ ಸುದೀಪ್, ಶ್ರೀಮುರುಳಿ ಸೇರಿದಂತೆ ಹಲವರ ಬೆಂಬಲ ಸಿಕ್ಕಿದೆ. ಅದರಲ್ಲೂ ಕಿಚ್ಚ ಸುದೀಪ್ ಅವರು ರೂಪೇಶ್ ಶೆಟ್ಟಿ ಅವರಿಗೆ ಹಣ ನೀಡಿ ಅವರಿಂದಾನೇ ಟಿಕೆಟ್ ಖರೀದಿ ಮಾಡಿದ್ದಾರೆ. 501 ರೂಪಾಯಿ ಕೊಟ್ಟು ಸಿನಿಮಾ ನೋಡುವುದಾಗಿ ಹೇಳಿದ ಕಿಚ್ಚ ಚಿತ್ರತಂಡಕ್ಕೂ ಆಲ್ ದಿ ಬೆಸ್ಟ್ ಹೇಳಿದ್ರು.

ರೂಪೇಶ್ ಶೆಟ್ಟಿ ಅವರ ಜೈ ಸಿನಿಮಾ ಮಾಡಿದ ಸಾಧನೆ ಒಂದೆರಡಲ್ಲ. ರೂಪೇಶ್ ಶೆಟ್ಟಿ ಅವರ ಜೊತೆಗೆ ನಿಂತವರು ಹಲವರು. ಸಿನಿಮಾ ತಂಡದವರು ಸ್ಪೆಷಲ್ ಶೋ ಆರ್ಗನೈಸ್ ಮಾಡೋದನ್ನ ನೋಡಿದ್ದೇವೆ. ಆದ್ರೆ ರೂಪೇಶ್ ಶೆಟ್ಟಿ ಸ್ನೇಹಿತರು ಸೋನಿಯಾ ರೊಡ್ರಿಗಸ್ ಶೆಟ್ಟಿ, ಸಚಿನ್, ಭವಿಶ್ನ ಶೆಟ್ಟಿ, ಕಿರಣ್ ಅಂಧ್ಯಂತಾಯ, ದಿಶಿತ್ ಶೆಟ್ಟಿ, ಅನಿಲ್ ದಾಸ್ ಹೀಗೆ ಹಲವು ಸ್ನೇಹಿತರೇ ಶೋಗಳನ್ನ ಆಯೋಜನೆ ಮಾಡಿದ್ದಾರೆ. ಇದಕ್ಕಿಂತ ಸಿನಿಮಾ ತಂಡಕ್ಕೆ ಮತ್ತೊಂದು ಖುಷಿ ಉಂಟಾ?

Roopesh Shetty 3

ಮಂಗಳೂರು ಉಡುಪಿಯಲ್ಲಿ ಜೈ ಮೂವಿ PAID ಪ್ರೀಮಿಯರ್ಸ್ ನಲ್ಲಿ ಹೊಸ ದಾಖಲೆ ಬರೆದಿದ್ದು, 6,000 ಜನ 15 ಪ್ಲಸ್ ಶೋಸ್ ಜೈ ಮೂವಿ ರಿಲೀಸ್ ಮುನ್ನವೇ ಹೊಸ ರೆಕಾರ್ಡ್ ಬರೆದಿದೆ. ಸಿನಿಮಾ ನೋಡಿದವರೆಲ್ಲ ರೂಪೇಶ್ ಶೆಟ್ಟಿ ನಟನೆ, ನಿರ್ದೇಶನ, ಸುನೀಲ್ ಶೆಟ್ಟಿ ಅವರನ್ನು ತುಳು ಸಿನಿಮಾದಲ್ಲಿ ನೋಡಿದ ಖುಷಿ.. ಸಿನಿಮಾದಲ್ಲಿನ ಇನೊಸೆಂಟ್ ಕಥೆಯನ್ನೇ ಹೊಗಳುತ್ತಿದ್ದಾರೆ. ರೂಪೇಶ್ ಶೆಟ್ಟಿ ಬಿಗ್ ಬಾಸ್ ನಲ್ಲಿ ಗೆದ್ದದ್ದಲ್ಲ, ಸಿನಿಮಾದಲ್ಲೂ ಗೆದ್ದಿದ್ದಾರೆ ಎಂಬ ಹೊಗಳಿಕೆಯ ಮಾತನ್ನ ಹೇಳ್ತಿದ್ದಾರೆ.

Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
4 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
6 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
33 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
53 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?