Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

Latest

ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

Public TV
Last updated: February 4, 2026 4:30 pm
Public TV
Share
1 Min Read
Pralhad Joshi Ashwini Vaishnav
SHARE

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ (Union Budget) ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ (Bengaluru-Pune) ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮನವಿ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ ಇದೊಂದು ಹೊಸ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. ಜೋಶಿ ಅವರ ಮನವಿಗೆ ರೈಲ್ವೆ ಸಚಿವರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

TAGGED:ashwini vaishnavbengaluruHighspeed TrainNew DelhiPralhad Joshipuneನವದೆಹಲಿಪುಣೆಪ್ರಹ್ಲಾದ್ ಜೋಶಿಬೆಂಗಳೂರುಹೈಸ್ಪೀಡ್‌ ರೈಲು ಕಾರಿಡಾರ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
19 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
27 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
32 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
49 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
55 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?