Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

Bengaluru City

ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

Public TV
Last updated: January 11, 2022 9:39 pm
Public TV
Share
1 Min Read
APPLICATION
SHARE

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎರಡು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ವಿಶೇಷ ಘಟಕ ಯೋಜನೆ (ಪರಿಶಿಷ್ಟ ಜಾತಿ) 22 ಮಂದಿ ಹಾಗೂ ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) 08 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ಮಾಹೆಯಾನ ರೂ. 15,000/- ಗಳ ಸ್ಟೈಫಂಡ್ ನೀಡಲಾಗುವುದು.

rs2000 1491305768

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ((PDF) ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ traineekma2022@gmail.com ಮೂಲಕ ಅಥವಾ ಅಂಚೆ ಮೂಲಕ ದಿನಾಂಕ: 27-01-2022 ರ ಒಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

CAMERA 2

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಹೂಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ.

TAGGED:bengalurujournalistಪ್ರತಿಕೋದ್ಯಮಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
8 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
18 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
39 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
51 minutes ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?