Video | ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಿಕೆ
By
Share
0 Min Read
ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಗಳ ಸೂಚನೆಯಂತೆ ವಾಲ್ಮೀಕಿ ಪುತ್ಥಳಿ ಅನಾವರಣ ತಾತ್ಕಾಲಿಕ ಮುಂದೂಡಲಾಗಿದೆ.