ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ ಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
Advertisement
ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews