Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಇಳಿಕೆ – 100+ ಯೂನಿಟ್‌ ಬಳಸುವವರಿಗೆ ಲಾಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಇಳಿಕೆ – 100+ ಯೂನಿಟ್‌ ಬಳಸುವವರಿಗೆ ಲಾಭ

Bengaluru City

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಇಳಿಕೆ – 100+ ಯೂನಿಟ್‌ ಬಳಸುವವರಿಗೆ ಲಾಭ

Public TV
Last updated: April 1, 2024 7:53 am
Public TV
Share
1 Min Read
Electricity 1
SHARE

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಸಮಯದಲ್ಲಿ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ. 15 ವರ್ಷದ ಬಳಿಕ ಎಲ್ಲಾ ವರ್ಗದ ಗ್ರಾಹಕರಿಗೆ ವಿದ್ಯುತ್ ಬಿಲ್‌ (Electricity Bill) ಸ್ವಲ್ಪ ಇಳಿಯಲಿದೆ. ಗೃಹ ಬಳಕೆಯಲ್ಲಿ 100 ಯೂನಿಟ್‌ಗಳಿಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಪ್ರತಿ ಯೂನಿಟ್‌ ಮೇಲೆ 1.10 ರೂ. ಇಳಿಕೆಯಾಗಿದೆ.

ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (KERC) ಫೆಬ್ರವರಿಯಲ್ಲಿ ಪ್ರಕಟಿಸಿದ ವಿದ್ಯುತ್‌ ದರ ಪರಿಷ್ಕರಣೆ ಆದೇಶ ಇಂದಿನಿಂದ ಜಾರಿಯಾಗಲಿದೆ. ಗೃಹ ಬಳಕೆಯವರಿಗೆ ಇಂಧನ ಬಳಕೆ ಮೇಲಿನ ದರ ಕಡಿತಗೊಂಡರೆ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಬಳಕೆದಾರ ವರ್ಗದವರಿಗೆ ನಿಗದಿತ ಶುಲ್ಕದಲ್ಲೂ ಇಳಿಕೆಯಾಗಿದೆ.  ಇದನ್ನೂ ಓದಿ: ಆರ್‌ಎಸ್‌ಎಸ್ ವಿಷ ಇದ್ದಂತೆ, ಟೇಸ್ಟ್ ನೋಡೋಕೆ ಯತ್ನಿಸಿದ್ರೆ ಸಾಯ್ತಿರಾ: ಮಲ್ಲಿಕಾರ್ಜುನ ಖರ್ಗೆ

Power tariff cut for users of 100 plus units a month across Karnataka KERC

ಗೃಹ ಬಳಕೆಯಲ್ಲಿ ಪ್ರಸ್ತುತ ಪ್ರತಿ ಯೂನಿಟ್ ದರ 7 ರೂ. ಇತ್ತು. ಈಗ ಗೃಹ ಬಳಕೆಯ ಶುಲ್ಕದ ಸ್ಲ್ಯಾಬ್‌ ರದ್ದು ಮಾಡಲಾಗಿದೆ. ಗ್ರಾಹಕರು ಎಷ್ಟೇ ಯೂನಿಟ್‌ ಖರ್ಚು ಮಾಡಿದರೆ ಪ್ರತಿ ಯೂನಿಟ್‌ಗೆ 5.90 ರೂ. ದರ ನಿಗದಿ ಮಾಡಲಾಗಿದೆ.

ಸರ್ಕಾರ 200 ಯೂನಿಟ್‌ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವುದರಿಂದ ಈ ಸೌಲಭ್ಯಕ್ಕೆ ಒಳಪಟ್ಟವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಈ ಯೋಜನೆಯ ಸೌಲಭ್ಯ ಪಡೆಯದವರು ಹಾಗೂ ತಿಂಗಳಿಗೆ 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಇದರ ಲಾಭ ಸಿಗಲಿದೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್‌ನಲ್ಲಿ ಬರುವ ಬಿಲ್‌ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್‌ನಲ್ಲಿ ಈ ದರ ಅನ್ವಯವಾಗಲಿದೆ.

 

TAGGED:electricitykarnatakaLok Sabha electionಕರ್ನಾಟಕಲೋಕಸಭಾ ಚುನಾವಣೆವಿದ್ಯುತ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
26 minutes ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
37 minutes ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
1 hour ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
2 hours ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?