Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ವಿರುದ್ಧದ ಹೋರಾಟಕ್ಕೆ ಡಾರ್ಲಿಂಗ್ ಪ್ರಭಾಸ್ 4 ಕೋಟಿ ರೂ. ದೇಣಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೊರೊನಾ ವಿರುದ್ಧದ ಹೋರಾಟಕ್ಕೆ ಡಾರ್ಲಿಂಗ್ ಪ್ರಭಾಸ್ 4 ಕೋಟಿ ರೂ. ದೇಣಿಗೆ

Cinema

ಕೊರೊನಾ ವಿರುದ್ಧದ ಹೋರಾಟಕ್ಕೆ ಡಾರ್ಲಿಂಗ್ ಪ್ರಭಾಸ್ 4 ಕೋಟಿ ರೂ. ದೇಣಿಗೆ

Public TV
Last updated: March 27, 2020 1:21 pm
Public TV
Share
2 Min Read
prabhas
SHARE

ಹೈದರಾಬಾದ್: ಬಾಹುಬಲಿ ಪ್ರಭಾಸ್ ಕೊರೊನಾ ವಿರುದ್ಧದ ಹೋರಾಟಕ್ಕೆ 4 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಗುರುವಾರ ಪ್ರಭಾಸ್ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ 3 ಕೋಟಿ ರೂ. ಹಾಗೂ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಪ್ರಭಾಸ್ ಒಟ್ಟು ನಾಲ್ಕು ಕೋಟಿ ರೂ. ದಾನ ಮಾಡಿದ್ದಾರೆ.

 

View this post on Instagram

 

A post shared by Prabhas (@actorprabhas) on Mar 21, 2020 at 4:45am PDT

ಪ್ರಭಾಸ್ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣಕ್ಕಾಗಿ ಜಾರ್ಜಿಯಾಕ್ಕೆ ತೆರಳಿದ್ದಳು. ಈ ಚಿತ್ರಕ್ಕೆ ಪ್ರಭಾಸ್‍ಗೆ ನಾಯಕಿಯಾಗಿ ನಟಿ ಪೂಜಾ ಹೆಗ್ದೆ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಭಾಸ್ ಹಾಗೂ ಪೂಜಾ ಹೆಗ್ದೆ ಭಾರತಕ್ಕೆ ಹಿಂದಿರುಗಿದ್ದು, ಇಬ್ಬರು 14 ದಿನಗಳ ಕಾಲ ಸೆಲ್ಫ್ ಕ್ವಾರೆಂಟೈನ್‍ನಲ್ಲಿ ಇದ್ದಾರೆ.

ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಭಾರತ ಬಂದ್ ಆಗಿದೆ. ಇಡೀ ದೇಶದ ಜನರು ಕೋವಿಡ್ ವಿರುದ್ಧ ಹೋರಾಡಲು ಒಗ್ಗಟ್ಟಾಗಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆರ್ಥಿಕ ಸಹಾಯ ಮಾಡುವಂತೆ ದೇಶದ ಜನರನ್ನು ಕೋರಿದ್ದಾರೆ. ಪಿಎಂ ಮತ್ತು ಸಿಎಂಗಳ ಮನವಿ ಸ್ಪಂದಿಸಿರುವ ಟಾಲಿವುಡ್ ನಾಯಕರು ಸರ್ಕಾರದ ನೆರವಿಗೆ ಬಂದಿದ್ದಾರೆ.

actors

ನಟ ಪವನ್ ಕಲ್ಯಾಣ ಎರಡು ಕೋಟಿ ಆರ್ಥಿಕ ನೆರವು ನೀಡಿದ್ದರು. ಈ ಪೈಕಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ನೆರವು ನೀಡಿದ್ದಾರೆ. ಟಾಲಿವುಡ್‍ನ ಮತ್ತೋರ್ವ ನಟ ಮಹೇಶ್ ಬಾಬು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಪವನ್ ಕಲ್ಯಾಣ ಆರ್ಥಿಕ ಸಹಾಯ ಮಾಡಿದ್ದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರಿಂದ ಪ್ರೇರಣೆಗೊಂಡ ನಟ ರಾಮ್‍ಚರಣ್ 70 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಕೇಂದ್ರ ಸರ್ಕಾರ ಮತ್ತು ಆಂಧ್ರ ಪ್ರದೇಶ, ತೆಲಂಗಾಣ ಸರ್ಕಾರ ಪರಿಹಾರ ನಿಧಿಗೆ ಹಂಚಿಕೆ ಮಾಡಿದ್ದಾರೆ.

Let's battle the COVID-19 as a nation! I urge everyone to follow the rules put forth by our Government. My deepest gratitude for all your efforts @PMOIndia @TelanganaCMO @KTRTRS @AndhraPradeshCM @ysjagan. 🙏🙏 Humanity will rise and we will win this war! #StayHomeStaySafe pic.twitter.com/csfdtaZPWy

— Mahesh Babu (@urstrulyMahesh) March 26, 2020

TAGGED:CoronaHyderabadPM ModiprabhasPublic TVtollywoodಕೊರೊನಾಟಾಲಿವುಡ್ಪಬ್ಲಿಕ್ ಟಿವಿಪ್ರಧಾನಿ ಮೋದಿಪ್ರಭಾಸ್ಹೈದರಾಬಾದ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
11 minutes ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
17 minutes ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
28 minutes ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
47 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
47 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?