Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಶಿವಣ್ಣ ಜೊತೆ ಸೇರಿಕೊಂಡ ಪ್ರಭುದೇವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬೆಂಗಳೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಶಿವಣ್ಣ ಜೊತೆ ಸೇರಿಕೊಂಡ ಪ್ರಭುದೇವ

Cinema

ಬೆಂಗಳೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಶಿವಣ್ಣ ಜೊತೆ ಸೇರಿಕೊಂಡ ಪ್ರಭುದೇವ

Public TV
Last updated: August 29, 2022 1:14 pm
Public TV
Share
1 Min Read
FotoJet 95
SHARE

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

FotoJet 1 62

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಇದನ್ನೂ ಓದಿ:ಮತ್ತೆ ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್

shivarajkumar

ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಶಿವಣ್ಣ – ಪ್ರಭುದೇವ- ಯೋಗರಾಜ್ ಭಟ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

 

Live Tv
[brid partner=56869869 player=32851 video=960834 autoplay=true]

TAGGED:PrabhudevRock Line VenkateshsandalwoodShivraj KumarYogaraj Bhattಪ್ರಭುದೇವ್ಯೋಗರಾಜ್ ಭಟ್ರಾಕ್ ಲೈನ್ ವೆಂಕಟೇಶ್ಶಿವರಾಜ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Khaemnei Location
Latest

ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

Public TV
By Public TV
17 minutes ago
Oil Price
Latest

Iran Israel War | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ

Public TV
By Public TV
21 minutes ago
Savitha Shan
Crime

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Public TV
By Public TV
50 minutes ago
Iran
Latest

Iran Israel War | ಇರಾನ್‌ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಹೆಚ್ಚು ಜನ ಸಾವು – ಅಮೆರಿಕ

Public TV
By Public TV
1 hour ago
a young man was brutally killed after being hit by a car in holenarasipura hassan
Crime

ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

Public TV
By Public TV
2 hours ago
BANASHANKARI TEMPLE
Bengaluru City

ಗ್ರಹಣ ಆರಂಭಕ್ಕೂ ಮುನ್ನ ಬೆಂಗಳೂರಿನ ದೇವಾಲಯಗಳು ಬಂದ್‌ – ಯಾವ ದೇವಸ್ಥಾನದಲ್ಲಿ ಏನೇನು ಕಾರ್ಯಕ್ರಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?