ಚಿಕ್ಕಬಳ್ಳಾಪುರ: ಪೌರಕಾರ್ಮಿಕರ (Civil workers) ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಪೌರಕಾರ್ಮಿಕರ ಪಾದಪೂಜೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಶಾಲಾ ಆವರಣದಲ್ಲಿ ವಾಮಾಚಾರ- ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆ
ಕಾರ್ಯಕ್ರಮಕ್ಕೂ ಮುನ್ನ ಪ್ರದೀಪ್ ಈಶ್ವರ್ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]