Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
Last updated: July 25, 2025 1:36 pm
Public TV
Share
3 Min Read
Prahlad Joshi 3
SHARE

– `ಮೆರ್ಕಾಮ್ ಇಂಡಿಯಾ’ ಶೃಂಗಸಭೆಯಲ್ಲಿ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ
– ದೇಶದಲ್ಲಿ 14.9 ಬಿಲಿಯನ್ ಡಾಲರ್ ಪಳೆಯುಳಿಕೆ ಇಂಧನ ಆಮದು ತಗ್ಗಿದೆ
– ಪಿಎಂ ಸೂರ್ಯಘರ್ ಯೋಜನೆಯಡಿ 58.7 ಲಕ್ಷಕ್ಕೂ ಹೆಚ್ಚು ಅರ್ಜಿ ಸ್ವೀಕಾರ

ನವದೆಹಲಿ: ನವೀಕರಿಸಬಹುದಾದ ಇಂಧನ ವಲಯಕ್ಕೆ ಉತ್ತೇಜನ ನೀಡಿದ್ದರ ಫಲವಾಗಿ 4 ಲಕ್ಷ ಕೋಟಿ ರೂ. ವೆಚ್ಚ ಉಳಿತಾಯ ಆಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದರು.

Spoke at the Mercom India Renewables Summit 2025, highlighting India’s clean energy progress under the visionary leadership of PM Shri @narendramodi ji.

With 50% of installed capacity now from non-fossil sources and record rooftop solar adoption, India is setting new global… pic.twitter.com/otTYephXqY

— Pralhad Joshi (@JoshiPralhad) July 24, 2025

ನವದೆಹಲಿಯಲ್ಲಿ (New Dehi) ನಡೆದ `ಮೆರ್ಕಾಮ್ ಇಂಡಿಯಾ’ (the Mercom India) ನವೀಕರಿಸಬಹುದಾದ ಶೃಂಗಸಭೆಯನ್ನು (Renewables Summit 2025) ಉದ್ದೇಶಿಸಿ ಮಾತನಾಡಿದ ಅವರು, ನವೀಕರಿಸಬಹುದಾದ ಇಂಧನ ವಿಸ್ತರಣೆಗೆ ಆದ್ಯತೆ ನೀಡಿದ್ದರಿಂದ ಪಳೆಯುಳಿಕೆ ಇಂಧನ ಆಮದು ತಗ್ಗಿದೆ. ಅಲ್ಲದೇ, ಪರಿಸರ ಮಾಲಿನ್ಯ ಸಂಬಂಧಿತ ವೆಚ್ಚವನ್ನು ಸಹ ತಪ್ಪಿಸಿದೆ. ಈ ಮೂಲಕ ಸುಮಾರು 4 ಲಕ್ಷ ಕೋಟಿ ರೂ. ಆರ್ಥಿಕ ಉಳಿತಾಯಕ್ಕೆ ನೆರವಾಗಿದೆ ಎಂದು ಹೇಳಿದರು. ಇದನ್ನೂ ಓದಿ:ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

ಅಂತರಾಷ್ಟ್ರೀಯ ನವೀಕರಿಸಬಹುದಾದ ಇಂಧನ ಸಂಸ್ಥೆ (IRENA) ಅಧ್ಯಯನದ ಪ್ರಕಾರ ನವೀಕರಿಸಬಹುದಾದ ಇಂಧನದಿAದಾಗಿ ದೇಶದಲ್ಲಿ 14.9 ಬಿಲಿಯನ್ ಡಾಲರ್ ಪಳೆಯುಳಿಕೆ ಇಂಧನ ಆಮದು ಕಡಿಮೆಯಾಗಿದೆ. 410.9 ಮಿಲಿಯನ್ ಟನ್ CO₂ ಹೊರಸೂಸುವಿಕೆ ಸಹ ತಗ್ಗಿದೆ ಮತ್ತು 31.7 ಬಿಲಿಯನ್ ಡಾಲರ್ ಮೌಲ್ಯದಷ್ಟು ಆರೋಗ್ಯ ಮತ್ತು ವಾಯುಮಾಲಿನ್ಯದಿಂದ ಪ್ರಯೋಜನವಾಗಿದೆ ಎಂದರು. ಇದನ್ನೂ ಓದಿ:ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Prahlad Joshi 1 1

33,000 ಕೋಟಿ ರೂ. ಹೂಡಿಕೆ ನಿರೀಕ್ಷೆ:
ಪ್ರಧಾನಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ 58.7 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು, ಈಗಾಗಲೇ 17.2 ಲಕ್ಷ ಘಟಕಗಳು ಪೂರ್ಣಗೊಂಡಿವೆ. ಈ ವಲಯದಲ್ಲಿ 30 ಗಿಗಾವ್ಯಾಟ್ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ಸ್ (BESS)ಗಾಗಿ 5,400 ಕೋಟಿ ರೂ. ಕಾರ್ಯಸಾಧ್ಯತಾ ಅಂತರ ನಿಧಿ (VGF) ಯೋಜನೆ ಸಹ ಆರಂಭಿಸಲಾಗಿದೆ. ಇದು 33,000 ಕೋಟಿ ರೂ. ಅಷ್ಟು ಹೂಡಿಕೆ ಆಕರ್ಷಿಸುವ ನಿರೀಕ್ಷೆಯಿದೆ ಎಂದು ವಿವರಿಸಿದರು.

2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯಕ್ಕೆ ಅನುಗುಣವಾಗಿ ಸಮಗ್ರ ಪ್ರಸರಣ ಯೋಜನೆ ಹಾಕಿಕೊಳ್ಳಲಾಗಿದೆ. ವಿದ್ಯುತ್ ಸಚಿವಾಲಯ, ಸಿಇಎ, ಸಿಟಿಯು ಮತ್ತು ಪವರ್‌ಗ್ರಿಡ್‌ನೊಂದಿಗೆ ಸಮನ್ವಯದಿಂದ ಯೋಜನೆ ರೂಪಿಸಲಾಗಿದೆ. 24,000 ಕೋಟಿ ರೂ. ವೆಚ್ಚದ `ಉತ್ಪಾದನೆ ಸಂಬಂಧಿತ ಪ್ರೋತ್ಸಾಹ ಯೋಜನೆ (PLI)’ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಯಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ:ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Prahlad Joshi 2 1

8.6 ಲಕ್ಷ ಟನ್ ಹಸಿರು ಹೈಡ್ರೋಜನ್‌ಗೆ ಅನುಮೋದನೆ:
ಎಂಎಸ್‌ಎಂಇ ಮತ್ತು ನವೋದ್ಯಮಗಳಿಗೆ ಶುದ್ಧ ಇಂಧನ ನಾವೀನ್ಯತೆಗಾಗಿ ಅಧಿಕಾರ ನೀಡಲಾಗುತ್ತಿದೆ. ಅಲ್ಲದೇ, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ 19,744 ಕೋಟಿ ರೂ. ವೆಚ್ಚ, 3,000 ಮೆಗಾವ್ಯಾಟ್ ಎಲೆಕ್ಟ್ರೋಲೈಸರ್ ಸಾಮರ್ಥ್ಯದ ಹಂಚಿಕೆ ಮತ್ತು ವರ್ಷಕ್ಕೆ 8.6 ಲಕ್ಷ ಟನ್‌ಗೂ ಹೆಚ್ಚು ಹಸಿರು ಹೈಡ್ರೋಜನ್ ಉತ್ಪಾದನೆ ಅನುಮೋದನೆಯೊಂದಿಗೆ ವೇಗದ ಪ್ರಗತಿ ಸಾಧಿಸುತ್ತಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಭಾರತ ನವೀಕರಿಸಬಹುದಾದ ಇಂಧನ ವಲಯದಲ್ಲಿ ತನ್ನ ಬದ್ಧತೆ ಪೂರೈಸುತ್ತಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಗುರಿಯತ್ತ ಸಾಗಿದೆ. ಕಾಲಮಿತಿಗಿಂತ 5 ವರ್ಷ ಮೊದಲೇ ಶೇ.50ರಷ್ಟು ಪಳೆಯುಳಿಕೆಯೇತರ ಇಂಧನ ಉತ್ಪಾದನೆ ಸಾಮರ್ಥ್ಯ ಸಾಧಿಸಿದೆ. ಪ್ರಸ್ತುತ 245 ಗಿಗಾವ್ಯಾಟ್ ಮೀರಿದೆ. 116 ಗಿಗಾವ್ಯಾಟ್ ಸೌರ ವಿದ್ಯುತ್ ಮತ್ತು 52 ಗಿಗಾವ್ಯಾಟ್ ಪವನ ವಿದ್ಯುತ್ ಉತ್ಪಾದನೆ ಸಹ ಸಾಧಿಸಲಾಗಿದೆ ಎಂದು ವಿವರಿಸಿದರು.

TAGGED:New DelhiPralhad JoshiRenewables Summit 2025The Mercom Indiaನವದೆಹಲಿನವೀಕರಿಸಬಹುದಾದ ಶೃಂಗಸಭೆ 2025ಪ್ರಹ್ಲಾದ್ ಜೋಶಿಮೆರ್ಕಾಮ್ ಇಂಡಿಯಾ
Share This Article
Facebook Whatsapp Whatsapp Telegram

Cinema News

Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories
Deepika Das
`ನಮ್ಮ ಹತ್ರ ಬರೋ ಅವಶ್ಯಕತೆ ಇಲ್ಲ’ – ಪುಷ್ಪಮ್ಮನಿಗೆ ಮತ್ತೆ ಟಾಂಗ್ ಕೊಟ್ಟ ದೀಪಿಕಾ ದಾಸ್
Cinema Latest Sandalwood Top Stories
Vishnuvardhans memorial
ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Cinema Latest Sandalwood Top Stories

You Might Also Like

Accident
Bengaluru City

Bengaluru | ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

Public TV
By Public TV
2 minutes ago
Youtuber Arrest
Districts

ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

Public TV
By Public TV
11 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 24-08-2025

Public TV
By Public TV
28 minutes ago
garlic Chicken 3
Food

ವೆರೈಟಿಯಾಗಿ ಮಾಡಿ ಗಾರ್ಲಿಕ್‌ ಚಿಕನ್‌, ಆರೋಗ್ಯಕ್ಕೂ ಒಳ್ಳೇದು..

Public TV
By Public TV
6 hours ago
GST
Latest

ಸೆ.3-4ಕ್ಕೆ ಜಿಎಸ್‌ಟಿ ಕೌನ್ಸಿಲ್ ಸಭೆ; ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ ಸಭೆಯಲ್ಲಿ ಅಂತಿಮ ನಿರ್ಧಾರ

Public TV
By Public TV
8 hours ago
Koppal School Ganesh
Districts

5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?