Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ಪ್ರಕರಣ ಮಾನವ ಕುಲಕ್ಕೆ ಕಳಂಕ ಎಂದ ನಿರ್ದೇಶಕ ಎಸ್.ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಜ್ವಲ್ ಪ್ರಕರಣ ಮಾನವ ಕುಲಕ್ಕೆ ಕಳಂಕ ಎಂದ ನಿರ್ದೇಶಕ ಎಸ್.ನಾರಾಯಣ್

Cinema

ಪ್ರಜ್ವಲ್ ಪ್ರಕರಣ ಮಾನವ ಕುಲಕ್ಕೆ ಕಳಂಕ ಎಂದ ನಿರ್ದೇಶಕ ಎಸ್.ನಾರಾಯಣ್

Public TV
Last updated: May 1, 2024 12:47 pm
Public TV
Share
2 Min Read
prajwal revanna 1
SHARE

ರಾಷ್ಟ್ರದಾದ್ಯಂತ ಸುದ್ದಿ ಮಾಡುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕನ್ನಡದ ಹೆಸರಾಂತ ನಿರ್ದೇಶಕ ಎಸ್.ನಾರಾಯಣ್ (S. Narayan) ಮಾತನಾಡಿ, ಈ ಪ್ರಕರಣ ಮಾನವ ಕುಲಕ್ಕೆ ಕಳಂಕ. ನಾವು ನಾಗರೀಕ ಸಮಾಜದಲ್ಲಿ ಬದುಕುತ್ತಿದ್ದೇವೆ. ಇಂತಹ ಘಟನೆಗಳು ಆದಾಗ ನೋವಾಗುತ್ತದೆ. ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಆಗಬೇಕು ಎಂದು ಅವರು ಹೇಳಿದ್ದಾರೆ.

PRAJWAL REVANNA 1

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ನಟಿಯರು ಕೂಡ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಪರಾಧಿ ಮುಸ್ಲಿಂ ಆಗಿದ್ದರೆ ಮಾತ್ರ ಮಹಿಳಾ ರಕ್ಷಣೆ ಬಗ್ಗೆ ಜನರು ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದ ವಿಶ್ಲೇಷಣೆ ಮಾಡಿದ್ದಾರೆ ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್ (Swara Bhaskar). ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತವೆ ಎಂದು ಮಾತನಾಡಿದ್ದಾರೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದಿದ್ದಾರೆ ಸ್ವರಾ.

prajwal revanna

ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ (Poonam Kaur) ಸಿಡಿದೆದ್ದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ದೇಶದಾದ್ಯಂತ ಪ್ರಜ್ವಲ್ ಅವರ ವಿಡಿಯೋ ಎನ್ನಲಾದ ವಿಡಿಯೋಗಳು ಹರಿದಾಡುತ್ತಿವೆ. ಈ ಸಂದರ್ಭದಲ್ಲಿ ಪೂನಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Poonam Kaur

ಮಹಿಳೆಯರಿಗೆ ಬೆದರಿಕೆ ಹಾಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿರಾರು ವಿಡಿಯೋಗಳು (Video) ಹರಿದಾಡುತ್ತಿವೆ. ಹಣ ಮತ್ತು ರಾಜಕೀಯ ಕಾರಣದಿಂದಾಗಿ ಅವರು ತಪ್ಪಿಸಿಕೊಂಡು ಹೋಗಿದ್ದಾರೆ. ಜರ್ಮನಿಯಲ್ಲಿ ಪ್ರಜ್ವಲ್ ನೆಮ್ಮದಿಯಾಗಿದ್ದಾರೆ. ಇವರಿಗೆ ಶಿಕ್ಷೆ ಆಗಬೇಕು ಎಂದರೆ ಜನರು ತಿರುಗಿ ಬೀಳಬೇಕು ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

 

ಪ್ರಜ್ವಲ್ ರೇವಣ್ಣ (Prajwal Revanna) ಅವರ ಮೇಲಿನ ಆರೋಪ ರಾಜಕೀಯವಾಗಿಯೂ ನಾನಾ ರೀತಿಯ ತಿರುವು ಪಡೆದುಕೊಳ್ಳುತ್ತದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬಿಜೆಪಿ ಮತ್ತು ಜೆಡಿಎಸ್ ಮೇಲೆ ಮುಗಿಬಿದ್ದಿವೆ. ಸ್ವತಃ ಕೇಂದ್ರದ ಗೃಹ ಸಚಿವರು ಕೂಡ ಈ ಕುರಿತಂತೆ ಮಾತನಾಡಿದ್ದಾರೆ. ಹಾಗಾಗಿ ಪ್ರಜ್ವಲ್ ರೇವಣ್ಣ ಪ್ರಕರಣ ದೇಶದಾದ್ಯಂತ ಕಾವು ಹೆಚ್ಚಿಸಿದೆ.

TAGGED:caseprajwal revannas narayanvideoಎಸ್.ನಾರಾಯಣ್ಪ್ರಕರಣಪ್ರಜ್ವಲ್ ರೇವಣ್ಣವಿಡಿಯೋ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
4 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
12 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
14 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
31 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
36 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?