Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

Public TV
Last updated: March 11, 2023 5:28 pm
Public TV
Share
1 Min Read
FotoJet 3 7
SHARE

ರಚಿತಾ ರಾಮ್ (Rachita Ram) ಮತ್ತು ಪ್ರಜ್ವಲ್ ದೇವರಾಜ್ (Prajwal Devaraj) ಕಾಂಬಿನೇಷನ್ ನ ‘ವೀರಂ’ (Veeram) ಸಿನಿಮಾದ ಬಿಡುಗಡೆ (Release) ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 7 ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಶಶಿಧರ್ ಕೆ.ಎಂ (Shashidhar) ತಿಳಿಸಿದ್ದಾರೆ. ದೊಡ್ಡಮಟ್ಟದಲ್ಲಿ ಥಿಯೇಟರ್ ಗೆ  ಈ ಸಿನಿಮಾ ತರುವ ಕುರಿತು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಈ ಚಿತ್ರ ಬಿಡುಗಡೆ ಆಗಬೇಕಿತ್ತು. ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು.

FotoJet 35

ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಮೊದಲ ಬಾರಿಗೆ ಪ್ರಜ್ವಲ್ ಮತ್ತು ರಚಿತಾ ಒಟ್ಟಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್, ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ಕೈ ಮೇಲೆ ವಿಷ್ಣು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದರು. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲೂ ಈ ವಿಷಯವನ್ನು ಬಹಿರಂಗ ಪಡಿಸಿದ್ದರು. ಇದನ್ನೂ ಓದಿ: ರಿಷಬ್ ಶೆಟ್ಟಿ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

FotoJet 1 16

ಪ್ರಜ್ವಲ್ ಈ ಸಿನಿಮಾದಲ್ಲಿ ಮಾಸ್ ಮತ್ತು ಕ್ಲಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಮನೆಮಂದಿ ಕೂತು ನೋಡುವಂತಹ ಕಥೆಯನ್ನು ಈ ಚಿತ್ರದಲ್ಲಿ ಹೇಳಲಿದ್ದಾರೆ ನಿರ್ದೇಶಕ ಖದರ್ ಕುಮಾರ್. ಅನೂಪ್ ಸಿಳೀನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಶ್ರೀನಗರ ಕಿಟ್ಟಿ, ಶ್ರುತಿ ಸೇರಿದಂತೆ ನುರಿತ ತಾರಾಬಳಗವೇ ಈ ಸಿನಿಮಾದಲ್ಲಿದೆ.

TAGGED:Prajwal DevarajRachita RamReleaseShashadharVeeramಪ್ರಜ್ವಲ್ ದೇವರಾಜ್ರಚಿತಾ ರಾಮ್ರಿಲೀಸ್ವೀರಶಶಧರ್
Share This Article
Facebook Whatsapp Whatsapp Telegram

You Might Also Like

Uttarakhand Accident
Crime

ಉತ್ತರಾಖಂಡ | 150 ಅಡಿ ಆಳದ ಕಂದಕಕ್ಕೆ ಬಿದ್ದ ಬೊಲೆರೋ – 8 ಮಂದಿ ದುರ್ಮರಣ, ಐವರು ಗಂಭೀರ

Public TV
By Public TV
13 minutes ago
bagalkote jayamruthyunjaya swamiji
Bagalkot

ಸಿಎಂ ವಿರುದ್ಧದ ಆ ಹೇಳಿಕೆಯೇ ನನಗೆ ಮುಳುವಾಯಿತು: ಪಂಚಮಸಾಲಿ ಶ್ರೀ

Public TV
By Public TV
17 minutes ago
jaishankar china
Latest

ಅಫ್ಘಾನಿಸ್ತಾನ ಅಭಿವೃದ್ಧಿಗೆ ನೆರವು ನೀಡಿ: ಎಸ್‌ಸಿಒ ಸಭೆಯಲ್ಲಿ ಜೈಶಂಕರ್‌ ಒತ್ತಾಯ

Public TV
By Public TV
49 minutes ago
NA RA LOKESH
Latest

ಭೂಸ್ವಾಧೀನ ಕೈಬಿಟ್ಟ ಕರ್ನಾಟಕ ಸರ್ಕಾರ – ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸಿಎಂ ಪುತ್ರ

Public TV
By Public TV
1 hour ago
three arrested for murdering husband along with lover in belagavi
Belgaum

ಗಂಡನನ್ನು ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ – ಪ್ರಿಯಕರನನ್ನು ಬ್ಲ್ಯಾಕ್‍ಮೇಲ್ ಮಾಡಿ ಕೊಲೆ ಮಾಡಿಸಿದ್ದ ಲೇಡಿ ಅಂದರ್

Public TV
By Public TV
2 hours ago
Multiplex Theatre
Bengaluru City

ಮಲ್ಟಿಪ್ಲೆಕ್ಸ್‌ ಸೇರಿ ಎಲ್ಲಾ ಥಿಯೇಟರ್‌ಗಳಲ್ಲೂ ಏಕರೂಪ ದರ; 200 ರೂ. ಫಿಕ್ಸ್‌ – ಕರಡು ಅಧಿಸೂಚನೆ ಪ್ರಕಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?