Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ

Hassan

ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ

Public TV
Last updated: May 29, 2024 11:32 am
Public TV
Share
2 Min Read
prajwal revanna hassan house
SHARE

– ಹಾಸನದ ಸಂಸದರ ನಿವಾಸದಲ್ಲಿ ಪರಿಶೀಲನೆ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ.

ಹಾಸನ (Hassan) ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು. ಇದನ್ನೂ ಓದಿ: ಮೇ 31ಕ್ಕೆ ಪ್ರಜ್ವಲ್ ವಾಪಸ್- ಮ್ಯೂನಿಕ್‍ನಿಂದ ಬೆಂಗಳೂರಿಗೆ ಟಿಕೆಟ್ ಬುಕ್

hassan mp residence

ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಎಸ್‌ಐಟಿ ತಂಡ ಹೊರಟಿದೆ. ಕಾರ್ಯಾಚರಣೆ ವೇಳೆ ಹಾಸನ ನಗರ ಠಾಣೆ ಪೊಲೀಸರು ಎಸ್‌ಐಟಿಗೆ ಸಹಾಯ ಮಾಡಿದರು.

ಅಶ್ಲೀಲ ವೀಡಿಯೋಗಳಿದ್ದ ಪೆನ್‌ಡ್ರೈವ್‌ ಹಂಚಿದ ಪ್ರಕಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳಾದ ನವೀನ್‌ಗೌಡ ಹಾಗೂ ಚೇತನ್ ಅವರು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ನಿನ್ನೆ ರಾತ್ರಿಯೇ ಹಾಸನಕ್ಕೆ ಕರೆತಂದಿದ್ದಾರೆ.

PRAJWAL REVANNA 2 1

ರಾತ್ರಿ 11 ಗಂಟೆಗೆ ಹಾಸನದ ಹಿಮ್ಸ್ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಹಾಸನ ಸೆನ್ ಠಾಣೆಯಲ್ಲಿ ಆರೋಪಿಗಳನ್ನು ಇರಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆ ಬಳಿಕ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಹಾಸನದ ಐದನೇ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: `ಇಂಡಿಯಾ’ ಕೂಟ ಅಧಿಕಾರಕ್ಕೆ ಬಂದ್ರೆ ಹಣ ಹಾಕುವ ಘೋಷಣೆ – ‘ಟಕಾ ಟಕ್‌’ ಖಾತೆ ಮಾಡಿಸಲು ಮಹಿಳೆಯರ ಕ್ಯೂ

ನವೀನ್ ಹಾಗೂ ಚೇತನ್ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಹಿನ್ನೆಲೆ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಕೋರ್ಟ್ಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆದು ನಂತರ ವಿಚಾರಣೆ ಹಾಗೂ ಸ್ಥಳ ಮಹಜರು ನಡೆಸಲು ಎಸ್‌ಐಟಿ ಯೋಜಿಸಿದೆ. ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಇಬ್ವರು ಆರೋಪಿಗಳನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆಯಿದೆ. ಬೇಲೂರು ತಾಲ್ಲೂಕಿನ, ನೆಲ್ಕೆ ಗ್ರಾಮದ ನವೀನ್‌ಗೌಡನ ನಿವಾಸ ಹಾಗೂ ಇದೇ ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿರುವ ನವೀನ್‌ಗೌಡನ ನಿವಾಸಗಳಲ್ಲಿ ಸ್ಥಳ ಮಹಜರು ಮಾಡಲಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 23 ರಂದು ನವೀನ್‌ಗೌಡ ಹಾಗೂ ಇತರರ ವಿರುದ್ಧ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾಗಿ ಒಂದು ತಿಂಗಳ ಬಳಿಕ ಆರೋಪಿಗಳ ಬಂಧನವಾಗಿದೆ.

TAGGED:hassanprajwal revannasitಎಸ್‍ಐಟಿಪ್ರಜ್ವಲ್ ರೇವಣ್ಣಹಾಸನ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
54 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?