Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರಜ್ವಲ್‌ ಮೊಬೈಲಿನಲ್ಲಿ 2000 ಮಹಿಳೆಯರ ಚಿತ್ರ: ಸಾಕ್ಷ್ಯ ನುಡಿದ ಚಾಲಕ

Public TV
Last updated: May 27, 2025 7:30 am
Public TV
Share
2 Min Read
prajwal revanna driver
SHARE

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revnna) ಫೋನಿನಲ್ಲಿ 2000 ಮಹಿಳೆಯರ ಚಿತ್ರವಿತ್ತು ಎಂದು ಮಾಜಿ ಚಾಲಕ ಕಾರ್ತಿಕ್‌ (Karthik) ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ.

ಪ್ರಜ್ವಲ್‌ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಮಾಜಿ ಚಾಲಕ ಕಾರ್ತಿಕ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಿ ಅಶ್ಲೀಲ ದೃಶ್ಯಾವಳಿಗಳು ಸಿಕ್ಕಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.

ಕಾರ್ತಿಕ್‌ ಹೇಳಿದ್ದೇನು?
2009 ರಿಂದ ನಾನು ಹೆಚ್.ಡಿ.ರೇವಣ್ಣ ಬಳಿ ಡ್ರೈವರ್ ಆಗಿದ್ದೆ. ನಂತರ ಭವಾನಿ ರೇವಣ್ಣ, ಸೂರಜ್ ರೇವಣ್ಣ ಕಾರಿಗೂ ಚಾಲಕನಾಗಿದ್ದೆ. 2018 ರಿಂದ ಪ್ರಜ್ವಲ್ ರೇವಣ್ಣ ಕಾರು ಚಾಲಕನಾಗಿ ಕೆಲಸ ಮಾಡಿ ಕ್ಷೇತ್ರ ಸಂಚಾರ ಮಾಡುತ್ತಿದ್ದೆ. ಇದನ್ನೂ ಓದಿ: ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ

 

ಮೊಬೈಲಿನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು. ನಾನು ಅವರ ಕಡೆ ನೋಡಿದಾಗ ಫೋನ್ ತಿರುಗಿಸಿಕೊಳ್ಳುತ್ತಿದ್ದರು. ಒಂದು ಬಾರಿ ಜಯನಗರದ ಅವರ ಗೆಳತಿ ಮನೆಗೆ ಹೋದಾಗ ಕಾರಿನಲ್ಲಿ ಮೊಬೈಲ್ ಬಿಟ್ಟಿದ್ದರು. ಪ್ರಜ್ವಲ್ ರೇವಣ್ಣ ಮೊಬೈಲ್ ಪಾಸ್‌ವರ್ಡ್ ನನಗೆ ತಿಳಿದಿತ್ತು.

ಕುತೂಹಲದಿಂದ ಮೊಬೈಲ್ ತೆಗೆದು ನೋಡಿದಾಗ ಪ್ರಜ್ವಲ್ ರೇವಣ್ಣ ಮೊಬೈಲಿನಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳಿದ್ದವು. ಪ್ರಜ್ವಲ್‌ ರೇವಣ್ಣ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋಗಳು ಸೆರೆಯಾಗಿದ್ದವು. ಸುಮಾರು 2000 ಅಶ್ಲೀಲ ಫೋಟೋ, 30 ರಿಂದ 40 ಮಹಿಳೆಯರ ಅಶ್ಲೀಲ ವಿಡಿಯೋಗಳಿದ್ದವು. ಈ ವಿಡಿಯೋ ಮತ್ತು ಫೋಟೋಗಳು ಪಕ್ಷವೊಂದರ ಕಾರ್ಯಕರ್ತೆಯರು, ಸೇವಕಿಯರಿ ಇತ್ಯಾದಿಯವರಿಗೆ ಸಂಬಂಧಿಸಿದ್ದಾಗಿದೆ. ಆ ವಿಡಿಯೋಗಳನ್ನು ಭವಾನಿ ರೇವಣ್ಣರಿಗೆ ತೋರಿಸಲೆಂದು ವರ್ಗಾಯಿಸಿಕೊಂಡೆ.

ಮಗನಿಗೆ ಬುದ್ದಿ ಹೇಳಲಿ ಎಂದು ಭವಾನಿ ರೇವಣ್ಣರಿಗೆ ಮಾಹಿತಿ ನೀಡಿದ್ದೆ. ಅವರು ಫೋಟೋ, ವಿಡಿಯೋ ತಮಗೆ ಕಳುಹಿಸಲು ಕೋರಿದ್ದರು. ಬೇರೆಲ್ಲೂ ಈ ವಿಷಯ ಬಹಿರಂಗಪಡಿಸದಂತೆ ಮನವಿ ಮಾಡಿದ್ದರು. ಇದಾದ ಬಳಿಕ ಭವಾನಿ ರೇವಣ್ಣ ಪ್ರಜ್ವಲ್ ಜೊತೆ ಮಾತು ಬಿಟ್ಟಿದ್ದರು. ಇದನ್ನೂ ಓದಿ: 6 ಗನ್‌ಮ್ಯಾನ್‌ಗಳೊಂದಿಗೆ ಪಾಕ್ ಬೀದಿಯಲ್ಲಿ ಜ್ಯೋತಿ ಸುತ್ತಾಟ- ಸ್ಫೋಟಕ ವಿಡಿಯೋ ಔಟ್

ಹುಟ್ಟುಹಬ್ಬಕ್ಕೆ ಭವಾನಿ ಶುಭ ಕೋರಿದಾಗ ಪ್ರಜ್ವಲ್ ಪ್ರತಿಕ್ರಿಯೆ ನೀಡಿರಲಿಲ್ಲ. ವಿಡಿಯೋ ಬಗ್ಗೆ ತಿಳಿಸಿದ್ದು ಯಾರೆಂದು ಕೇಳಿದಾಗ ಭವಾನಿ ನನ್ನ ಹೆಸರು ಹೇಳಿದ್ದರು. ಆಗ ಫೋನ್ ಮಾಡಿ ಪ್ರಜ್ವಲ್ ತನಗೆ ಜೋರು ಮಾಡಿದ್ದರು. ನಮ್ಮ ನಡುವೆ ಜಗಳವಾಗಿ 2022 ರಲ್ಲಿ ನಾನು ಕೆಲಸ ಬಿಟ್ಟೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೇಸ್ ಕೂಡಾ ಹಾಕಿದ್ದೆ. ನಂತರ ಆಸ್ತಿ ವಿವಾದ ಬಗೆಹರಿಸುತ್ತೇನೆ ಕೆಲಸಕ್ಕೆ ಬರುವಂತೆ ಕರೆದಿದ್ದರು. ಆದರೆ ವಿಡಿಯೋ ಬಹಿರಂಗಪಡಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದರು.

ನನ್ನನ್ನು ಪ್ರತಿವಾದಿ ಮಾಡಿದ್ದರಿಂದ ವಕೀಲ ದೇವರಾಜೇಗೌಡರನ್ನು ನಾನು ಸಂಪರ್ಕಿಸಿದ್ದೆ. ಸಾಕ್ಷಿಯಾಗಿ ಫೋಟೋಗಳನ್ನು ನೀಡುವಂತೆ ಸೂಚಿಸಿದ್ದರಿಂದ ಪೆನ್ ಡ್ರೈವ್‌ನಲ್ಲಿ ನೀಡಿದ್ದೆ. ಆದರೆ ಚುನಾವಣೆ ವೇಳೆ ಈ ಫೋಟೋ, ವಿಡಿಯೋಗಳು ಬಹಿರಂಗಗೊಂಡವು.

TAGGED:hassanakarthikprajwal revannarapeಕಾರ್ತಿಕ್ಜನಪ್ರತಿನಿಧಿಗಳ ಕೋರ್ಟ್ಪ್ರಜ್ವಲ್ ರೇವಣ್ಣಬೆಂಗಳೂರು
Share This Article
Facebook Whatsapp Whatsapp Telegram

You Might Also Like

D K Shivakumar
Bengaluru City

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

Public TV
By Public TV
14 minutes ago
Bobby Deol
Cinema

15 ಕೆಜಿ ತೂಕ ಇಳಿಸಿದ್ಯಾಕೆ ಬಾಬಿ ಡಿಯೋಲ್..!?

Public TV
By Public TV
23 minutes ago
darshan 1
Cinema

ಕೋರ್ಟ್‌ಗೆ ಹಾಜರಾಗಿ ವಿದೇಶಕ್ಕೆ ಹಾರಲಿರುವ ದರ್ಶನ್

Public TV
By Public TV
28 minutes ago
CNG Heart Attack
Chamarajanagar

ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತ – 4ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
31 minutes ago
d.k.shivakumar KPCC
Latest

ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

Public TV
By Public TV
58 minutes ago
Bagalkote farmer sows 20 acres of onions in 10 hours 1
Bagalkot

10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?