Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿಗೂ ನನ್ನ ರಾಜೀನಾಮೆ ಪತ್ರ ಎಚ್‍ಡಿಡಿ ಮುಂದಿದೆ – ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಜ್ವಲ್ ರೇವಣ್ಣ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿಗೂ ನನ್ನ ರಾಜೀನಾಮೆ ಪತ್ರ ಎಚ್‍ಡಿಡಿ ಮುಂದಿದೆ – ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಜ್ವಲ್ ರೇವಣ್ಣ ಮಾತು

Bengaluru City

ಇಂದಿಗೂ ನನ್ನ ರಾಜೀನಾಮೆ ಪತ್ರ ಎಚ್‍ಡಿಡಿ ಮುಂದಿದೆ – ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಜ್ವಲ್ ರೇವಣ್ಣ ಮಾತು

Public TV
Last updated: June 21, 2019 6:24 pm
Public TV
Share
1 Min Read
prajwal revanna a
SHARE

ನವದೆಹಲಿ: ಆರೋಗ್ಯ ಸಮಸ್ಯೆಯಿಂದ ಸಂಸತ್ ಅಧಿವೇಶನಕ್ಕೆ ಗೈರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರಿಂದ ಅಧಿವೇಶನಕ್ಕೆ ಹಾಜರಾಗಿದ್ದು ತಡವಾಯಿತು. ಇವತ್ತು ಪ್ರಮಾಣವಚನ ಸ್ವೀಕರಿಸಿದ್ದೇನೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ನನಗೆ ಪೈಪೋಟಿ ಇರಲಿಲ್ಲ. ಕ್ಷೇತ್ರದಲ್ಲಿ ಬಹಳ ಅಭಿವೃದ್ಧಿ ಕೆಲಸ ಮಾಡಿದ್ದರಿಂದ ನನಗೆ ಇದು ಸಾಧ್ಯವಾಯಿತು ಎಂದರು.

prajwal revanna

ರಾಜ್ಯದಲ್ಲಿ ನೀರಾವರಿ ಸಮಸ್ಯೆ ಹೆಚ್ಚಿದೆ. ದೇವೇಗೌಡರು ನಾಡಿನ ವಿಚಾರವಾಗಿ ಸಂಸತ್ ನಲ್ಲಿ ಧ್ವನಿಯಾಗುವ ನಾಯಕರಾಗಿದ್ದರು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಅವರು ಸಂಸತ್‍ನಲ್ಲಿ ಇರಬೇಕೆಂಬ ಆಸೆ ನನ್ನದು. ಆದ್ದರಿಂದಲೇ ನಾನು ಅವರಿಗೆ ಮನವಿ ಮಾಡಿದ್ದೆ. ಆ ವೇಳೆಯೇ ನನ್ನ ರಾಜೀನಾಮೆಯನ್ನ ಅವರ ಮುಂದಿಟ್ಟಿದ್ದೆ. ಅವರು ಯಾವಾಗ ಬೇಕಾದರು ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ಅವರ ಕ್ಷೇತ್ರದಲ್ಲಿ ನಾನು ಗೆದ್ದು ಬಂದಿರುವುದರಿಂದ ಅವರಿಗೆ ನಾನು ಈ ಸ್ಥಾನ ಬಿಟ್ಟು ಕೊಡುತ್ತಿದ್ದೇನೆ ಎಂಬ ಪ್ರಶ್ನೆ ಬರುವುದಿಲ್ಲ ಎಂದರು.

Prajwal

ಈಗಲೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಅವರು ಈ ಸ್ಥಾನದಲ್ಲಿ ಇರಬೇಕು ಎಂಬುವುದು ರಾಜ್ಯ ಜನರ ಆಶಯ. ಇಂದು ನಾನು ಪ್ರಮಾಣ ಸ್ವೀಕಾರ ಮಾಡಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇನೆ. ಒಂದು ಪಕ್ಷವನ್ನು ಕಟ್ಟಿ ಬೆಳೆಸಿ, ಡೆಲ್ಲಿ ಮಟ್ಟದಲ್ಲಿ ರಾಜ್ಯದ ಸಮಸ್ಯೆಗಳನ್ನು ಚರ್ಚೆ ಮಾಡುವ ಶಕ್ತಿ ಅವರಿಗೆ ಇದೆ. ಈ ಹಿನ್ನೆಲೆಯಲ್ಲಿ ನನ್ನ ಮಾತಿಗೆ, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:electionhassanHD Deve GowdaNew Delhiprajwal revannaPublic TVResignationಎಚ್‍ಡಿ ದೇವೇಗೌಡಚುನಾವಣೆನವದೆಹಲಿಪಬ್ಲಿಕ್ ಟಿವಿಪ್ರಜ್ವಲ್ ರೇವಣ್ಣರಾಜೀನಾಮೆಹಾಸನ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
3 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
14 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
17 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?