Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದಲ್ಲಿ ಪ್ರಮೋದ್ ಗೆ ಅವಕಾಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದಲ್ಲಿ ಪ್ರಮೋದ್ ಗೆ ಅವಕಾಶ

Cinema

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದಲ್ಲಿ ಪ್ರಮೋದ್ ಗೆ ಅವಕಾಶ

Public TV
Last updated: November 15, 2022 3:32 pm
Public TV
Share
1 Min Read
SHARE

ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ (Salar) ಸಿನಿಮಾ ಅಡ್ಡದಿಂದ ಹೊಸ ಸುದ್ದಿಯೊಂದು ಬಂದಿದ್ದು, ಕನ್ನಡದ ನಾಯಕ ನಟ ಪ್ರಮೋದ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರಂತೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಿಯೂ ಬಂದಿದ್ದಾರಂತೆ. ಯಾವ ಪಾತ್ರ, ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರೆ ಎನ್ನುವ ಮಾಹಿತಿ ಕೊಡದೇ ಇದ್ದರೂ, ಪ್ರಮೋದ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದು ನಿಜ ಎನ್ನಲಾಗುತ್ತಿದೆ.

FotoJet 2 41

ಕಿರುತೆರೆಯ ಪಾಪ್ಯುಲರ್ ನಟರಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಪ್ರಮೋದ್, ಪ್ರಿಮೀಯರ್ ಪದ್ಮಿನಿ ಸಿನಿಮಾದ ಮೂಲಕ ಭರವಸೆ ಮೂಡಿಸಿದರು. ರತ್ನನ್ ‍ಪ್ರಪಂಚ ಸಿನಿಮಾದಲ್ಲಿ ಇವರ ನಟನೆ ಕಂಡು ಅಭಿಮಾನಿ ಬಳಗವೂ ಹೆಚ್ಚಾಯಿತು. ಈಗ ಮತ್ತೆರಡು ಸಿನಿಮಾಗಳನ್ನು ಒಪ್ಪಿಕೊಂಡಿರುವ ಪ್ರಮೋದ್, ಈ ನಡುವೆ ಸಲಾರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಿದ್ದಾರಂತೆ. ಈ ವಿಷಯವನ್ನು ಅವರು ಬಹಿರಂಗ ಪಡಿಸದೇ ಇದ್ದರೂ, ಸಲಾರ್ ಟೀಮ್ ನಿಂದಲೂ ಈ ಸುದ್ದಿ ಲೀಕ್ ಆಗಿದೆಯಂತೆ. ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಸಾನಿಯಾ ಮಿರ್ಜಾ ಬರ್ತ್‌ಡೇಗೆ ಶೋಯೆಬ್ ಮಲಿಕ್ ವಿಶ್

salara 2

ಅಂದುಕೊಂಡಂತೆ ಆಗಿದ್ದರೆ ಸಲಾರ್ ಸಿನಿಮಾದ ಚಿತ್ರೀಕರಣ ಇಷ್ಟೊತ್ತಿಗೆ ಮುಗಿಯಬೇಕಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಿಲ್ಲ. ಬಿಡುಗಡೆಗೆ ಇನ್ನೂ ಟೈಮ್ ಇರುವುದರಿಂದ ನಿಧಾನವಾಗಿಯೇ ಶೂಟಿಂಗ್ ಮಾಡುತ್ತಿದ್ದಾರಂತೆ ಪ್ರಶಾಂತ್ ನೀಲ್. ಹೊಂಬಾಳೆ ಬ್ಯಾನರ್ ನಿಂದ ಈ ಸಿನಿಮಾ ತಯಾರಾಗುತ್ತಿದ್ದು, ಪ್ರಭಾಸ್ ನಾಯಕ ನಟರಾಗಿ ಪಾತ್ರ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Hombale FilmsprabhasPramodPrashant NeelSalarಪ್ರಭಾಸ್ಪ್ರಮೋದ್ಪ್ರಶಾಂತ್ ನೀಲ್ಸಲಾರ್ಹೊಂಬಾಳೆ ಫಿಲ್ಮ್ಸ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
13 minutes ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
60 minutes ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
2 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
3 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
3 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?