Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
Last updated: February 21, 2026 10:16 pm
Public TV
Share
1 Min Read
pramod muthalik
SHARE

ಬಾಗಲಕೋಟೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹಾಗೂ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಅಧ್ಯಕ್ಷ ಪುನಿತ್ ಕೆರೆಹಳ್ಳಿಗೆ (Puneeth Kerehalli) ಬಾಗಲಕೋಟೆ (Bagalkote) ಜಿಲ್ಲೆಗೆ ನಿರ್ಬಂಧ ವಿಧಿಸಿ ಡಿಸಿ ಸಂಗಪ್ಪ ಆದೇಶಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹಾಗೂ ಸಮಾಜದಲ್ಲಿ ಅಶಾಂತಿ ಹರಡಬಾರದೆಂದು ಮುಂಜಾಗೃತ ಕ್ರಮದ ಕಾರಣ ಹೇಳಿ ಇಬ್ಬರಿಗೂ ಜಿಲ್ಲಾಡಳಿತ ನಿಷೇಧ ಹೇರಿದೆ. ಇಂದಿನಿಂದ (ಫೆಬ್ರುವರಿ 21) ರಿಂದ ಮಾರ್ಚ್ 21ರ ವರೆಗೆ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಸೆಕ್ಷನ್ 163 ಅಡಿಯಲ್ಲಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

Puneeth Kerehalli

ಬಾಗಲಕೋಟೆಯ ಕಿತ್ತಾ ಓಣಿಯಲ್ಲಿ ಶಿವಾಜಿ ಜಯಂತಿ (Shivaji Jayanti) ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ (Stone pelting) ಸಂಚಲನ ಮೂಡಿಸಿದೆ. ಫೆ.20ರಂದು ಕರೆದಿದ್ದ ಶಾಂತಿ ಸಭೆ ವಿಫಲ ಬೆನ್ನಲ್ಲೇ ಇಂದೂ ಸಹ ಡಿಸಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು. ಆದ್ರೆ ಇಂದಿನ ಸಭೆಗೆ ಹಿಂದೂ ಮತ್ತು ಬಿಜೆಪಿ ಮುಖಂಡರು ಯಾರೂ ಸರಿಯಾಗಿ ಬಾರದ ಕಾರಣ ಇಂದಿನ ಸಭೆ ಕೂಡ ವಿಫಲವಾಗಿದೆ.

ಪಂಕಾ ಮಸೀದಿ ಬೀದಿಯಲ್ಲಿ ವಾತಾವರಣ ಸಹಜ ಸ್ಥಿತಿಗೆ ಬಂದಿದ್ದು, ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಮಸೀದಿ ಹಾಗೂ ದೇವಸ್ಥಾನದ ಸುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟ ಬಾಗಲಕೋಟೆ ಎಸ್‍ಪಿ ಪರಿಶೀಲನೆ ನಡೆಸಿದ್ರು. ಆದ್ರೆ ಮಸೀದಿ ಅಕ್ಕಪಕ್ಕದ ಶಾಲೆಗಳು ಖಾಲಿ ಖಾಲಿಯಾಗಿವೆ. ಮತ್ತೆ ಗಲಾಟೆಯಾಗೋ ಆತಂಕದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕ್ತಿದ್ದಾರೆ.

TAGGED:bagalkotepramod muthalikPuneeth Kerehalli
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
17 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
48 minutes ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
1 hour ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
1 hour ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
bagalkote riot case hindu activist arrested
Bagalkot

ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?