Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಮರು ದಾಂಧಲೆ‌ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರ್: ಮುತಾಲಿಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಮುಸ್ಲಿಮರು ದಾಂಧಲೆ‌ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರ್: ಮುತಾಲಿಕ್‌

Davanagere

ಮುಸ್ಲಿಮರು ದಾಂಧಲೆ‌ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರ್: ಮುತಾಲಿಕ್‌

Public TV
Last updated: February 11, 2025 8:02 pm
Public TV
Share
2 Min Read
PramodMuthalik
SHARE

ದಾವಣಗೆರೆ: ಮುಸ್ಲಿಮರು ದಾಂಧಲೆ‌ ಮಾಡೋಕೆ ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ ಹುಷಾರ್‌ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌  (Pramod Muthalik) ಹೇಳಿದ್ದಾರೆ.

ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ (Mysuru) ಉದಯಗಿರಿ ಪೊಲೀಸ್‌ ಠಾಣೆ (Udayagiri Police Station) ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ, ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ‌ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು ಅದನ್ನು ಬಿಟ್ಟು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮಾಡೋದು, ಪೊಲೀಸರಿಗೆ ಕಲ್ಲು ಹೊಡೆಯುವುದನ್ನು ಬಿಡಬೇಕು ಎಂದಿದ್ದಾರೆ.

ಉದಯಗಿರಿ ಮುಸ್ಲಿಮರೇ ಜಾಸ್ತಿ ಇರುವ ಏರಿಯಾವಾಗಿದ್ದು, ಅಲ್ಲಿ ಈ ಘಟನೆ ನಡೆದಿದೆ. ತಪ್ಪು ಮಾಡಿದವನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಕಾನೂನು ಇದೆ ಸಂವಿಧಾನ ಇದೆ ತಪ್ಪಿತಸ್ಥನಿಗೆ ಶಿಕ್ಷೆ ಆಗುತ್ತದೆ. ಅದನ್ನು ಬಿಟ್ಟು ಕಲ್ಲು ತೂರಾಟ ನಡೆಸಿ ದಾಂಧಲೆ ‌ನಡೆಸಿದ್ದು ಎಷ್ಟು ಸರಿ. ಇದು ಪಾಕಿಸ್ತಾನ, ಅಪಘಾನಿಸ್ತಾನ, ಬಾಂಗ್ಲಾ ದೇಶ ಅಲ್ಲ. ನಿಮಗೆ ಏನು ತೊಂದರೆಯಾಗಿದೆ ಎಂದು ದೂರು ನೀಡಿ, ಧರಣಿ ಮಾಡಿ ಎಂದು ಸಲಹೆ ನೀಡಿದ್ದಾರೆ.

ನೀವು ಎಷ್ಟು ಬಾರಿ ಹಿಂದೂ ದೇವರುಗಳ ಮೇಲೆ ಅವಹೇಳನಕಾರಿಯಾಗಿ ಮಾತಾಡಿಲ್ಲ. ನಾವು ಕೂಡ ಈ ರೀತಿ ಎದ್ದರೇ ಏನಾಗಬಹುದು ಹೇಳಿ? ನೀವು ಏನ್ ಬೇಕಾದರೂ ಮಾಡಬಹುದು ಎಂದುಕೊಂಡರೇ ಹಿಂದೂ ಸಮಾಜ ಉತ್ತರ ನೀಡುತ್ತೆ. ರಕ್ಷಕರ ಮೇಲೆ ಕಲ್ಲು ತೂರಾಟ ಮಾಡಿದರೆ ಎಲ್ಲಿದೆ ವ್ಯವಸ್ಥೆ? ನಾಳೆ ಬೇಲ್ ತೆಗೆದುಕೊಂಡು ವಾಪಸ್ ಬಂದು ಇದೇ ಕೆಲಸ ಮಾಡ್ತಾರೆ.‌ 2047 ಕ್ಕೆ ಈ ದೇಶವನ್ನು ಇಸ್ಲಾಂ ದೇಶವನ್ನಾಗಿ ಮಾಡಲು ಮುಂದಾಗಿದ್ದಕ್ಕೆ ಈ ರೀತಿ ಭಯಾನಕ ವಾತಾವರಣವನ್ನು ಸೃಷ್ಟಿ ಮಾಡಲು‌ ಮುಂದಾಗುತ್ತಿದ್ದಾರೆ.‌ ಈ ಘಟನೆಗೆ ಮುಸ್ಲಿಮರಿಗಿಂತ ಕಾಂಗ್ರೆಸ್‌ನವರೇ ಹೆಚ್ವು ಹೊಣೆಯಾಗುತ್ತಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ವೋಟ್ ಬ್ಯಾಂಕ್‌ಗಾಗಿ ಈ ರೀತಿ ಮುಸ್ಲಿಂ ಗೂಂಡಗಳಿಗೆ ಕುಮ್ಮಕ್ಕು ಕೊಡುತ್ತಾ ಬಂದಿದೆ. ಈ ಕುಮ್ಮಕ್ಕಿನಿಂದ ಕೆಜಿ ಹಳ್ಳಿ ಡಿಜೆ ಹಳ್ಳಿ, ಹುಬ್ಬಳ್ಳಿ‌, ಶಿವಮೊಗ್ಗ ಸೇರಿದಂತೆ ಹಲವು ಘಟನೆಗಳಲ್ಲಿ ಪೊಲೀಸರು ಓಡಿ ಹೋಗುವಂತಾಗಿದೆ. ಕೂಡಲೇ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಿ ಅವರು ಕೆಲಸ ಮಾಡುತ್ತಾರೆ ಎಂದು ಆಗ್ರಹಿಸಿದ್ದಾರೆ.

TAGGED:congressmysurupramod muthalikUdayagiri Police Stationಪ್ರಮೋದ್ ಮುತಾಲಿಕ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
31 seconds ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
1 hour ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
1 hour ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?