Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

Districts

ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

Public TV
Last updated: February 2, 2023 5:28 pm
Public TV
Share
1 Min Read
UDUPI PRAMOD MUTHALIK
SHARE

ರಾಯಚೂರು: ಶ್ರೀರಾಮಸೇನೆಯಿಂದ (Sri Ram Sena) ಪ್ರಮೋದ್ ಮುತಾಲಿಕ್ (Pramod Muthalik) ಉಡುಪಿಯ (Udupi) ಕಾರ್ಕಳ (Karkala) ವಿಧಾನಸಭಾ ಕ್ಷೇತ್ರದಿಂದ (Assembly Election) ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಅಂತಿಮವಾಗಿರುವುದರಿಂದ ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ (BJP) ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಬಿಜೆಪಿಗೆ ಒತ್ತಾಯ ಮಾಡಿದೆ.

SRIRAMASENE RAICHURU

ರಾಯಚೂರು ನಗರದ ಶ್ರೀರಾಮಸೇನೆ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಒತ್ತಾಯ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಹಾಕದೇ ಇದ್ದರೆ ಮುತಾಲಿಕ್‍ಗೆ ಗೆಲುವು ಖಚಿತ, ಹೀಗಾಗಿ ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಹಾಕಬಾರದು ಅಂತ ಒತ್ತಾಯಿಸಿದ್ದಾರೆ. ಇಂಧನ ಸಚಿವ ಸುನಿಲ್ ಕುಮಾರ್ ಕಾರ್ಕಳದ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ಈ ಮಧ್ಯೆಯೂ ಬಿಜೆಪಿ ಅಭ್ಯರ್ಥಿ ಹಾಕದಂತೆ ಬಿಜೆಪಿ ಮುಖಂಡರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

ಕೋಟಿ ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವ ಸ್ಥಿತಿಯಲ್ಲಿ ಶ್ರೀರಾಮಸೇನೆ ಇಲ್ಲ. ಕಾರ್ಯಕರ್ತರೇ ಮುತಾಲಿಕ್ ಬೆನ್ನಿಗೆ ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರೇ ಗೆಲ್ಲಿಸುತ್ತೇವೆ ಅಂತ ಕರೆ ನೀಡಿರುವ ಹಿನ್ನೆಲೆ ಕಾರ್ಕಳದಲ್ಲಿ ಮುತಾಲಿಕ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್ ಕೊಟ್ಟರೂ ಸ್ವಾಗತ, ಬಿಜೆಪಿ ಹಾಗೂ ಮುತಾಲಿಕ್ ಸಿದ್ಧಾಂತಗಳು ಒಂದೇ ಆಗಿವೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಒತ್ತಾಯಿಸಲಾಗುತ್ತಿದೆ ಅಂತ ಶ್ರೀರಾಮ ಸೇನೆ ಮುಖಂಡರು ಹೇಳಿದ್ದಾರೆ. ಇದನ್ನೂ ಓದಿ: ʼಕೈʼ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಮಹತ್ವದ ಸಭೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbjpkarkalapramod muthalikಕಾರ್ಕಳಬಿಜೆಪಿರಾಯಚೂರುಶ್ರೀರಾಮಸೇನೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
19 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
25 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
53 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
55 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
58 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?