ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಸಿನಿಮಾರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡು ವಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಪತಿ ನಿತಿನ್ ಜತೆ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದರು. ಈಗ ಮತ್ತೊಂದು ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದಾರೆ.
View this post on Instagram
- Advertisement 2
ಕನ್ನಡ ಚಿತ್ರದಿಂದ ಸಿನಿ ಕೆರಿಯರ್ ಶುರು ಮಾಡಿದ ನಟಿ ಪ್ರಣಿತಾ ಬಾಲಿವುಡ್ವರೆಗೂ ತಮ್ಮ ನಟನೆಯ ಛಾಪೂ ಮೂಡಿಸಿದ್ರು. ಈಗ ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಪ್ರಣಿತಾ, ನೀರಿನಲ್ಲಿ ಕುಳಿತು ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಹೊಸ ಬೇಬಿ ಬಂಪ್ ಲುಕ್ ನೋಡುಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಕನ್ನಡದಲ್ಲೇ ಖುಷಿ ಹಂಚಿಕೊಂಡ ರಾ.. ರಾ.. ರಕ್ಕಮ್ಮ ಬೆಡಗಿ ಜಾಕ್ವಲಿನ್
- Advertisement 3
View this post on Instagram
- Advertisement 4
ಪ್ರಣಿತಾ ನಟನೆಯ `ರಾಮನ ಅವತಾರ’ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಮಗುವಿನ ಆಗಮನದ ನಂತರ ಮತ್ತೆ ಪ್ರಣಿತಾ ನಟನೆಗೆ ಕಂಬ್ಯಾಕ್ ಮಾಡಲಿದ್ದಾರೆ. ಚಾಲೆಂಜಿಂಗ್ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ.