ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಮಗುವಿನ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಭೀಮನ ಅಮವಾಸ್ಯೆಗೆ ವಿಶೇಷ ಫೋಟೋವೊಂದನ್ನು ಪ್ರಣಿತಾ ಶೇರ್ ಮಾಡಿದ್ದಾರೆ.

View this post on Instagram
ಉದ್ಯಮಿ ನಿತಿನ್ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಳೆದ ವರ್ಷ ಕಾಲಿಟ್ಟಿದ್ದರು. ಇದೀನ ಭೀಮನ ಅಮವಾಸ್ಯೆಯನ್ನ ಮತ್ತಷ್ಟು ವಿಶೇಷವಾಗಿ ಆಚರಿಸಿದ್ದಾರೆ. ಈ ವಿಶೇಷ ದಿನದಂದು ಪತಿಯ ಪಾದ ಪೂಜೆ ಮಾಡಿ, ಆರ್ಶೀವಾದ ಪಡೆದುಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

