Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್

Cinema

ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್

Public TV
Last updated: April 11, 2022 1:41 pm
Public TV
Share
1 Min Read
panitha subhash pargnicey
SHARE

ಬಹುಭಾಷಾ ನಟಿ ಪ್ರಣೀತಾ ಸುಭಾಷ್ 2021ರ ಮೇ 30ರಂದು ಅತ್ಯಾಪ್ತರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಈ ಸಂತಸದ ವಿಚಾರವನ್ನು ಕೊರೊನಾ ಕಾರಣದಿಂದ ಅಭಿಮಾನಿಗಳಿಗೆ ತಡವಾಗಿ ತಿಳಿಸಿದ್ದರು. ಈಗ ತಾವು ಗರ್ಭಿಣಿಯಾಗುತ್ತಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.

PRANITHA medium

ಈ ಕುರಿತು ಪ್ರಣೀತಾ ಇನ್‍ಸ್ಟಾಗ್ರಾಮ್‍ನಲ್ಲಿ, ನನ್ನ ಪತಿಯ 34ನೇ ಹುಟ್ಟುಹಬ್ಬದಂದು ಒಂದು ವಿಶೇಷ ಸುದ್ದಿಯನ್ನು ಹೇಳುತ್ತಿದ್ದೇನೆ. ನಮ್ಮ ಮನೆಗೆ ಏಂಜಲ್ಸ್ ಬರುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‍ನಲ್ಲಿ ಪ್ರಣೀತಾ ಅವರು ತಮ್ಮ ಪತಿ ನಿತಿನ್ ರಾಜ್ ಜೊತೆ ಕುಳಿತುಕೊಂಡು ನಮ್ಮ ಪ್ರೆಗ್ನೆನ್ಸಿ ರಿಪೋರ್ಟ್ ತೋರಿಸಿದ್ದಾರೆ. ಈ ಫೋಟೋದಲ್ಲಿ ಪ್ರಣೀತಾ ಕ್ಯೂಟ್ ಆಗಿ ಕಾಣಿಸುತ್ತಿದ್ದಾರೆ. ಇದನ್ನೂ ಓದಿ: ಆಲಿಯಾ, ರಣಬೀರ್ ಮದುವೆ: 200 ಬೌನ್ಸರ್ ನೇಮಕ, ಹೊಸ ಮನೆ ಸೇರಿ RK ಸ್ಟುಡಿಯೋ ಫುಲ್ ಲಕಲಕ

 

View this post on Instagram

 

A post shared by Pranitha Subhash ???? (@pranitha.insta)

ಈ ಹಿಂದೆ ಪ್ರಣೀತಾ ತಮ್ಮ ಮದುವೆ ವಿಷಯವನ್ನು ತಡವಾಗಿ ತಿಳಿಸಿದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದ ಈ ನಟಿ, ಕೊರೊನಾ ವೈರಸ್ ಎಂಬ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮದುವೆಗೆ ಯಾರನ್ನು ಆಮಂತ್ರಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಲ್ಲದೆ ಮದುವೆಗೆ ಒಂದು ದಿನ ಮುಂಚೆಯಷ್ಟೇ ದಿನ ನಿಗದಿ ಮಾಡಿರುವುದಾಗಿತ್ತು ಎಂದು ಬರೆದು ಮದುವೆ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು.

Koo App

ನನ್ನ ಗಂಡನ 34 ನೇ ಹುಟ್ಟುಹಬ್ಬಕ್ಕೆ , ಮೇಲಿನ ದೇವತೆಗಳು ನಮಗಾಗಿ ???? ❤️

View attached media content

– Pranitha Subhash (@pranithasubhash) 11 Apr 2022

dolon

ಈ ಫೋಟೋ ನೋಡಿದ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೆಲವು ಅಭಿಮಾನಿಗಳು ಪ್ರಣೀತಾಗೆ ಟಿಪ್ಸ್‌ಗಳನ್ನು ಕೊಡುತ್ತಿದ್ದಾರೆ. ಇದನ್ನೂ ಓದಿ:  ಅಪ್ಪು ಮನೆಗೆ ಭೇಟಿ ಕೊಟ್ಟ ಟಾಲಿವುಡ್ ಕಾಮಿಡಿ ಸ್ಟಾರ್ ಬ್ರಹ್ಮಾನಂದಂ, ಅಲಿ 

TAGGED:ChandanavanaNithin RajPranitha SubhashPregnancy Reportಚಂದನವನನಿತಿನ್ ರಾಜ್ಪ್ರಣೀತಾ ಸುಭಾಷ್ಪ್ರೆಗ್ನೆಸಿ ರಿಪೋರ್ಟ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
6 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
7 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?