Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಉದ್ಘಾಟನೆಗೆ ಎಸ್‍ಎಂಕೆ ಸರಿಯಾದ ಆಯ್ಕೆ – ಸಿಎಂಗೆ ಪ್ರತಾಪ್ ಸಿಂಹ ಅಭಿನಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಸರಾ ಉದ್ಘಾಟನೆಗೆ ಎಸ್‍ಎಂಕೆ ಸರಿಯಾದ ಆಯ್ಕೆ – ಸಿಎಂಗೆ ಪ್ರತಾಪ್ ಸಿಂಹ ಅಭಿನಂದನೆ

Districts

ದಸರಾ ಉದ್ಘಾಟನೆಗೆ ಎಸ್‍ಎಂಕೆ ಸರಿಯಾದ ಆಯ್ಕೆ – ಸಿಎಂಗೆ ಪ್ರತಾಪ್ ಸಿಂಹ ಅಭಿನಂದನೆ

Public TV
Last updated: September 29, 2021 2:36 pm
Public TV
Share
1 Min Read
pratap simha
SHARE

ನವದೆಹಲಿ: ಈ ಬಾರಿಯ ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿದ್ದಕ್ಕೆ ನಾನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

BOMMAI ASSEMBLY SESSION 2021 5

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಆಯ್ಕೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಐತಿಹಾಸಿಕ ದಸರಾ ಉದ್ಘಾಟನೆಗೆ ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಯ್ಕೆ ಮಾಡುವುದು ವಾಡಿಕೆ. ಆದರೆ ಈ ವಾಡಿಕೆ ಕೈಬಿಟ್ಟು ರಾಜಕೀಯ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ ಗಣ್ಯರನ್ನು ಮೊದಲ ಬಾರಿಗೆ ಅಯ್ಕೆ ಮಾಡಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

Pratap Simha 2

ಮೈಸೂರು ಜೊತೆಗೆ ಎಸ್.ಎಂ ಕೃಷ್ಣ ಅವರಿಗೆ ಭಾವನಾತ್ಮಕ ಸಂಬಂಧ ಇದೆ. 20 ವರ್ಷಗಳ ಹಿಂದೆ ಮೈಸೂರು ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದ್ದರು. ನಾಲ್ಕು ಪಥದ ರಸ್ತೆಯನ್ನು ಆ ಕಾಲದಲ್ಲಿ ಮಾಡಿಕೊಟ್ಟರು. ಇದರಿಂದ ಮೈಸೂರು ಅಭಿವೃದ್ಧಿ ಕಂಡಿತ್ತು. ಅಲ್ಲದೇ ರಿಂಗ್ ರೋಡ್ ಕೂಡಾ ಎಸ್‍ಎಂ ಕೃಷ್ಣ ಅವರ ಕಾಲದಲ್ಲಿ ಆಯ್ತು, ಮೈಸೂರಿಗೆ ಅವರ ಕೊಡುಗೆ ಅಪಾರ ಎಂದು ಎಸ್.ಎಂ ಕೃಷ್ಣ ಅವರನ್ನು ಶ್ಲಾಘಿಸಿದರು. ಇದನ್ನೂ ಓದಿ: ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ – ಆಪ್ ವಿರೋಧ

SM Krishna

ಎಸ್.ಎಂ ಕೃಷ್ಣ ಆಯ್ಕೆಯನ್ನು ನಾವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬಿಟ್ಟು, ಪಕ್ಷಗಳ ಚೌಕಟ್ಟು ಹೊರತಾಗಿ ನೋಡಬೇಕು. ಮಾಜಿ ಸಿಎಂ, ಕೇಂದ್ರ ಸಚಿವರು, ಮಾಜಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಪ್ರತಾಪ್ ಸಿಂಹ ಹೇಳಿದರು.

 

TAGGED:Basavaraj Bommaimysuru dasaranewdelhipratap simhaSM Krishnaಎಸ್‍ಎಂ ಕೃಷ್ಣನವದೆಹಲಿಪ್ರತಾಪ್ ಸಿಂಹಬಸವರಾಜ ಬೊಮ್ಮಾಯಿಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಸಂಬಂಧಪಟ್ಟ ಎಂಜಿನಿಯರ್‌ನ ಕೂಡಲೇ ಅಮಾನತು ಮಾಡಿ: ಸಿಎಂ ಆದೇಶ

Public TV
By Public TV
48 seconds ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
3 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
28 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
33 minutes ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
49 minutes ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?