Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತಮ ಸಂದೇಶದ ಮನರಂಜನಾತ್ಮಕ ಸಿನಿಮಾ ‘ಬಿಳಿಚುಕ್ಕಿ ಹಳ್ಳಿಹಕ್ಕಿ’: ಪ್ರತಾಪ್ ಸಿಂಹ ಬಣ್ಣನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉತ್ತಮ ಸಂದೇಶದ ಮನರಂಜನಾತ್ಮಕ ಸಿನಿಮಾ ‘ಬಿಳಿಚುಕ್ಕಿ ಹಳ್ಳಿಹಕ್ಕಿ’: ಪ್ರತಾಪ್ ಸಿಂಹ ಬಣ್ಣನೆ

Cinema

ಉತ್ತಮ ಸಂದೇಶದ ಮನರಂಜನಾತ್ಮಕ ಸಿನಿಮಾ ‘ಬಿಳಿಚುಕ್ಕಿ ಹಳ್ಳಿಹಕ್ಕಿ’: ಪ್ರತಾಪ್ ಸಿಂಹ ಬಣ್ಣನೆ

Public TV
Last updated: October 24, 2025 11:19 pm
Public TV
Share
2 Min Read
Bilichukki Hallihakki Pratap Simha
SHARE

– ಹೊಸತನದ ಸಿನಿಮಾ ನೋಡಿ ಪ್ರೋತ್ಸಾಹಿಸಿ: ಪ್ರೇಕ್ಷಕರಲ್ಲಿ ಮಾಜಿ ಸಂಸದ ಮನವಿ

ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ದೇಶನ, ನಿರ್ಮಾಣ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’ (Bilichukki Hallihakki). ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ಅಂದರೆ, ಅ.24 ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಸಿನಿಮಾದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭಿನ್ನ ಒಳನೋಟದ ಒಂದಷ್ಟು ಮಾತುಗಳನ್ನಾಡಿದ್ದಾರೆ.

ತೊನ್ನೆಂಬ ಸಮಸ್ಯೆಯ ಭೂಮಿಕೆಯಲ್ಲಿರುವ, ಪಕ್ಕಾ ಮನರಂಜನಾತ್ಮಕ ಗುಣ ಹೊಂದಿರುವ ಈ ಸಿನಿಮಾ ಸಾರಥಿ ಮಹೇಶ್ ಗೌಡರನ್ನು (Mahesh Gowda) ಮೆಚ್ಚಿಕೊಳ್ಳುತ್ತಲೇ, ಬಿಳಿಚುಕ್ಕಿ ಹಳ್ಳಿಹಕ್ಕಿಯನ್ನು ನೋಡಿ ಪ್ರೋತ್ಸಾಹಿಸುವಂತೆ ಪ್ರೇಕ್ಷಕರಲ್ಲಿ ಪ್ರತಾಪ್‌ ಸಿಂಹ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಮುರುಳಿ ಸಮ್ಮುಖದಲ್ಲಿ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ರಿಲೀಸ್‌

Bilichukki Halli hakki

ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಹೊಸ ಬಗೆಯ ಪ್ರಯತ್ನಗಳಾಗುತ್ತಿವೆ. ಕಾಂತಾರ ಸಿನಿಮಾ ಸೀಮಿತ ಬಜೆಟ್ಟಿನಲ್ಲಿ ತಯಾರಾಗಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಅದರ ಅಧ್ಯಾಯ ಒಂದು ಕೂಡಾ ದೊಡ್ಡ ಗೆಲುವು ದಾಖಲಿಸಿದೆ. ಇತ್ತೀಚೆಗೆ ತೆರೆಕಂಡಿದ್ದ ಸು ಫ್ರಂ ಸೋ ಕೂಡಾ ಗೆಲುವು ಕಂಡಿದೆ. ಈ ಗೆಲುವಿನ ಸರಣಿಯ ಭಾಗವೆಂಬಂತೆ ಇದೀಗ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರವೂ ಬಿಡುಗಡೆಯ ಹೊಸ್ತಿಲಲ್ಲಿದೆ. ಇಂಥಾ ಹೊಸತನದ ಸಿನಿಮಾವನ್ನು ಗೆಲ್ಲಿಸಿದರೆ ಮಹೇಶ್ ಗೌಡ ಅವರ ಕಡೆಯಿಂದ ಮತ್ತೊಂದಷ್ಟು ಒಳ್ಳೆ ಸಿನಿಮಾಗಳು ರೂಪುಗೊಳ್ಳುತ್ತವೆಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

ಈ ಸಿನಿಮಾದ ಕಥನವನ್ನು ಸೂಕ್ಷ್ಮವಾಗಿ ಅವಲೋಕಿಸಿದಂತಿರುವ ಪ್ರತಾಪ್ ಸಿಂಹ (Pratap Simha), ಯಾರನ್ನೇ ಆದರೂ ಅವರ ದೈಹಿಕ ನ್ಯೂನತೆಗಳು ಮತ್ತು ಕಾಯಿಲೆಗಳ ಮೂಲಕ ಮಾನಸಿಕವಾಗಿ ಕುಗ್ಗಿಸುವಂತೆ ಮಾಡೋದು ಸರಿಯಲ್ಲ. ತೊನ್ನು ಕೂಡಾ ಸಾಮಾನ್ಯವಾದೊಂದು ದೈಹಿಕ ಸಮಸ್ಯೆ. ಇಂಥ ಸಮಸ್ಯೆಗಳ ನಡುವೆಯೂ ಎದೆಗುಂದದೆ ಬದುಕಬೇಕೆಂಬ ಸಂದೇಶದೊಂದಿಗೆ, ಮನರಂಜನಾತ್ಮಕವಾಗಿ ಈ ಸಿನಿಮಾ ಮೂಡಿ ಬಂದಿದೆ. ಮಹೇಶ್ ಗೌಡ ಅವರಿಗೆ ಇದರೊಂದಿಗೆ ಗೆಲುವು ಸಿಕ್ಕಲಿ. ಇಂಥಾ ಚೆಂದದ ಇನ್ನೊಂದಷ್ಟು ಪ್ರಯತ್ನಗಳನ್ನು ನಡೆಸಲು ತಾಯಿ ಚಾಮುಂಡೇಶ್ವರಿ ಅವರಿಗೆ ಶಕ್ತಿ ಕೊಡಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ʻಬಿಳಿಚುಕ್ಕಿ ಹಳ್ಳಿಹಕ್ಕಿʼಯ ಹಾಡುಗಳಿಗೆ ವ್ಯಾಪಕ ಮೆಚ್ಚುಗೆ!

ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್ ಮತ್ತು ಲಕ್ಷ್ಮಿ ಸಿದ್ದಯ್ಯ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕಿರಣ್ ಸಿಹೆಚ್‌ಎಂ ಛಾಯಾಗ್ರಹಣ, ಮೊನಿಷ್ ಸಂಕಲನ, ರಿಯೋ ಆಂಟನಿ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅದಿತಿ ನಾರಾಯಣ್ ಮತ್ತು ರಘು ನೃತ್ಯ ನಿರ್ದೇಶನ, ಪ್ರತಾಪ್ ಭಟ್ ಮತ್ತು ಮಹೇಂದ್ರ ಗೌಡ ಸಾಹಿತ್ಯ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಗೊಂಡಿರುವ ಎರಡು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅದರ ಬೆನ್ನಲ್ಲಿಯೇ ಬಿಡುಗಡೆಗೊಂಡಿರುವ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ಬಿಳಿಚುಕ್ಕಿ ಹಳ್ಳಿಹಕ್ಕಿ ತೆರೆಗಾಣಲು ದಿನಗಣನೆ ಶುರುವಾಗಿದೆ.

TAGGED:Bilichukki HallihakkiMahesh Gowdapratap simhasandalwoodಪ್ರತಾಪ್ ಸಿಂಹಬಿಳಿಚುಕ್ಕಿ ಹಳ್ಳಿಹಕ್ಕಿಮಹೇಶ್ ಗೌಡ
Share This Article
Facebook Whatsapp Whatsapp Telegram

Cinema news

Suhana Khan
ಸ್ವಂತ ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
31 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
48 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
1 hour ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?