Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಭಾವಿ ಪತ್ನಿಯನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ ಹೋಲಿಸಿದ ಪ್ರಥಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತನ್ನ ಭಾವಿ ಪತ್ನಿಯನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ ಹೋಲಿಸಿದ ಪ್ರಥಮ್

Cinema

ತನ್ನ ಭಾವಿ ಪತ್ನಿಯನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ ಹೋಲಿಸಿದ ಪ್ರಥಮ್

Public TV
Last updated: June 14, 2023 2:57 pm
Public TV
Share
2 Min Read
Pratham
SHARE

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದ ನಟ ಪ್ರಥಮ್ (Pratham), ಇದೀಗ ಮತ್ತೊಂದು ವಿಷಯವನ್ನು ಹಂಚಿಕೊಂಡಿದ್ದಾರೆ. ತಮ್ಮ ಪತ್ನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರ ಪತ್ನಿಗೆ ಹೋಲಿಸಿದ್ದಾರೆ. ‘ನನ್ನ ಕೈಹಿಡಿಯುವವರು ಸೋಷಿಯಲ್ ಮೀಡಿಯಾ ಮತ್ತು ಪಬ್ಲಿಸಿಟಿಯಿಂದ ದೂರ. ಒಂದು ರೀತಿಯಲ್ಲಿ ಸಿದ್ದರಾಮಯ್ಯ ಮತ್ತು ರವಿಚಂದ್ರನ್ ಅವರ ಹೆಂಡ್ತಿ ತರಹ ಅಂದ್ಕೊಳ್ಳಿ’ ಎಂದು ಹೆಂಡತಿಯನ್ನು ಪರಿಚಯ ಮಾಡಿಕೊಟ್ಟಿದ್ದಾರೆ.

pratham

ಭಾವಿ ಪತ್ನಿಯ ಸಿಂಪ್ಲಿಸಿಟಿ ಬಗ್ಗೆ ಹಾಡಿ ಹೊಗಳಿರುವ ಪ್ರಥಮ್, ಹಳ್ಳಿ ಹುಡುಗಿಯನ್ನು ಮದುವೆ (Marriage) ಆಗುತ್ತಿರುವ ಕುರಿತು ಹೆಮ್ಮೆಯಿಂದ ಮಾತನಾಡಿದ್ದಾರೆ. ಮಂಡ್ಯ ಮೂಲದ ಭಾನುಶ್ರೀ ಎನ್ನುವವರ ಜೊತೆ ಸಪ್ತಪದಿ ತುಳಿಯಲು ರೆಡಿಯಾಗಿರುವ ಪ್ರಥಮ್, ತಾನು ಇನ್ಮುಂದೆ ಮಂಡ್ಯದ ಅಳಿಯ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಭಾನುಶ್ರೀ ಡಿಗ್ರಿ ಮುಗಿಸಿರುವ ಹುಡುಗಿ, ಮುಂದಿನ ದಿನಗಳಲ್ಲಿ ಡಬಲ್ ಡಿಗ್ರಿ ಕೂಡ ಮಾಡಲಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

DWD PRATHAM 1

ದೇವಸ್ಥಾನದಲ್ಲಿ ಮದುವೆ ಆಗುವ ಇಂಗಿತವನ್ನೂ ವ್ಯಕ್ತ ಪಡಿಸಿರುವ ಪ್ರಥಮ್, ಈ ಮದುವೆ ಮಾಡೋ ವಿಚಾರದಲ್ಲಿ ಹುಡುಗಿ ಮನೆಯವರಿಗೆ ಬಿಟ್ಟಿದ್ದಾರೆ. ‘ಮದುವೆ ಅವ್ರು ಹೇಗೇ ಮಾಡುತ್ತಾರೋ ಅವರಿಷ್ಟ. ನನಗೆ ದೇವಸ್ಥಾನದಲ್ಲಿ ಆಗುವ ಆಸೆ, ಅವ್ರಿಷ್ಟದಂತೆ ಅವ್ರು ಮಾಡ್ಲಿ ಬಿಡಿ’ ಎಂದು ಹೇಳಿಕೊಂಡಿದ್ದಾರೆ.  ನನ್ನ ಕಡೆಯಿಂದ ಒಂದು 200-300 ಜನರಿಗೆ ಒಂದು ಸಿಂಪಲ್ ಬೀಗರ ಊಟ. ಬಹುಶಃ ನಮ್ಮ ಕುಟುಂಬದ ಕೊನೆಯ ನಾನ್ ವೆಜ್ ಊಟ ಇದಾಗಿರಬಹುದು. ಇದಿಷ್ಟೇ ನನ್ನ ಮದುವೆಯ ಮೆನು. ನೀವು ಹರಸಿ ಎಂದು ಪ್ರಥಮ್ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಕುಟುಂಬಕ್ಕೆ ಸೊಸೆಯಾಗಿ ಬರುತ್ತಿರುವ ಲಾವಣ್ಯ ಜಾತಿ ಬಗ್ಗೆ ತಲೆಕೆಡಿಸಿಕೊಂಡ ಫ್ಯಾನ್ಸ್

pratham 1 1

ಪ್ರಥಮ್, ಮಂಡ್ಯ ಮೂಲದ ಭಾನುಶ್ರೀ (Bhanushree) ವರಿಸಲಿದ್ದು, ಟ್ರೆಡಿಷನಲ್ ಫ್ಯಾಮಿಲಿಯ ಸಿಂಪಲ್ ಹುಡುಗಿಯನ್ನ ಪ್ರಥಮ್ ಮದುವೆಯಾಗುತ್ತಿದ್ದಾರೆ. ಕರ್ನಾಟಕದ ಅಳಿಯ ಇನ್ಮುಂದೆ ಮಂಡ್ಯದ ಅಳಿಯ. ಮಂಡ್ಯ ಮೂಲದ ಭಾನುಶ್ರೀ ಜೊತೆ ಪ್ರಥಮ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ ಮಂಡ್ಯ ಪಕ್ಕದ ಹಳ್ಳಿಯಲ್ಲಿ ಎರಡೂ ಫ್ಯಾಮಿಲಿಯ ಹಿರಿಯರ ಸಮ್ಮುಖದಲ್ಲಿ ಸಿಂಪಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾನುಶ್ರೀ ಡಿಗ್ರಿ ಮುಗಿಸಿ ಡಬಲ್ ಡಿಗ್ರಿ ಮಾಡೋಕೆ ತಯಾರಿ ನಡೆಸುತ್ತಿದ್ದಾರೆ. ಪ್ರಥಮ್ ಹಳ್ಳಿ ಹುಡುಗಿಯನ್ನು ಮದುವೆ ಆಗ್ತೀನಿ ಅಂತ ಹೇಳುತ್ತಿದ್ದರು. ಅದರಂತೆಯೇ ಬಡ ಕುಟುಂಬದ ಹುಡುಗಿಯನ್ನು ಒಳ್ಳೆಯ ಹುಡುಗ ಪ್ರಥಮ್ ಮದುವೆ ಆಗುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಹಂಚಿಕೊಂಡಿದ್ದಾರೆ.

 

ಸಿನಿಮಾ ಮಂದಿಯಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅವರಿಗೆ ಹೇಳಿದ್ದೇನೆ. ನನ್ನಾಕೆಗೆ ಧ್ರುವ ಸರ್ಜಾ ಅಂದ್ರೆ ಬಲು ಇಷ್ಟ. ಶಿವಣ್ಣ (Shivarajkumar) ಅಂದ್ರೂ ತುಂಬಾ ಗೌರವ ಇದೆ. ಅವರು ನಮ್ಮ ಮದುವೆಗೆ ಬರಬೇಕು ಅನ್ನೋದು ನನ್ನಾಕೆಯ ಆಸೆ ಆಗಿದೆ. ಅವರನ್ನ ಇನ್ವೈಟ್ ಮಾಡೋ ಪ್ಲಾನ್ ಇದೆ. ನಟ ಯಶ್(Yash), ಸಿಎಂ ಸಿದ್ದರಾಮಯ್ಯ ಅವರನ್ನು ಕೂಡ ಮದುವೆಗೆ ಆಮಂತ್ರಣ ನೀಡುತ್ತೇನೆ ಎಂದು ಮಾತನಾಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದೆ. ಡೇಟ್ ಇನ್ನೂ ಫಿಕ್ಸ್ ಆಗಿಲ್ಲ. ಆದ್ಮೇಲೆ ಸರಳವಾಗಿಯೇ ನಮ್ಮ ವಿವಾಹ ನೆರವೇರುತ್ತದೆ ಎಂದು ಪ್ರಥಮ್ ತಿಳಿಸಿದ್ದಾರೆ.

TAGGED:BhanushreemarriagePrathamravichandransiddaramaiahಪ್ರಥಮ್ಭಾನುಶ್ರೀಮದುವೆರವಿಚಂದ್ರನ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
13 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
27 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 hours ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?