Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- NIA ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ಮಾಹಿತಿ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- NIA ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ಮಾಹಿತಿ ಬಯಲು

Dakshina Kannada

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- NIA ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ಮಾಹಿತಿ ಬಯಲು

Public TV
Last updated: January 21, 2023 2:43 pm
Public TV
Share
2 Min Read
PRAVEEN KUMAR NETTARU NEW
SHARE

– ಕಿಲ್ಲಿಂಗ್ ಸ್ಕ್ವಾಡ್‍ಗೆ ತರಬೇತಿ

ಬೆಂಗಳೂರು/ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್‍ಐಎ ಚಾರ್ಜ್‍ಶೀಟ್‍ (NIA Chargesheet) ನಲ್ಲಿ ಮತ್ತಷ್ಟು ಸ್ಫೋಟಕ ರಹಸ್ಯಗಳು ಬಯಲಾಗಿವೆ.

Contents
  • – ಕಿಲ್ಲಿಂಗ್ ಸ್ಕ್ವಾಡ್‍ಗೆ ತರಬೇತಿ
  • Live Tv

NIA

ಮುಸ್ಲಿಂ ಆಡಳಿತ ಜಾರಿಗಾಗಿ ಭಯೋತ್ಪಾದನಾ ಕೃತ್ಯಕ್ಕೆ ಪಿಎಫ್‍ಐ ಸ್ಕೆಚ್ ಹಾಕಿದ್ದು, ಪಿಎಫ್‍ಐ ಸಭೆಯಲ್ಲಿ ಕಿಲ್ಲಿಂಗ್ ಸ್ವಾಡ್ ರಚನೆ ಬಗ್ಗೆ ಚರ್ಚೆ ನಡೆದಿದೆ. ಕಿಲ್ಲಿಂಗ್ ಸ್ಕ್ವಾಡ್‍ಗೆ ಶಸ್ತ್ರಾಸ್ತ್ರ ನೀಡಿ ಪಿಎಫ್‍ಐ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

6 ದಿನ; 10 ಮೀಟಿಂಗ್; 7 ಜನರ ಶಾರ್ಟ್ ಲಿಸ್ಟ್: 2047ಕ್ಕೆ ಮುಸ್ಲಿಂ ಆಡಳಿತ ಜಾರಿಗೆ ತರುವ ಉದ್ದೇಶವನ್ನು ಪಿಎಫ್‍ಐ (Popular Front Of India) ಹೊಂದಿತ್ತು. ಇದಕ್ಕಾಗಿ ಸಮಾಜದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನ ನಡೆಸುತ್ತಿತ್ತು. ಪಿಎಫ್‍ಐನ ಪ್ರಮುಖ ನಾಯಕರು ಸಭೆ ನಡೆಸಿ ಯಾರನ್ನ ಕೊಲೆ ಮಾಡಬೇಕು ಎಂದು ನಿರ್ಧಾರ ಮಾಡುತ್ತಿದ್ದರು. ಇದಕ್ಕಾಗಿ ಕಿಲ್ಲಿಂಗ್ ಸ್ಕ್ವಾಡ್ಸ್ ನ್ನ ಮಾಡಿಕೊಂಡು ಕಾರ್ಯಾಚರಣೆ ಮಾಡುತ್ತಿತ್ತು. ಅದರಂತೆ ಆರೋಪಿಗಳು ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ಬೆಂಗಳೂರು, ಸುಳ್ಯ ಹಾಗೂ ಬೆಳ್ಳಾರೆಯಲ್ಲಿ ಸಭೆಗಳನ್ನ ಮಾಡಿದ್ದರು. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಎನ್‍ಐಎ ಹುಡುಕಾಟ ನಡೆಸಿತ್ತು.

PFI BAN

ಪಿಎಫ್‍ಐನ ಇಸ್ಲಾಮಿಕ್ ಆಡಳಿತವನ್ನ ಜಾರಿಗೆ ತರಲು ಅಡ್ಡಿಯಾಗುವ ವ್ಯಕ್ತಿಗಳನ್ನ ಶತ್ರುಗಳು ಎಂದು ಗುರುತಿಸಲಾಗುತ್ತಿತ್ತು. ಇಂತಹವರನ್ನ ಕೊಲೆ ಮಾಡುವ ಕೆಲಸವನ್ನ ಈ ಸರ್ವಿಸ್ ಟೀಮ್ ಅಥವಾ ಕಿಲ್ಲಿಂಗ್ ಸ್ಕ್ವಾಡ್ ಮಾಡುತ್ತಿತ್ತು. ಈ ಕಿಲ್ಲಿಂಗ್ ಸ್ಕ್ವಾಡ್‍ಗೆ ಶಸ್ತ್ರಾಸ್ತ್ರ ನೀಡಿ ತರಬೇತಿ ನೀಡಲಾಗುತ್ತಿತ್ತು. ಕೊಲೆ ಹೇಗೆ ಮಾಡಬೇಕು ಪುನಃ ಹೇಗೆ ತಪ್ಪಿಸಿಕೊಳ್ಳಬೇಕು ಎಲ್ಲದರ ಬಗ್ಗೆಯೂ ತರಬೇತಿ ನೀಡಲಾಗುತ್ತಿತ್ತು. ನಿರ್ದಿಷ್ಟ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನ ಗುರುತಿಸಿ ಕೊಲೆ ಮಾಡಿದ ಬಳಿಕ ಅಷ್ಟೇ ಸುಲಭವಾಗಿ ಎಸ್ಕೇಪ್ ಆಗುವ ತರಬೇತಿಯನ್ನ ಕಿಲ್ಲಿಂಗ್ ಸ್ಕ್ವಾಡ್ ಪಡೆದುಕೊಂಡಿತ್ತು.

ಒಟ್ಟಿನಲ್ಲಿ 7 ಹಿಂದೂಗಳಲ್ಲಿ ಇಬ್ಬರ ಹತ್ಯೆಗೆ ಪ್ಲಾನ್ ಮಾಡಲಾಗಿತ್ತು. ಪ್ರವೀಣ್ ಹತ್ಯೆ ಬಳಿಕ ಆರೋಪಿಗಳು ಮಡಿಕೇರಿಯಲ್ಲಿ ತುಫೈನ್ ಮನೆಯಲ್ಲಿ ಅಡಗಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluruMangalurupraveen kumar nettaruಪ್ರವೀಣ್‌ ಕುಮಾರ್‌ ನೆಟ್ಟಾರುಬೆಂಗಳೂರುಮಂಗಳೂರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

Ceasefire | ಪಾಕ್‌ ಮನವಿ ಮೇರೆಗೆ ಅಮೆರಿಕ -‌ ಇರಾನ್ ಕದನ ವಿರಾಮ ವಿಸ್ತರಣೆ: ಟ್ರಂಪ್‌

Public TV
By Public TV
5 minutes ago
Modi 2
Latest

One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

Public TV
By Public TV
33 minutes ago
Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
41 minutes ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
52 minutes ago
pahalgam Terror 4
Latest

20 ನಿಮಿಷಗಳಲ್ಲೇ ನರಮೇಧ ನಡೆದಿದ್ದು ಹೇಗೆ? – ಈಗಲೂ ಕಣ್ಣಿಗೆ ಕಟ್ಟಿದಂತಿದೆ ಬೀಭತ್ಸ ದೃಶ್ಯ!

Public TV
By Public TV
1 hour ago
Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?