Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

Crime

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

Public TV
Last updated: August 1, 2022 8:04 am
Public TV
Share
1 Min Read
Bjp leader Praveen Nettaru murder 2
SHARE

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‍ನಲ್ಲಿ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕೊಲೆಗೆ ಸಹಕಾರ ಕೊಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

PRAVEEN KUMAR NETTARU ACCUSED ZAKIR SHAFIQ

ಪ್ರವೀಣ್ ಹತ್ಯೆ ನಂತರ ಬೆಂಗಳೂರಿಗೆ ಬಂದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಬೆಂಗಳೂರಿನ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಸುಳ್ಯ ಪೊಲೀಸರ ಜೊತೆಗೆ ಬೆಂಗಳೂರಲ್ಲಿ ಒಂದು ಟೀಂ ಆರೋಪಿಗಳ ಪತ್ತೆಗೆ ಸಾಥ್ ಕೊಟ್ಟಿತು. ಸದ್ಯ ಬೆಂಗಳೂರಲ್ಲಿ ಇಬ್ಬರನ್ನ ವಶಕ್ಕೆ ಪಡೆದು ಸುಳ್ಯ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಇದನ್ನೂ ಓದಿ: ಹಲಾಲ್, ಜಟ್ಕಾ ಜಟಾಪಟಿಯೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಕಾರಣವಾಯ್ತಾ..?

Praveen Kumar Nettar Case Accused

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಕೇಂದ್ರಕ್ಕೆ ಪತ್ರ ಬರೆಯುವಂತೆ ಸೂಚಿಸ್ತೇನೆ ಅಂದಿದ್ದರು. ಆದರೆ ಸಿಎಂ ಘೋಷಣೆ ಮಾಡಿ 3 ದಿನವಾದ್ರೂ ಎನ್‍ಐಎ ತನಿಖೆಗೆ ರಾಜ್ಯ ಗೃಹ ಇಲಾಖೆ ಅಧಿಕೃತ ಪತ್ರವನ್ನೇ ಬರೆದಿಲ್ಲ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ

praveen nettar

ಪೊಲೀಸ್ ಮಹಾ ನಿದೇರ್ಶಕರು ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಬೇಕು. ಬಳಿಕ ರಾಜ್ಯ ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿಯವರು ಕೇಂದ್ರಗೃಹ ಇಲಾಖೆಗೆ ಪತ್ರ ಬರೆದ ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನ ವರ್ಗಾಯಿಸಿ ಕೇಂದ್ರ ಗೃಹ ಇಲಾಖೆ ಸೂಚಿಸುತ್ತದೆ. ಆದರೆ ಇಲ್ಲಿ ತನಕ ಆ ಪ್ರಕ್ರಿಯೆಗಳೇ ನಡೆದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕರಣ ಇವತ್ತು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪತ್ರ ಹೋಗುವ ಸಾಧ್ಯತೆ ಇದೆ.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibengaluruMangalurupraveen kumar nettaruಪ್ರವೀಣ್ ಕುಮರ್ ನೆಟ್ಟಾರುಬಸವರಾಜ ಬೊಮ್ಮಾಯಿಬೆಂಗಳೂರುಮಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
52 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?