Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ

Public TV
Last updated: August 16, 2022 8:59 am
Public TV
Share
1 Min Read
namma metro
SHARE

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಸಂಚಾರ ಮುಗಿಸಿ ನಿಲ್ದಾಣದಿಂದ ಆಚೆ ಬಂದ್ರೆ ಹತ್ತಾರು ಆಟೋಗಳು ಕಾಣುತ್ತವೆ. ಆದರೆ ಕೆಲ ಆಟೋಗಳು ಕರೆದ ಕಡೆ ಬರಲ್ಲ, ಇನ್ನೂ ಕೆಲವರು ಕೇಳಿದ ರೇಟ್ ನೀಡೋಕೆ ಆಗಲ್ಲ. ಈ ಎಲ್ಲಾ ಸಮಸ್ಯೆಗೆ ಕೊನೆ ಕಾಣಿಸಲೇಬೇಕೆಂದು ನಮ್ಮ ಮೆಟ್ರೋ ನಿರ್ಧಾರ ಮಾಡಿದೆ.

AUTO

ಹೀಗಾಗಿ ಮೆಟ್ರೋ ನಿಲ್ದಾಣದಲ್ಲೇ ಪ್ರಿಪೇಯ್ಡ್ ಆಟೋ ಸೇವೆ ಒದಗಿಸಲು ಮುಂದಾಗಿದೆ. ಮೆಟ್ರೊ ನಿಲ್ದಾಣಗಳಿಂದ ಕನಕಪುರ ರಸ್ತೆಯ ಆಸುಪಾಸಿನ ಮನೆಗಳಿಗೆ ಆಟೋ ಚಾಲಕರು ಹೆಚ್ಚಿನ ದರವನ್ನು ಕೇಳುತ್ತಿದ್ದು, ಟ್ರಾಫಿಕ್ ಪೊಲೀಸರ ಈ ಬಗ್ಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.  ಇದನ್ನೂ ಓದಿ: ಅಜಾತಶತ್ರು ವಾಜಪೇಯಿ 4ನೇ ಪುಣ್ಯತಿಥಿ – ಗಣ್ಯರಿಂದ ಪುಷ್ಪ ನಮನ

METRO

ಈ ಬಗ್ಗೆ ಇತ್ತೀಚಿನ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ (BMRCL) ಅಧಿಕಾರಿಗಳು ಸಹ ಚರ್ಚೆ ನಡೆಸಿದ್ರು. ಈ ವಿಚಾರವಾಗಿ ನಗರದ ಕೆಲ ನಿಲ್ದಾಣಗಳನ್ನು ಗುರುತು ಮಾಡಲಾಗಿದೆ. ಈ ಬಗ್ಗೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಕೂಡ ಬೆಂಗಳೂರು ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡರಿಗೆ ಪತ್ರ ಬರೆದಿದ್ದಾರೆ.

AUTO 1

ಸದ್ಯ ಪೊಲೀಸ್ ಇಲಾಖೆ ಕೂಡ ಈ ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗ್ತಿದೆ. ಎಲ್ಲಾವು ಸರಿ ಆದರೆ ಮುಂದಿನ ತಿಂಗಳೊಳಗೆ ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಪ್ರಿಪೇಯ್ಡ್ ಆಟೋ ಸೇವೆ ಆರಂಭಗೊಳ್ಳಲಿದೆ.

Live Tv
[brid partner=56869869 player=32851 video=960834 autoplay=true]

TAGGED:autobengalurunamma metroprepaidಆಟೋನಮ್ಮ ಮೆಟ್ರೋಪ್ರಿಪೇಯ್ಡ್ಬೆಂಗಳೂರು
Share This Article
Facebook Whatsapp Whatsapp Telegram

You Might Also Like

bagalkote jayamruthyunjaya swamiji
Bagalkot

ಸಿಎಂ ವಿರುದ್ಧದ ಆ ಹೇಳಿಕೆಯೇ ನನಗೆ ಮುಳುವಾಯಿತು: ಪಂಚಮಶಾಲಿ ಶ್ರೀ

Public TV
By Public TV
17 minutes ago
Ramalinga Reddy 2
Districts

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Public TV
By Public TV
25 minutes ago
paraglider crash
Crime

ಹಿಮಾಚಲ | ಪ್ಯಾರಾಗ್ಲೈಡಿಂಗ್ ವೇಳೆ ಅವಘಡ – ಗುಜರಾತ್‌ನ ಪ್ರವಾಸಿಗ ಸಾವು

Public TV
By Public TV
42 minutes ago
Bengaluru Crime
Bengaluru City

ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

Public TV
By Public TV
48 minutes ago
shubhanshu shukla father and mother
Latest

ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

Public TV
By Public TV
1 hour ago
Tamil stuntman died in film shooting
Cinema

ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?