Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
Last updated: March 30, 2026 11:23 pm
Public TV
Share
2 Min Read
Mohamad Safa
SHARE

ನ್ಯೂಯಾರ್ಕ್‌: ಇರಾನ್ (Iran) ಮೇಲೆ ಸಂಭಾವ್ಯ ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ವಿಶ್ವಸಂಸ್ಥೆಯು (United Nations) ಸಿದ್ಧತೆ ನಡೆಸುತ್ತಿದೆ ಎಂದು ಆರೋಪಿಸಿ ಪೇಟ್ರಿಯಾಟಿಕ್ ವಿಷನ್ ಅಸೋಸಿಯೇಷನ್ (PVA) ಮುಖ್ಯ ಪ್ರತಿನಿಧಿಯಾಗಿದ್ದ ಮೊಹಮ್ಮದ್ ಸಫಾ(Mohamad Safa) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇರಾನ್‌ ಮೇಲೆ ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ವಿಶ್ವಸಂಸ್ಥೆಯು ಸಿದ್ಧತೆ ನಡೆಸುತ್ತಿದೆ. ಈ ಮಾಹಿತಿಯನ್ನು ಜನರಿಗೆ ತಿಳಿಸಲು ನಾನು ನನ್ನ 12 ವರ್ಷಗಳ ವೃತ್ತಿಜೀವನವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ಕೆಲವು ಹಿರಿಯ ಅಧಿಕಾರಿಗಳು ವಿಶ್ವಸಂಸ್ಥೆಯ ಆಶಯಗಳಿಗಿಂತ ಹೆಚ್ಚಾಗಿ ಪ್ರಭಾವಿ ರಾಜಕೀಯ ಗುಂಪುಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಭಾವದಿಂದಾಗಿ ಅಮೆರಿಕ ಮತ್ತು ಇಸ್ರೇಲ್ ಮಾಡುತ್ತಿರುವ ಅಂತರಾಷ್ಟ್ರೀಯ ಕಾನೂನಿನ ಉಲ್ಲಂಘನೆಗಳನ್ನು ತಡೆಯಲು ವಿಶ್ವಸಂಸ್ಥೆ ವಿಫಲವಾಗಿದೆ ಎಂದು ದೂರಿದ್ದಾರೆ.

After much reflection, and after it became clear to me that some UN seniors are serving a powerful lobby and not the UN, I have decided to suspend all my duties as PVA Main Representative at the UN and from all UN committees/groups of which I am a member.

I cannot in good… pic.twitter.com/6L93K9ZP7N

— Mohamad Safa (@mhdksafa) March 27, 2026

ಗಾಜಾದಲ್ಲಿ ನಡೆಯುತ್ತಿರುವುದನ್ನು ʻನರಮೇಧʼ ಎಂದು ಮತ್ತು ಲೆಬನಾನ್‌ನಲ್ಲಿ ನಡೆಯುತ್ತಿರುವುದನ್ನು ʻಯುದ್ಧ ಅಪರಾಧ’ ಎಂದು ಕರೆಯಲು ವಿಶ್ವಸಂಸ್ಥೆಯ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

ಮಾನವೀಯತೆಗೆ ವಿರುದ್ಧವಾಗಿ ನಡೆಯಲಿರುವ ಇಂತಹ ಅಪರಾಧಕ್ಕೆ ನಾನು ಸಾಕ್ಷಿಯಾಗಲು ಅಥವಾ ಅದರ ಭಾಗವಾಗಲು ಸಾಧ್ಯವಿಲ್ಲ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

I don’t think people understand the gravity of the situation as the UN is preparing for possible nuclear weapon use in Iran.

This is a picture of Tehran. For you uneducated, untraveled, never-served, warhawks licking your chops at the thought of bombing it. It’s not some low… pic.twitter.com/BnzB4F3001

— Mohamad Safa (@mhdksafa) March 29, 2026

ಯಾರಿದು ಮೊಹಮ್ಮದ್ ಸಫಾ?
ಮೊಹಮ್ಮದ್ ಸಫಾ ರವರು ವಿಶ್ವಸಂಸ್ಥೆಯಲ್ಲಿ (UN) ಕೆಲಸ ಮಾಡುತ್ತಿದ್ದ ಒಬ್ಬ ಪ್ರಸಿದ್ಧ ರಾಜತಾಂತ್ರಿಕರು ಮತ್ತು ಮಾನವ ಹಕ್ಕುಗಳ ಹೋರಾಟಗಾರರಾಗಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ (UN ECOSOC) ಮಾನ್ಯತೆ ಪಡೆದ ಪೇಟ್ರಿಯಾಟಿಕ್ ವಿಷನ್ ಅಸೋಸಿಯೇಷನ್ ಪ್ರಧಾನ ಪ್ರತಿನಿಧಿಯಾಗಿ ಸುಮಾರು 12 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಆರ್‌ಬಿಐ ನಿರ್ಧಾರದಿಂದ ಏರಿಕೆಯಾಗಿ ಮತ್ತೆ ಡಾಲರ್‌ ಮುಂದೆ ಪಲ್ಟಿ – ಫಸ್ಟ್‌ ಟೈಂ 95 ರೂ.ಗೆ ಕುಸಿದ ಮೌಲ್ಯ

ಅಂತರಾಷ್ಟ್ರೀಯ ಕಾನೂನು, ಪರಿಸರ ಸಂರಕ್ಷಣೆ ಮತ್ತು ಮಾನವ ಹಕ್ಕುಗಳ ಪರವಾಗಿ ಇವರು ಧ್ವನಿ ಎತ್ತುತ್ತಿದ್ದರು. ವಿಶೇಷವಾಗಿ ಗಾಜಾ ಮತ್ತು ಲೆಬನಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳ ದ್ವಂದ್ವ ನೀತಿಯನ್ನು ಅವರು ಕಟು ಪದಗಳಿಂದ ಟೀಕಿಸುತ್ತಿದ್ದರು.
TAGGED:iranisrealMohamad SafaUnited NationsUSAಅಮೆರಿಕಇರಾನ್ಮೊಹಮ್ಮದ್ ಸಫಾವಿಶ್ವಸಂಸ್ಥೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
17 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
27 minutes ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
1 hour ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
1 hour ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
2 hours ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?