Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ ಮಂಡನೆಗೂ ಮುನ್ನ ವಿತ್ತ ಸಚಿವೆಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಜೆಟ್‌ ಮಂಡನೆಗೂ ಮುನ್ನ ವಿತ್ತ ಸಚಿವೆಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ

Latest

ಬಜೆಟ್‌ ಮಂಡನೆಗೂ ಮುನ್ನ ವಿತ್ತ ಸಚಿವೆಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ

Public TV
Last updated: February 1, 2024 7:00 pm
Public TV
Share
1 Min Read
NIRMALA DRAUPADI
SHARE

ನವದೆಹಲಿ: ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ತಿನ್ನಿಸಿದರು.

Union Minister of Finance and Corporate Affairs Smt Nirmala Sitharaman along with Ministers of State Dr Bhagwat Kishanrao Karad and Shri Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the… pic.twitter.com/miwSv8r4dE

— President of India (@rashtrapatibhvn) February 1, 2024

ನಿರ್ಮಲಾ ಸೀತಾರಾಮನ್‌ ಅವರು ಇಂದು ಬೆಳಗ್ಗೆ ಹಣಕಾಸು ಸಚಿವಾಲಯದ ಅಧಿಕಾರಿಗಳನ್ನು ಭೇಟಿಯಾಗಿ ಬಜೆಟ್ ಪ್ರತಿ ಸ್ವೀಕರಿಸಿದರು. ಬಳಿಕ ಅಧಿಕಾರಿಗಳ ಜೊತೆ ಫೋಟೋ ಸೆಷನ್ ನಡೆಯಿತು. ಇದಾದ ನಂತರ ನಿರ್ಮಲಾ ಅವರು ನೇರವಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಬಜೆಟ್‌ (Union Budget 2024) ಮಂಡಿಸಲು ಅನುಮೋದನೆಯನ್ನು ಪಡೆದರು.

ಬಜೆಟ್‌ ಪ್ರತಿಗೆ ಅನುಮೋದನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್‌ರಾವ್ ಕರಾಡ್ ಮತ್ತು ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: 6 ಬಜೆಟ್‌, 6 ಸೀರೆ – ಪ್ರತಿ ಬಜೆಟ್‌ನಲ್ಲೂ ಸೀರೆಯಿಂದ್ಲೆ ಸುದ್ದಿಯಾಗ್ತಾರೆ ಕೇಂದ್ರ ಸಚಿವೆ

TAGGED:Draupadi MurmunewdelhiNirmala Sitharamanದ್ರೌಪದಿ ಮುರ್ಮುನವದೆಹಲಿನಿರ್ಮಲಾ ಸೀತಾರಾಮನ್ಸಿಹಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
4 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
4 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
5 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
5 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
5 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?