Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್‌, ಸದಾನಂದನ್ ಮಾಸ್ಟರ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್‌, ಸದಾನಂದನ್ ಮಾಸ್ಟರ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

Latest

ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್‌, ಸದಾನಂದನ್ ಮಾಸ್ಟರ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

Public TV
Last updated: July 13, 2025 1:59 pm
Public TV
Share
2 Min Read
Ujjwal Nikam C Sadanandan Master
SHARE

ನವದೆಹಲಿ: ಮುಂಬೈ ಸ್ಫೋಟ (Mumbai Blast) ಪ್ರಕರಣ ಮತ್ತು ಉಗ್ರ ಕಸಬ್‌ (Kasab) ಗಲ್ಲಿಗೇರಲು ಕಾರಣರಾಗಿದ್ದ ಸರ್ಕಾರಿ ಅಭಿಯೋಜಕ, ಖ್ಯಾತ ವಕೀಲ ಉಜ್ವಲ್ ನಿಕಮ್‌ (Ujjwal Nikam), ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಸಮಾಜ ಸೇವಕ ಸಿ ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಕಾರ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.

ರಾಷ್ಟ್ರಪತಿಗಳು ರಾಜ್ಯಸಭೆಗೆ ಗರಿಷ್ಠ 12 ಸದಸ್ಯರನ್ನು ನಾಮನಿರ್ದೇಶನ ಮಾಡಬಹುದು. ನಾಮನಿರ್ದೇಶಿತರು ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಾಮಾಜಿಕ ಸೇವೆಯ ಕ್ಷೇತ್ರಗಳಿಂದ ಬಂದಿರಬೇಕು. ಮೇಲ್ಮನೆಯಲ್ಲಿ ಖಾಲಿ ಇದ್ದ ನಾಲ್ಕು ಸ್ಥಾನಗಳಿಗೆ ಈ ನಾಲ್ವರು ಆಯ್ಕೆ ಆಗಿದ್ದಾರೆ.

Ujjwal Nikam

ಉಜ್ವಲ್‌ ನಿಕಂ
72 ವರ್ಷದ ಉಜ್ವಲ್ ನಿಕಮ್‌ 1993ರ ಮುಂಬೈ ಸ್ಫೋಟಗಳು ಮತ್ತು 26/11 ದಾಳಿಗಳಂತಹ ಪ್ರಮುಖ ಭಯೋತ್ಪಾದನಾ ಪ್ರಕರಣಗಳಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಕೆಲಸ ಮಾಡಿದ್ದಾರೆ. ಅವರು ಸಂಗೀತ ದಿಗ್ಗಜ ಗುಲ್ಶನ್ ಕುಮಾರ್ ಮತ್ತು ಬಿಜೆಪಿಯ ಪ್ರಮುಖ ಪ್ರಮೋದ್ ಮಹಾಜನ್ ಅವರ ಹೈ ಪ್ರೊಫೈಲ್ ಕೊಲೆ ಪ್ರಕರಣಗಳ ತನಿಖೆಯಲ್ಲೂ ವಾದ ಮಂಡಿಸಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಮುಂಬೈ ನಾರ್ತ್ ಸೆಂಟ್ರಲ್ ಸ್ಥಾನದಿಂದ ನಿಕಮ್ ಅವರನ್ನು ಕಣಕ್ಕಿಳಿಸಿತ್ತು, ಆದರೆ ಅವರು ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋತಿದ್ದರು. ನಿಕಮ್ ಅವರಿಗೆ 2016 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Harsh Vardhan Shringla

ಹರ್ಷವರ್ಧನ್ ಶ್ರಿಂಗ್ಲಾ
ಶ್ರಿಂಗ್ಲಾ (Harsh Vardhan Shringla) ಜನವರಿ 2020 ಮತ್ತು ಏಪ್ರಿಲ್ 2022 ರ ನಡುವೆ ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 2023 ರಲ್ಲಿ ಭಾರತ ಆಯೋಜಿಸಿದ್ದ ಜಿ 20 ಶೃಂಗಸಭೆಯ ಮುಖ್ಯ ಸಂಯೋಜಕರಾಗಿದ್ದರು. ಇದಕ್ಕೂ ಮೊದಲು, ಅವರು ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಮತ್ತು ಬಾಂಗ್ಲಾದೇಶಕ್ಕೆ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.  ಇದನ್ನೂ ಓದಿ: ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ: ಬಿಬಿಎಂಪಿ ಸ್ಪಷ್ಟನೆ

Sadanandan Master and modi

ಸಿ ಸದಾನಂದನ್ ಮಾಸ್ಟರ್
ಕೇರಳದ ಶಿಕ್ಷಣತಜ್ಞ ಮತ್ತು ಕಾರ್ಯಕರ್ತರಾಗಿರುವ ಸಿ ಸದಾನಂದನ್ ಮಾಸ್ಟರ್ (C Sadanandan Master) ಅವರನ್ನು ಮೂರು ದಶಕಗಳ ಹಿಂದೆ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿ ಕಾಲುಗಳನ್ನು ಕತ್ತರಿಸಿದ್ದರು. 2016 ರ ಕೇರಳ ಚುನಾವಣೆಯಲ್ಲಿ ಕುತುಪರಂಬದಿಂದ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು.

Meenakshi Jain

ಮೀನಾಕ್ಷಿ ಜೈನ್
ರಾಜಕೀಯ ತಜ್ಞೆ ಮತ್ತು ಇತಿಹಾಸಕಾರರಾಗಿರುವ ಮೀನಾಕ್ಷಿ ಜೈನ್‌ (Meenakshi Jain) ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ 2020 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು. ಅವರು ಈ ಹಿಂದೆ ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

TAGGED:Meenakshi Jainmumbai blastrajya sabhaಉಜ್ವಲ್‌ ನಿಕಮ್‌ದ್ರೌಪದಿ ಮುರ್ಮುಮೀನಾಕ್ಷಿ ಜೈನ್ರಾಜ್ಯಸಭೆಸದಾನಂದನ್ ಮಾಸ್ಟರ್ಹರ್ಷವರ್ಧನ್ ಶ್ರಿಂಗ್ಲಾ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
4 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
4 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
4 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
4 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
5 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?