Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
Last updated: March 19, 2026 3:08 pm
Public TV
Share
1 Min Read
Droupadi Murmu Ram Temple
SHARE

ಲಕ್ನೋ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಅಯೋಧ್ಯೆಯ (Ayodhya) ರಾಮಮಂದಿರಕ್ಕೆ (Ram Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ, ‘ಶ್ರೀ ರಾಮ ಯಂತ್ರ’ ಎಂಬ 150 ಕೆಜಿ ಚಿನ್ನದ ಲೇಪಿತ ಲೋಹದ ತಟ್ಟೆಯನ್ನು ಪ್ರತಿಷ್ಠಾಪಿಸಲಾಗಿದೆ.

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಾತಾ ಅಮೃತಾನಂದಮಯಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ದೈವಿಕ ದೇವಾಲಯದಲ್ಲಿ ‘ಶ್ರೀ ರಾಮ ಯಂತ್ರ’ ಪ್ರತಿಷ್ಠಾಪಿಸಲಾಯಿತು. ಅವರು ರಾಮಲಾಲ್ಲಾ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ, ಆರತಿ ಬೆಳಗಿದರು. ಸಮಸ್ತ ಜನರು ಸಂತೋಷ, ಸೌಹಾರ್ದತೆಯಿಂದ ಇರಲೆಂದು ದೇವರಲ್ಲಿ ರಾಷ್ಟ್ರಪತಿ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

ದ್ರೌಪದಿ ಮುರ್ಮು ಅವರನ್ನು ಅಯೋಧ್ಯೆಯಲ್ಲಿ ಪಟೇಲ್, ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಅವರು ಬರಮಾಡಿಕೊಂಡರು.

ದೇವಾಲಯ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಮಾತನಾಡಿ, ವೇದ ಗಣಿತವನ್ನು ಆಧರಿಸಿದ ಲೋಹದ ತಟ್ಟೆಯು ಸಕಾರಾತ್ಮಕ ಆಧ್ಯಾತ್ಮಿಕ ಶಕ್ತಿಯನ್ನು ಉತ್ಪಾದಿಸಲು ಮತ್ತು ಭಗವಾನ್ ರಾಮನ ದೈವಿಕ ಉಪಸ್ಥಿತಿಯನ್ನು ಸಂಕೇತಿಸಲು ವಿನ್ಯಾಸಗೊಳಿಸಲಾಗಿದೆ. 150 ಕೆಜಿ ತೂಕದ ಚಿನ್ನದ ಲೇಪಿತ ಚೌಕಾಕಾರದ ಲೋಹದ ತಟ್ಟೆಯು ವೇದ ಮತ್ತು ಮಂತ್ರಗಳ ಕೆತ್ತನೆಯನ್ನು ಒಳಗೊಂಡಿದೆ. ಇದನ್ನೂ ಓದಿ: ಯುಗಾದಿ ಭವಿಷ್ಯ: ಹೊಸ ವರ್ಷ ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ?

ಇದನ್ನು ಕಾಂಚಿ ಕಾಮಕೋಟಿ ಪೀಠದ ಶ್ರೀ ರಾಮ ಯಂತ್ರದ ಮಾದರಿಯಲ್ಲಿ ರಚಿಸಲಾಗಿದೆ. ಸ್ವಾಮಿ ವಿಜಯೇಂದ್ರ ಸರಸ್ವತಿ ಅವರ ಮಾರ್ಗದರ್ಶನದಲ್ಲಿ ಇದನ್ನು ರಚಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ಎರಡು ವರ್ಷಗಳ ಹಿಂದೆ ತಿರುಪತಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಲೋಹದ ತಟ್ಟೆಯನ್ನು ಅಯೋಧ್ಯೆಗೆ ತರಲಾಗಿತ್ತು. ಅಂದಿನಿಂದ ಪ್ರತಿದಿನ ಪೂಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

TAGGED:AyodhyaDroupadi MurmuRam templeಅಯೋಧ್ಯೆದ್ರೌಪದಿ ಮುರ್ಮುರಾಮಮಂದಿರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಎನು?

Public TV
By Public TV
5 seconds ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
12 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
35 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
8 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?