Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.22ರಂದು ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠೆ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಜ.22ರಂದು ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠೆ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ

Ayodhya Ram Mandir

ಜ.22ರಂದು ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠೆ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ

Public TV
Last updated: January 12, 2024 10:57 pm
Public TV
Share
1 Min Read
Ram Mandir 2
SHARE

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು (Droupadi Murmu) ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಅಯೋಧ್ಯೆ (Ayodhya) ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮತ್ತು ಆರ್‌ಎಸ್‌ಎಸ್‌ ಮುಖಂಡ ರಾಮ್ ಲಾಲ್ ಅವರು ರಾಷ್ಟ್ರಪತಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

ayodhya ram mandir

ಜನವರಿ 22ರಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮಕ್ಕೆ ಸುಮಾರು 7 ಸಾವಿರ ಗಣ್ಯರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರನ್ನೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುತ್ತಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್‌ ಹಾಗೂ ಅವುಗಳ ಸಂಯೋಜಿತ ಸಂಘಟನೆಗಳ ಮುಖ್ಯ ಪ್ರತಿನಿಧಿಗಳು ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಥೀಮ್‌ನ ಬನಾರಸಿ ಸೀರೆಗಳಿಗೆ ಹೊರ ದೇಶಗಳಲ್ಲೂ‌ ಇದೆ ಬೇಡಿಕೆ- ವಿಶೇಷತೆ ಏನು..?

ಆಮಂತ್ರಣಕ್ಕೆ ಸಿದ್ಧಪಡಿಸಲಾದ ಸುಮಾರು 7 ಸಾವಿರ ಗಣ್ಯರ ಪಟ್ಟಿಯಲ್ಲಿ ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌, ಉದ್ಯಮಿಗಳಾದ ಮುಕೇಶ್‌ ಅಂಬಾನಿ, ಗೌತಮ್‌ ಅದಾನಿ ಸೇರಿದಂತೆ ಅನೇಕ ಗಣ್ಯರು ಇದ್ದಾರೆ. ಇದನ್ನೂ ಓದಿ: ಮೋದಿ ನಾಸಿಕ್‌ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್‌ಗೂ ಏನು ಸಂಬಂಧ?

TAGGED:ರಾಮಮಂದಿರ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?