Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

Latest

ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

Public TV
Last updated: January 26, 2026 10:49 am
Public TV
Share
1 Min Read
Modi 2 1
SHARE

ನವದೆಹಲಿ: 77ನೇ ಗಣರಾಜ್ಯೋತ್ಸವ (77th Republic Day) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ (National War Memorial) ಬಂದ ಮೋದಿ ಅವರನ್ನ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಬರಮಾಡಿಕೊಂಡರು. ಬಳಿಕ ಮೋದಿ ಅವರು 2 ನಿಮಿಷ ಮೌನಾಚರಣೆ ಮಾಡಿದರು. ನಂತರ ಪುಷ್ಪಗುಚ್ಛ ಇಡುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನ ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

Modi 1

ಈ ವೇಳೆ ಕರ್ತವ್ಯ ಪಥದ ಪರೇಡ್‌ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹಾಗೂ ಮುಖ್ಯ ಅತಿಥಿಗಳಾಗಿದ್ದ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಹಾಗೂ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರನ್ನ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರೂ ಹಾಜರಿದ್ದರು.

ಗಣ್ಯರ ಸ್ವಾಗತದ ಬಳಿಕ ಪ್ರಧಾನಿಗಳು ಅತಿಥಿಗಳೊಂದಿಗೆ ಮುಖ್ಯವೇದಿಕೆಗೆ ತೆರಳಿದರು. ರಾಷ್ಟ್ರಗೀತೆ ನುಡಿಸಿದ ಬಳಿಕ ಪರೇಡ್‌ ಶುರುವಾಯಿತು.

ರಾಷ್ಟ್ರಪತಿಗಳಿಂದ ಧ್ವಜಾರೋಹಣ
ಸಂಪ್ರದಾಯದಂತೆ ಪ್ರಧಾನಿ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ದೇಶೀಯ ಫಿರಂಗಿ ವ್ಯವಸ್ಥೆಯಾದ 105 ಎಂಎಂ ಲೈಟ್ ಫೀಲ್ಡ್ ಗನ್‌ಗಳಿಂದ 21-ಗನ್ ಸೆಲ್ಯೂಟ್ ಜೊತೆಗೆ ರಾಷ್ಟ್ರಗೀತೆ ನುಡಿಸಲಾಯಿತು. 172 ಫೀಲ್ಡ್ ರೆಜಿಮೆಂಟ್‌ನ 1721 ರ ಸೆರಿಮೋನಿಯಲ್ ಬ್ಯಾಟರಿಯಿಂದ 21-ಗನ್ ಸೆಲ್ಯೂಟ್ ಅನ್ನೂ ಪ್ರಸ್ತುತಪಡಿಸಲಾಯಿತು.

ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ವಂದೇ ಮಾತರಂ ಥೀಮ್‌ನಲ್ಲೇ ಎಲ್ಲ ಕಾರ್ಯಕ್ರಮಗಳು ಈ ಬಾರಿ ನಡೆಯುತ್ತಿವೆ. ಆಪರೇಷನ್ ಸಿಂಧೂರ ಮಿಷನ್ ಪರೇಡ್‌ನಲ್ಲಿ ಗಮನ ಸಳೆಯಲಿದೆ. ಇದರೊಂದಿಗೆ ದೇಶದ ಅಭೂತಪೂರ್ವ ಅಭಿವೃದ್ಧಿ ಪ್ರಗತಿ, ಬಲವಾದ ಮಿಲಿಟರಿ ಶಕ್ತಿ, ರೋಮಾಂಚನಗೊಳಿಸುವ ಸಾಂಸ್ಕೃತಿಕ ವೈವಿಧ್ಯತೆ ಇಂದಿನ ಪರೇಡ್‌ನಲ್ಲಿ ಪ್ರದರ್ಶನಗೊಳ್ಳಲಿದೆ.

TAGGED:Droupadi MurmuIndian MilitaryKartavya PathRepublic day Paradevande mataramಗಣರಾಜ್ಯೋತ್ಸವದ್ರೌಪದಿ ಮುರ್ಮುನರೇಂದ್ರ ಮೋದಿರಾಷ್ಟ್ರೀಯ ಯುದ್ಧ ಸ್ಮಾರಕ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
22 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
32 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
46 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
2 hours ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?