Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿ ಆಗಮನ- ಬಿಳಿಗಿರಿರಂಗನ ಬೆಟ್ಟಕ್ಕೆ ಎರಡು ದಿನ ನಿರ್ಬಂಧ, ವಾಯುಸೇನೆಯಿಂದ ಪರಿಶೀಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ರಾಷ್ಟ್ರಪತಿ ಆಗಮನ- ಬಿಳಿಗಿರಿರಂಗನ ಬೆಟ್ಟಕ್ಕೆ ಎರಡು ದಿನ ನಿರ್ಬಂಧ, ವಾಯುಸೇನೆಯಿಂದ ಪರಿಶೀಲನೆ

Chamarajanagar

ರಾಷ್ಟ್ರಪತಿ ಆಗಮನ- ಬಿಳಿಗಿರಿರಂಗನ ಬೆಟ್ಟಕ್ಕೆ ಎರಡು ದಿನ ನಿರ್ಬಂಧ, ವಾಯುಸೇನೆಯಿಂದ ಪರಿಶೀಲನೆ

Public TV
Last updated: October 5, 2021 8:04 pm
Public TV
Share
1 Min Read
chamarajanagar president ramnath kovind
SHARE

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಅಂಗರಕ್ಷಕರು ಜಿಲ್ಲೆಗೆ ಆಗಮಿಸಿದ್ದು, ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಕೆಲ ಸೂಚನೆಗಳನ್ನು ಕೊಟ್ಟಿದ್ದಾರೆ.

chamarajanagar president ramnath kovind 2

ರಾಷ್ಟ್ರಪತಿಗಳ ಅಂಗ ರಕ್ಷಕರು ಇಂದು ವಾಯುಸೇನೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಮತ್ತು ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿದ್ದು, ಮೂರು-ನಾಲ್ಕು ಬಾರಿ ಹೆಲಿಕಾಪ್ಟರ್ ಮೂಲಕ ಹಾರಾಟ ನಡೆಸಿ ಸಕಲ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: RSS ನ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ- ಬಿಜೆಪಿ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಈಗಾಗಲೇ ಚಾಮರಾಜನಗರ ಮೆಡಿಕಲ್ ಕಾಲೇಜು ಮತ್ತು ಬಿಳಿಗಿರಿರಂಗನ ಬೆಟ್ಟ ಸಮೀಪ ನಿರ್ಮಾಣವಾಗಿರುವ ಹೆಲಿಪ್ಯಾಡ್ ಗಳನ್ನು ಪರಿಶೀಲಿಸಿದ್ದು, ರಸ್ತೆ ಮಾರ್ಗದಲ್ಲೂ ಸೈನಿಕರು ಟ್ರಯಲ್ ನಡೆಸಿದ್ದಾರೆ. ಬಿಳಿಗಿರಿರಂಗನ ಬೆಟ್ಟ ದೇವಾಲಯಕ್ಕೆ ರಾಷ್ಟ್ರಪತಿಗಳ ಖಾಸಗಿ ಭೇಟಿಯಾಗಿರುವುದರಿಂದ ಪತ್ರಕರ್ತರ ಪ್ರವೇಶಕ್ಕೆ ಅಂದು ನಿರ್ಬಂಧ ಹೇರಲಾಗಿದೆ.

ಸಾರ್ವಜನಿಕರಿಗೆ ನಿರ್ಬಂಧ
ಚಾಮರಾಜನಗರ ಜಿಲ್ಲೆಗೆ ರಾಷ್ಟ್ರಪತಿ ಭೇಟಿ ಹಿನ್ನಲೆ ಅ.6 ಮತ್ತು 7 ರಂದು ಬಿಳಿಗಿರಿರಂಗನಬೆಟ್ಟಕ್ಕೆ ಸಾರ್ವಜನಿಕರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅ.7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿರಂಗನ ಬೆಟ್ಟ, ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವರಹಿತ ಏರ್ ಕ್ರಾಫ್ಟ್ ಬಳಕೆ, ಏರ್ ಬಲೂನ್ ಗಳ ಹಾರಾಟ, ಬ್ಯಾನರ್ ಬಂಟಿಂಗ್ಸ್ ಅಳವಡಿಕೆ ನಿಷೇಧ ಮಾಡಲಾಗಿದೆ.

TAGGED:chamarajanagarPresident Ramanath kovindPublic TVsecurityಚಾಮರಾಜನಗರಪಬ್ಲಿಕ್ ಟಿವಿಭದ್ರತೆರಾಷ್ಟ್ರಪತಿ ರಾಮನಾಥ್ ಕೋವಿಂದ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
11 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
24 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
32 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?