Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | 2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು

Court

2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು

Public TV
Last updated: December 16, 2025 7:54 am
Public TV
Share
2 Min Read
Droupadi Murmu
SHARE

ನವದೆಹಲಿ: 2012 ರಲ್ಲಿ ಮಹಾರಾಷ್ಟ್ರದಲ್ಲಿ (Maharashtra) ಎರಡು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಂದು ಗಲ್ಲು ಶಿಕ್ಷೆಗೆ ಒಳಗಾಗಿದ್ದ ಅಪರಾಧಿಯ ದಯಾ ಅರ್ಜಿಯನ್ನು (Mercy Plea) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ತಿರಸ್ಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರಪತಿಗಳು ತಿರಸ್ಕರಿಸಿದ ಮೂರನೇ ದಯಾ ಅರ್ಜಿ ಇದಾಗಿದೆ.

ಅಕ್ಟೋಬರ್ 3, 2019 ರಂದು ಸುಪ್ರೀಂ ಕೋರ್ಟ್ (Supreme Court) ಅಪರಾಧಿ ರವಿ ಅಶೋಕ್ ಘುಮಾರೆಗೆ ಮರಣದಂಡನೆಯನ್ನು ಎತ್ತಿ ಹಿಡಿದಿತ್ತು. ಅಪರಾಧಿ ʻದೈಹಿಕ ಬಯಕೆಗಳʼ ಮೇಲೆ ಯಾವುದೇ ನಿಯಂತ್ರಣ ಹೊಂದಿಲ್ಲ. ಆತ ಲೈಂಗಿಕ ಬಯಕೆ ತಣಿಸಲು ಎಲ್ಲಾ ನೈಸರ್ಗಿಕ, ಸಾಮಾಜಿಕ ಮತ್ತು ಕಾನೂನು ಮಿತಿಗಳನ್ನು ಮೀರಿದ್ದಾನೆ ಎಂದು ಕೋರ್ಟ್‌ ಈ ವೇಳೆ ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು – ಎಸ್‌ಐಟಿಯಿಂದ ಚಾರ್ಜ್‌ಶೀಟ್‌

ನ್ಯಾಯಮೂರ್ತಿ ಸೂರ್ಯ ಕಾಂತ್ (ಈಗ ಭಾರತದ ಮುಖ್ಯ ನ್ಯಾಯಮೂರ್ತಿ) ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು 2:1ರ ಬಹುಮತದ ತೀರ್ಪು ನೀಡಿತ್ತು. ಅಪರಾಧಿ ಇನ್ನೂ ಅರಳದ ಜೀವವನ್ನು ನಿರ್ದಯವಾಗಿ ಕೊನೆಗೊಳಿಸಿದ್ದಾನೆ. ಎರಡು ವರ್ಷದ ಮಗುವಿನೊಂದಿಗೆ ಅಸ್ವಾಭಾವಿಕ ಅಪರಾಧ ಮಾಡಿದ ಅವನ ಕೃತ್ಯವು ವಿಕೃತ ಮನಸ್ಸನ್ನು ಪ್ರದರ್ಶಿಸುತ್ತದೆ. ಇದು ಕ್ರೌರ್ಯದ ಭಯಾನಕತೆಯನ್ನು ಬಿಚ್ಚಿಡುತ್ತದೆ ಎಂದು ಪೀಠ ಈ ವೇಳೆ ಹೇಳಿತ್ತು.

ಮೇಲ್ಮನವಿ ಸಲ್ಲಿಸಿದ ಅಪರಾಧಿ 2 ವರ್ಷದ ಮಗುವನ್ನು ಅಪಹರಿಸಿ, ಆಕೆ ಕೊನೆಯುಸಿರೆಳೆಯುವವರೆಗೂ ನಾಲ್ಕರಿಂದ ಐದು ಗಂಟೆಗಳ ಕಾಲ ಆಕೆಗೆ ಹಿಂಸೆ ನೀಡುತ್ತಲೇ ಇದ್ದ. ಮಗುವಿಗೆ ಪ್ರೀತಿ, ವಾತ್ಸಲ್ಯ ಮತ್ತು ರಕ್ಷಣೆಯನ್ನು ತೋರಿಸುವ ಬದಲು, ಅವಳನ್ನು ತನ್ನ ಕಾಮಕ್ಕೆ ಬಲಿಪಶುವನ್ನಾಗಿ ಮಾಡಿದ್ದಾನೆ ಎಂಬುದನ್ನು ಪೀಠ ಗಮನಿಸಿ ಕೆಳಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು.

ಮಾರ್ಚ್ 6, 2012 ರಂದು ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಘುಮಾರೆ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿ, ಕರೆದೊಯ್ದು ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದ.

ವಿಚಾರಣಾ ನ್ಯಾಯಾಲಯವು ಅವನನ್ನು ಅಪರಾಧಿ ಎಂದು ಘೋಷಿಸಿ ಸೆಪ್ಟೆಂಬರ್ 16, 2015 ರಂದು ಮರಣದಂಡನೆ ವಿಧಿಸಿತ್ತು. ಅವನ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಜನವರಿ 2016 ರಲ್ಲಿ ಎತ್ತಿಹಿಡಿದಿತ್ತು. ಇದನ್ನೂ ಓದಿ: ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು

TAGGED:Droupadi MurmumaharashtraMercy PleaSupreme Court
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
1 minute ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
32 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
57 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
1 hour ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?