Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Breaking- ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಸಂಭ್ರಮದಲ್ಲಿ ಭಾರತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | Breaking- ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಸಂಭ್ರಮದಲ್ಲಿ ಭಾರತ

Bollywood

Breaking- ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಸಂಭ್ರಮದಲ್ಲಿ ಭಾರತ

Public TV
Last updated: March 13, 2023 8:37 am
Public TV
Share
2 Min Read
oscar 2 1
SHARE

ಜಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ (Song) ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

oscar 1 1

ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ (Ram Charan) ಮತ್ತು ಜ್ಯೂನಿಯರ್ (Jr NTR) ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ. ಇದನ್ನೂ ಓದಿ: `ಜೊತೆ ಜೊತೆಯಲಿ’ ಖ್ಯಾತಿಯ ಶಿಲ್ಪಾ ಅಯ್ಯರ್ ಮದುವೆ ಆಲ್ಬಂ

RRR 4

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

rrr 1

ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

TAGGED:Jr. NTRNatu NatuOscarrajamouliRam Charansongಆಸ್ಕರ್ಜ್ಯೂನಿಯರ್ ಎನ್.ಟಿ.ಆರ್ನಾಟು ನಾಟುರಾಜಮೌಳಿರಾಮ್ ಚರಣ್ಹಾಡು
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
3 minutes ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
19 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
27 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
42 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
43 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?