Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

Latest

ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

Public TV
Last updated: March 10, 2023 2:54 pm
Public TV
Share
1 Min Read
new refrigerator washing machine show room
SHARE

ಕೋಲ್ಕತ್ತಾ: ಕೋವಿಡ್‌ 19 (Covid 19) ನಂತರ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ದರ (Electrinics Product Price) ಮೊದಲ ಬಾರಿಗೆ ಭಾರೀ ಇಳಿಕೆಯಾಗುತ್ತಿದೆ.

2020ರ ಬಳಿಕ ಎಲೆಕ್ಟ್ರಾನಿಕ್‌ ವಸ್ತುಗಳ ಬೆಲೆ ಶೇ.5-15 ರಷ್ಟು ಇಳಿಕೆಯಾಗಿದೆ. ಖ್ಯಾತ ಕಂಪನಿಗಳಾದ ಎಲ್‌ಜಿ, ಸ್ಯಾಮ್‌ಸಂಗ್‌ ಸೇರದಿಂತೆ ಇನ್ನಿತರ ಕಂಪನಿಗಳ ಎಂಟ್ರಿ ಲೆವೆಲ್‌ ಫ್ರಿಡ್ಜ್‌ ಬೆಲೆ 4 ಸಾವಿರ ರೂ. ಇಳಿಕೆಯಾಗಿದೆ. 1 ಲಕ್ಷ ರೂ. ಬೆಲೆ ಇರುವ ಫ್ರಿಡ್ಜ್‌ ದರ 7 ಸಾವಿರದಿಂದ 15 ಸಾವಿರ ರೂ.ವರೆಗೆ ಇಳಿಕೆಯಾಗಿದೆ.

ಸ್ಮಾರ್ಟ್‌ಫೋನ್‌ ಬೆಲೆಗಳು ಶೇ.15ರಷ್ಟು ಇಳಿಕೆಯಾಗಿದೆ. 2020, 2021ರ ಅವಧಿಯಲ್ಲಿ ಫೋನ್‌ಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಫೋನ್‌ ಉತ್ಪಾದನೆಯಾಗಿತ್ತು. ಈಗ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ದಾಸ್ತಾನಿನಲ್ಲಿರುವ ಫೋನ್‌ಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಕಂಪನಿಗಳು ದರವನ್ನು ಇಳಿಕೆ (Price Cut) ಮಾಡಿವೆ. ಇದನ್ನೂ ಓದಿ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ: ಸುಮಲತಾ

price cut

ಪ್ರತಿ ವರ್ಷ ಎಲೆಕ್ಟ್ರಾನಿಕ್ ಕಂಪನಿಗಳು ದರವನ್ನು ಏರಿಕೆ ಮಾಡುವುದು ಸಾಮಾನ್ಯ. ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚಗಳಿಂದಾಗಿ ಪ್ರತಿ ಬಾರಿ ಸುಮಾರು ಶೇ.2-4 ರಷ್ಟು ಬೆಲೆಗಳನ್ನು ವರ್ಷಕ್ಕೆ ಎರಡು-ಮೂರು ಬಾರಿ ಹೆಚ್ಚಿಸುತ್ತಿವೆ. ಉದ್ಯಮದ ಮಾಹಿತಿಯ ಪ್ರಕಾರ ಈ ವರ್ಷದ ಜನವರಿಯ ಹೊತ್ತಿಗೆ, ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬೆಲೆ ಫೆಬ್ರವರಿ 2020ರ ಪೂರ್ವ ಕೋವಿಡ್ ಅವಧಿಗಿಂತ ಸರಾಸರಿ ಶೇ.18-25 ರಷ್ಟು ಹೆಚ್ಚಾಗಿತ್ತು.

ಈಗ ಕಚ್ಚಾವಸ್ತುಗಳ ಬೆಲೆ ಕಡಿಮೆಯಾಗಿದೆ. ಕಳೆದ ವಷಕ್ಕೆ ಹೋಲಿಸಿದರೆ ಫೆಬ್ರವರಿಯಲ್ಲಿ ಅಲ್ಯೂಮಿನಿಯಂ ಬೆಲೆ ಶೇ. 16.3, ಉಕ್ಕು ಶೇ.1.3 ಮತ್ತು ಹೈ-ಡೆನ್ಸಿಟಿ ಪಾಲಿಥಿಲೀನ್ (HDPE) ಬೆಲೆ ಶೇ.7 ರಷ್ಟು ಕಡಿಮೆಯಾಗಿದೆ. ಜುಲೈನಿಂದ ಡಿಸೆಂಬರ್ 2022 ರವರೆಗೆ ಹಣದುಬ್ಬರದಿಂದ ತಾಮ್ರದ ಬೆಲೆಗಳು ಸ್ವಲ್ಪ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷದಿಂದ ಜಾಗತಿಕವಾಗಿ ಸೆಮಿಕಂಡಕ್ಟರ್ ಚಿಪ್ ಬೆಲೆ ಇಳಿಕೆಯಾಗುತ್ತಿದೆ. ಕೋವಿಡ್‌ ಸಮಯದಲ್ಲಿ ಉತ್ತುಂಗದಲ್ಲಿ ಇದ್ದ ಬೆಲೆಗಿಂತ ಹತ್ತು ಪಟ್ಟು ಹೆಚ್ಚು ಇಳಿಕೆಯಾಗಿದೆ ಕೆಲವು ಮಾಧ್ಯಮಗಳು ವರದಿ ಮಾಡಿವೆ.

TAGGED:CoronaCovid 19electionkarnatakapoliticsಎಲೆಕ್ಟ್ರಾನಿಕ್ಸ್‌ ಉತ್ಪನ್ನಕೊರೊನಾಕೋವಿಡ್ದಳ ಇಳಿಕೆ
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

Zameer Ahmed Khan
Belgaum

ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ ವಾರ್ಡನ್ ನೇಮಕಕ್ಕೆ ಕ್ರಮ – ಜಮೀರ್

Public TV
By Public TV
13 minutes ago
Deepawali Crackers 1
Latest

ಯುನೆಸ್ಕೋ ಹಬ್ಬಗಳ ಪಟ್ಟಿಗೆ ಸೇರಿದ ದೀಪಾವಳಿ

Public TV
By Public TV
32 minutes ago
CCB Police Drugs Arrest copy
Bengaluru City

ಸಿಸಿಬಿ ಪೊಲೀಸರ ಬೇಟೆ – ಹೊಸ ವರ್ಷಕ್ಕೆ ತಂದಿದ್ದ 4.20 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ

Public TV
By Public TV
37 minutes ago
chamarajanagara school children
Chamarajanagar

‘ಪಬ್ಲಿಕ್ ಟಿವಿ’ ಇಂಪ್ಯಾಕ್ಟ್; ನಿತ್ಯ 7 ಕಿಮೀ ನಡೆಯುತ್ತಿದ್ದ ಶಾಲಾ ಮಕ್ಕಳಿಗೆ ಸಿಕ್ತು ಜೀಪ್ ಭಾಗ್ಯ

Public TV
By Public TV
48 minutes ago
Ramalinga Reddy 1
Belgaum

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದ್ರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ರಾಮಲಿಂಗಾ ರೆಡ್ಡಿ

Public TV
By Public TV
55 minutes ago
IndiGo Flight
Latest

ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ 39 ಸಾವಿರಕ್ಕೆ ಏರಿದ್ದು ಹೇಗೆ – ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?