Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

Oscars- ‘ಆಸ್ಕರ್’ ವಿಜೇತರಿಗೆ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

Public TV
Last updated: March 13, 2023 10:30 am
Public TV
Share
2 Min Read
FotoJet 1 18
SHARE

ಈ ಬಾರಿ ಭಾರತದ ಎರಡು ಚಿತ್ರಗಳಿಗೆ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು (Natu Natu) ಹಾಡು ಅತ್ಯುತ್ತಮ ಓರಿಜನ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದರೆ, ಡಾಕ್ಯುಮೆಂಟರಿ ವಿಭಾಗದಲ್ಲಿ ಕಾರ್ತಿಕಿ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭಾಶಯಗಳನ್ನು ಕೋರಿದ್ದಾರೆ. ಇದೊಂದು ಐತಿಹಾಸಿ ಕ್ಷಣ ಎಂದು ಬಣ್ಣಿಸಿದ್ದಾರೆ.

oscar 2 1

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಡೀ ಭಾರತ ಕುತೂಹಲದಿಂದ ವೀಕ್ಷಿಸುತ್ತಿತ್ತು. ಈ ಬಾರಿ ಭಾರತದ ಮೂರು ಸಿನಿಮಾಗಳು ನಾಮಿನೇಟ್ ಆಗಿ ಹಲವು ವಿಭಾಗಗಳ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಓರಿಜನಲ್ ಸಾಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದರೆ, ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ ‘ಆಲ್ ದೆಟ್ ಬ್ರೆತ್ಸ್’ (All That Breaths) ಮತ್ತು ಬೆಸ್ಟ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಇತ್ತು. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ

RRR 2

ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 5.30 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾಯಿತು. ಭಾರತಕ್ಕೆ ಮೊದಲ ಪ್ರಶಸ್ತಿಯು ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಡೆದುಕೊಳ್ಳುವ ಮೂಲಕ ಶುಭಾರಂಭ ಮಾಡಿತು. ಈ ಪ್ರಶಸ್ತಿ ಪ್ರಕಟವಾದ ಕೆಲವೇ ಹೊತ್ತಿಗೆ ನಾಟು ನಾಟು ಹಾಡಿಗೂ ಆಸ್ಕರ್ ಪ್ರಶಸ್ತಿ ಘೋಷಣೆ ಆಯಿತು. ಆಲ್ ದೆಟ್ ಬ್ರೆತ್ಸ್ ಡಾಕ್ಯುಮೆಂಟರಿಗೂ ಪ್ರಶಸ್ತಿ ಬಂದರೆ, ಭಾರತ ಹ್ಯಾಟ್ರಿಕ್ ಸಾಧಿಸಲಿದೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಈ ಡಾಕ್ಯುಮೆಂಟರಿಗೆ ಪ್ರಶಸ್ತಿ ಬರಲಿಲ್ಲ. ‘ರಷ್ಯನ್ ನಾವಲ್ನಿ’ ಡಾಕ್ಯುಮೆಂಟರಿ ಪ್ರಶಸ್ತಿ ಪಡೆಯುವ ಮೂಲಕ ಆಲ್ ದೆಟ್ ಬ್ರೆತ್ಸ್ ಅನ್ನು ಹಿಂದಿಕ್ಕಿತು.

The Elephant Whisperers 3

ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

rrr 1

ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

TAGGED:All That Breathsnarendra modiNatu NatuOscarThe Elephant Whisperersಆಲ್ ದೆಟ್ ಬ್ರೆತ್ಸ್ಆಸ್ಕರ್ದಿ ಎಲಿಫೆಂಟ್ ವಿಸ್ಪರರ್ಸ್ನರೇಂದ್ರ ಮೋದಿನಾಟು ನಾಟು
Share This Article
Facebook Whatsapp Whatsapp Telegram

Cinema Updates

Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories

You Might Also Like

Janardhan Reddy Sriramulu 2
Districts

ನಮ್ಮಿಬ್ಬರ ಮೈಮನಸ್ಸಿನ ಲಾಭ ಪಡೆಯುವವರು ಮೂರ್ಖರು: ಜನಾರ್ದನ ರೆಡ್ಡಿ

Public TV
By Public TV
48 seconds ago
janardhan reddy sriramulu
Koppal

ಮುನಿಸು ಮರೆತು ಒಂದಾದ ರೆಡ್ಡಿ-ರಾಮುಲು; ಇಬ್ಬರ ಕೈ ಹಿಡಿದೆತ್ತಿದ ವಿಜಯೇಂದ್ರ

Public TV
By Public TV
14 minutes ago
B Y Vijayendra
Districts

ಸಿಎಂ ಮೊದಲು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಉತ್ತರ ನೀಡಲಿ: ವಿಜಯೇಂದ್ರ ಸವಾಲು

Public TV
By Public TV
15 minutes ago
Dharmasthala 3
Bengaluru City

ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

Public TV
By Public TV
17 minutes ago
BBMP
Bengaluru City

ಬಿಬಿಎಂಪಿ ಪಂಚ ಭಾಗ – ಕೇಸರಿ ತೀವ್ರ ವಿರೋಧ, ಹೋರಾಟದ ಎಚ್ಚರಿಕೆ

Public TV
By Public TV
35 minutes ago
R Ashok 1
Bengaluru City

ಡಿಕೆಶಿಯನ್ನು ಮುಗಿಸಲು ನಡೆಸಿದ ಸಮಾವೇಶ: ಆರ್.ಅಶೋಕ್

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?