Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

Districts

ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

Public TV
Last updated: October 2, 2021 10:23 am
Public TV
Share
1 Min Read
modi 2
SHARE

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಗಾಂಧಿ ಜಯಂತಿ ಪ್ರಯುಕ್ತ ವಿಜಯಪುರದಲ್ಲಿ ವಿಶೇಷ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ.

NAREANDRA MODI VIJAYAPURA 2

ಮೋದಿ ಅವರು ಇಂದು ಗಾಂಧಿ ಜಯಂತಿ ಪ್ರಯುಕ್ತ ದೇಶದೆಲ್ಲೆಡೆ ವಿಶೇಷ ಗ್ರಾಮ ಸಭೆ ಆಯೋಜನೆಯನ್ನು ಮಾಡಿ ವೀಕ್ಷಣೆ ಮಾಡಲಿದ್ದಾರೆ. ಈ ವಿಶೇಷ ಗ್ರಾಮ ಸಭೆ ರಾಜ್ಯದ ಆಯ್ದ ಎರಡು ಗ್ರಾಮ ಪಂಚಾಯತಿಗಳಲ್ಲಿ ನಡೆಯಲಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ವರಕನಹಳ್ಳಿಯ ಆಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಗ್ರಾಮ ಸಭೆ ಆಯೋಜನೆಯಾಗಿದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಮಧುಗಿರಿ ಮೋದಿ ಹುಚ್ಚಾಟ, ಎಫ್‍ಐಆರ್ ದಾಖಲು

NAREANDRA MODI VIJAYAPURA 4
ಗ್ರಾಮ ಸಭೆಯನ್ನು ಮೋದಿ ಅವರು ವೀಕ್ಷಣೆ ಮಾಡಲು ಪ್ರೊಜೆಕ್ಟ್ ರ್ ಅಳವಡಿಕೆ ಮಾಡಲಾಗಿದ್ದು, ಕೋರವಾರ, ವರಕನಹಳ್ಳಿ ಹಾಗೂ ಮಲ್ಲಾಳ ಗ್ರಾಮಗಳು ಒಳಗೊಂಡಿರೋ 22 ಸದಸ್ಯ ಬಲದ ಗ್ರಾಮ ಪಂಚಾಯತಿಯಾಗಿದೆ. ಇಂದು ಮೋದಿ ಅವರು ವೀಕ್ಷಣೆ ಮಾಡಲಿರೋ ಗ್ರಾಮ ಸಭೆಯಲ್ಲಿ ಆಯ್ದ ಜನರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ. ಇದನ್ನೂ ಓದಿ: ಸಿಪಿ ಯೋಗೇಶ್ವರ್ ಪುತ್ರಿಗೆ ಕಾನೂನು ಕಂಟಕ

NAREANDRA MODI VIJAYAPURA 5

ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ಶಾಲಾ ಶಿಕ್ಷಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕೆಲ ಗ್ರಾಮಸ್ಥರು ಭಾಗಿಯಾಗಲಿದ್ದಾರೆ.

ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಗ್ರಾಮ ಸಭೆ ನಡೆಸಲಾಗುತ್ತದೆ.

TAGGED:bjpprime minister narendra modiPublic TVSpecial Gram Sabhavijayapuraಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿವಿಜಯಪುರವಿಶೇಷ ಗ್ರಾಮ ಸಭೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
21 seconds ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
6 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
22 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
46 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
51 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?