Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

Cricket

ಸೆಲ್ಫಿ ಕೊಡದಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್

Public TV
Last updated: February 16, 2023 5:22 pm
Public TV
Share
2 Min Read
Prithvi Shaw 2
SHARE

ಮುಂಬೈ: ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಅಪರಿಚಿತರ ಗುಂಪೊಂದು ಭಾರತ ಕ್ರಿಕೆಟ್ ತಂಡದ (Team India) ಆಟಗಾರ ಪೃಥ್ವಿ ಶಾ (Prithvi Shaw) ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಮುಂಬೈನ (Mumbai) ಪಂಚತಾರಾ ಹೋಟೆಲ್ ಬಳಿ ನಡೆದಿದೆ.

ಘಟನೆ ಸಂಬಂಧ ಓಶಿವಾರಾ ಪೊಲೀಸ್ ಠಾಣೆಯಲ್ಲಿ (Oshiwara Police Station) ದಾಖಲಾದ ದೂರಿನ ಅನ್ವಯ 8 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೀಪ್ತಿ ಶರ್ಮಾ ದಾಖಲೆ- ಭಾರತಕ್ಕೆ 6 ವಿಕೆಟ್‌ಗಳ ಸುಲಭ ಜಯ

Prithvi Shaw

ಪೃಥ್ವಿ ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿದ ದೂರಿನ ಪ್ರಕಾರ, ಮೊದಲು ಅಪರಿಚಿತರ ಗುಂಪೊಂದು ಬೇಸ್‌ಬಾಲ್ ಬ್ಯಾಟ್‌ಗಳಿಂದ ಕಾರಿನ ಮೇಲೆ ದಾಳಿ ನಡೆಸಿತು. ನಂತರ ಹಣ ಕೊಡದಿದ್ದರೇ ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿತು ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಓಶಿವಾರಾ ಪೊಲೀಸರು 8 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143, 148, 149, 384, 437, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: WPL Auction 2023 ಹರಾಜು ನಡೆಸಿಕೊಟ್ಟ ಮಲ್ಲಿಕಾಗೆ ಬೇಷ್ ಎಂದ ಡಿಕೆ

Prithvi Shaw 3

ಏನಿದು ಘಟನೆ?
ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಅಪರಿಚಿತರ ಗುಂಪು ಅವರ ಸೆಲ್ಫಿಗೆ ಒತ್ತಾಯಿಸಿದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದಾರೆ.

ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದಾರೆ. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಅಷ್ಟರಲ್ಲಿ ಪೃಥ್ವಿ ಶಾ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Prithvi Shaw 4

ಘಟನೆ ಸಂಬಂಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆರೋಪಿಗಳಲ್ಲಿ ಇಬ್ಬರನ್ನು ಸನಾ ಅಲಿಯಾಸ್ ಸಪ್ನಾ ಗಿಲ್ ಮತ್ತು ಶೋಭಿತ್ ಠಾಕೂರ್ ಎಂದು ಗುರುತಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:BMWCar Attackmumbai policeprithvi shawTeam indiaಟೀಂ ಇಂಡಿಯಾಪೃಥ್ವಿ ಶಾಬಿಎಂಡಬ್ಲ್ಯೂ ಕಾರುಮುಂಬೈ ಪೊಲೀಸ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
16 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
17 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
19 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
26 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
30 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?