Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ – 7 ಸಾವು, 15 ಜನರ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ – 7 ಸಾವು, 15 ಜನರ ಸ್ಥಿತಿ ಗಂಭೀರ

Latest

ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ – 7 ಸಾವು, 15 ಜನರ ಸ್ಥಿತಿ ಗಂಭೀರ

Public TV
Last updated: February 2, 2025 12:27 pm
Public TV
Share
1 Min Read
Nasik accident
SHARE

ಗಾಂಧೀನಗರ: ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಜನರು ಸ್ಥಿತಿ ಗಂಭೀರವಾಗಿರುವ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ (Nasik -Gujarat Highway) ನಡೆದಿದೆ.

ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಭಾನುವಾರ ಬೆಳಗ್ಗೆ 5:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200 ಅಡಿ ಆಳದ ಕಂದಕ್ಕೆ ಬಸ್ ಉರುಳಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ – ಚಾಲಕ ಸಾವು

ಇನ್ನೂ ಪ್ರಾಥಮಿಕ ವರದಿಗಳ ಪ್ರಕಾರ, ಮೃತಪಟ್ಟವರು ಹಾಗೂ ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂದು ತಿಳಿಯಲಾಗಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಅಪಘಾತದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು

TAGGED:bus accidentgujaratNasik-Gujarat Highwayನಾಸಿಕ್-ಗುಜರಾತ್ ಹೆದ್ದಾರಿಬಸ್ ಅಪಘಾತ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
4 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
32 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
58 minutes ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
1 hour ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
2 hours ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?