Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

Districts

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

Public TV
Last updated: July 8, 2022 8:22 am
Public TV
Share
1 Min Read
HVR BUS 1
SHARE

ಹಾವೇರಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

HVR BUS 2

ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದ ಖಾಸಗಿ ಬಸ್‍ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಬರುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿ ಬಸ್‍ನ ಗಾಜು ಪುಡಿಪುಡಿಯಾಗಿದೆ. ಪರಿಣಾಮ 10 ಜನ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ ಭರ್ತಿಗೆ 5 ಅಡಿ ಮಾತ್ರ ಬಾಕಿ – 3 ದಿನದಲ್ಲಿ ಭರ್ತಿ?

HVR BUS

ಅಪಘಾತವಾದ ತಕ್ಷಣ 112 ಪೊಲೀಸ್ ವಾಹನ ಹಾಗೂ ಅಂಬುಲೆನ್ಸ್ ಮೂಲಕ ಬ್ಯಾಡಗಿ ತಾಲೂಕು ಸರ್ಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Live Tv
[brid partner=56869869 player=32851 video=960834 autoplay=true]

TAGGED:bengalurubushaverimumbaiಬಸ್ಬೆಂಗಳೂರುಮುಂಬೈಹಾವೇರಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
4 minutes ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
11 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
28 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
40 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?