ಯುವತಿಯ ಗುಪ್ತಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ ಖಾಸಗಿ ಕಂಪೆನಿ ಸಿಇಓ

0 Min Read

ಬೆಂಗಳೂರು: ಖಾಸಗಿ ಕಂಪೆನಿಯ ಸಿಇಓ ಒಬ್ಬ ಯುವತಿಯ ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮನೀಶ್ ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ದೊಮ್ಮಲೂರಿನ ಲವ್ ಶೇಖ್ ಪಬ್‍ನಲ್ಲಿ ಕುಡಿದ ಅಮಲಿನಲ್ಲಿ ಯುವತಿಯನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸರು ಆರೋಪಿ ಮನೀಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಹಲಸೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *