Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

Bengaluru City

ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

Public TV
Last updated: February 25, 2026 12:09 pm
Public TV
Share
2 Min Read
Priyank Kharge 2
SHARE

– ಬಿಜೆಪಿ ಅವಧಿಯಲ್ಲಿ ಒಂದೊಂದು ಹುದ್ದೆ ಎಷ್ಟಕ್ಕೆ ಸೇಲ್ ಮಾಡಿದ್ದಾರೆ ಗೊತ್ತಿದೆ

ಬೆಂಗಳೂರು: ನಮ್ಮ ಸರ್ಕಾರ ಎಲ್ಲಾ ಹುದ್ದೆ (Job) ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳದ ಬಗ್ಗೆಯೂ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ತಿಳಿಸಿದ್ದಾರೆ.

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ (Job Aspirants Protest) ಕುರಿತು ಬೆಂಗಳೂರಿನಲ್ಲಿ ಸಚಿವರು ಮಾತನಾಡಿದರು. ಸರ್ಕಾರ ಎಲ್ಲಾ ಹುದ್ದೆ ಭರ್ತಿಗೆ ಸಿದ್ದ ಇದೆ. ಯುವಕರ ಸಮಸ್ಯೆಗಳ ಅರಿವಿದೆ, ವಿಪಕ್ಷದಲ್ಲಿ ಇದ್ದಾಗಲೂ ನಾವು ಸ್ಪಂದಿಸಿದ್ದೇವೆ ಈಗಲೂ 35-40 ಸಾವಿರ ಹುದ್ದೆ ತುಂಬಿದ್ದೇವೆ. ಈಗಲೂ ಒಳ ಮೀಸಲಾತಿ ಸಮಸ್ಯೆ ಸ್ವಲ್ಪ ಇದೆ, ಎಲ್ಲವನ್ನು ಸರಿಪಡಿಸಿಕೊಂಡು ನೇಮಕಾತಿ ಆಗಲಿದೆ ಗುರುವಾರ ಕ್ಯಾಬಿನೆಟ್ ನಲ್ಲೂ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Students and Job Aspirants Stage Massive Protest Rally In Dharwad

ತಕ್ಷಣಕ್ಕೆ ಮಾಡಬಹುದಾದ ನೇಮಕಾತಿಗಳನ್ನ ತಕ್ಷಣ ಮಾಡುತ್ತೇವೆ. ಮೀಸಲಾತಿನೂ‌ ಇರಬೇಕು ಸಾಮಾಜಿಕ‌ ನ್ಯಾಯದ ಪರನೂ ಇರಬೇಕು ಸಂವಿಧಾನನದ ಪ್ರಕಾರ ಮಾಡುವಾಗ ಕೆಲವೆಲ್ಲ ಆಗುತ್ತದೆ. ಯಾರಾದ್ರೂ ಕೋರ್ಟ್‌ಗೆ ಹೋದ್ರೆ ಅದು ನ್ಯಾಯಾಲಯದ ಮೇಲೆ‌ ನಿರ್ಧಾರ ಆಗುತ್ತೆ. ಅಲ್ಲಿ ಹೈಕೋರ್ಟ್ ಸುಪ್ರೀಂ ಕೋರ್ಟ್ ಅಂತ ಹೋದಾಗ ಕೆಲವು ತಡವಾಗಬಹುದು ಎಂದಿದ್ದಾರೆ.

ಇನ್ನೂ ವಯೋಮಿತಿ ಹೆಚ್ಚಳದ ಬಗ್ಗೆಯೂ ಈಗಾಗಲೇ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಬೇರೆ ಏನಿದ್ದರೂ ಪರಿಶೀಲಿಸುತ್ತೇವೆ. ಬಿಜೆಪಿ ಅವಧಿಯಲ್ಲಿ ವಿಧಾನಸೌಧ ವ್ಯಾಪಾರ ಸೌಧವಾಗಿತ್ತು. ಎಷ್ಟು ಹಗರಣಗಳು ಆಗಿತ್ತು ಗೊತ್ತಿದೆ. ಅವರಿದ್ದಾಗ ಯಾರ‍್ಯಾರು ಒಂದೊಂದು ಹುದ್ದೆ ಎಷ್ಟಕ್ಕೆ ಸೇಲ್ ಮಾಡಿದ್ದಾರೆ ಗೊತ್ತಿದೆ ಎಂದು ಕಿಡಿ ಕಾರಿದ್ದಾರೆ.

ರಾಜ್ಯದ 43 ಸರ್ಕಾರಿ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇವೆ. ಶೀಘ್ರವೇ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡುವಂತೆ ಧಾರವಾಡದಲ್ಲಿ 5,000 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

job cut corona

ಯಾವ್ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಭರ್ತಿ?

* ಶಾಲಾ ಶಿಕ್ಷಣ & ಸಾಕ್ಷರತೆ : 79,694
* ಆರೋಗ್ಯ & ವೈದ್ಯಕೀಯ ಶಿಕ್ಷಣ : 37,572
* ಒಳಾಡಳಿತ ಇಲಾಖೆ : 28,188
* ಉನ್ನತ ಶಿಕ್ಷಣ : 13,599
* ಪಶುಸಂಗೋಪನೆ : 11,020
* ಕಂದಾಯ ಇಲಾಖೆ : 10,867
* ಗ್ರಾಮೀಣಾಭಿವೃದ್ಧಿ : 10,504
* ಪರಿಶಿಷ್ಟ ಜಾತಿ ಕಲ್ಯಾಣ : 9,646
* ಹಿಂದುಳಿದ ವರ್ಗಗಳ ಕಲ್ಯಾಣ : 8,525
* ಆರ್ಥಿಕ ಇಲಾಖೆ : 7,668
* ಕಾನೂನು ಇಲಾಖೆ : 7,659
* ಕೃಷಿ ಇಲಾಖೆ : 6,876
* ಅರಣ್ಯ ಇಲಾಖೆ : 6,478
* ಸಿಬ್ಬಂದಿ & ಆಡಳಿತ ಸುಧಾರಣೆ : 6,190

TAGGED:dharwadDharwad ProtestJob AspirantsPriyank Khargeಧಾರವಾಡ ಪ್ರತಿಭಟನೆಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
2 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
15 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ ಹೀನಾಯ ಸೋಲು

Public TV
By Public TV
27 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
2 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?