Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರು ವಿಧಾನಸೌಧವನ್ನು ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವರು ವಿಧಾನಸೌಧವನ್ನು ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ

Bengaluru City

ಬಿಜೆಪಿಯವರು ವಿಧಾನಸೌಧವನ್ನು ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ

Public TV
Last updated: January 6, 2023 1:42 pm
Public TV
Share
1 Min Read
Priyank Kharge
SHARE

– ಜೈಲಲ್ಲಿರಬೇಕಾದವರು ಕುಮಾರಕೃಪಾದಲ್ಲಿದ್ದಾರೆ

ಬೆಂಗಳೂರು: ಬಿಜೆಪಿ (BJP) ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ. ಬಿಜೆಪಿ ಅಂದ್ರೆ ಬ್ರೋಕರ್ ಜನತಾ ಪಕ್ಷ. ಬಿಜೆಪಿಯವರು ವಿಧಾನಸೌಧವನ್ನು (Vidhana Soudha) ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ. ಈ ಶಾಪಿಂಗ್ ಮಾಲ್‍ನಲ್ಲಿ ವರ್ಗಾವಣೆ, ಪೋಸ್ಟಿಂಗ್, ಕಾಮಗಾರಿ, ಉದ್ಯೋಗ ಖರೀದಿ ಮಾಡಬಹುದು ಎಂದು ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

Contents
  • – ಜೈಲಲ್ಲಿರಬೇಕಾದವರು ಕುಮಾರಕೃಪಾದಲ್ಲಿದ್ದಾರೆ
  • Live Tv

VIDHANA SOUDHA 1

ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ. ಬಿಜೆಪಿ ಅಂದ್ರೆ ಬ್ರೋಕರ್ ಜನತಾ ಪಕ್ಷ. ಬಿಜೆಪಿಯವರು ವಿಧಾನಸೌಧವನ್ನು ಜಗತ್ತಿನ ದೊಡ್ಡ ಶಾಪಿಂಗ್ ಮಾಲ್ ಮಾಡಿದ್ದಾರೆ. ಈ ಶಾಪಿಂಗ್ ಮಾಲ್‍ನಲ್ಲಿ ವರ್ಗಾವಣೆ, ಪೋಸ್ಟಿಂಗ್, ಕಾಮಗಾರಿ, ಉದ್ಯೋಗಗಳನ್ನು ಖರೀದಿ ಮಾಡಬಹುದು. ರಾಜ್ಯದ ಉತ್ತಮ ಸೇಲ್ಸ್‌ಮೆನ್‌ಗಳು ಅಲ್ಲಿದ್ದಾರೆ. ಅಧಿಕಾರಿಗಳು, ಮಂತ್ರಿಗಳು, ಅನೇಕ ಶಾಸಕರೇ ಅದರ ಸೇಲ್ಸಮೆನ್ ಆಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಿಡಬ್ಲೂಡಿ ಜೆಇ 10.5 ಲಕ್ಷ ಹಣ ಸಮೇತ ವಿಧಾನಸೌಧದಲ್ಲಿ ಸಿಕ್ಕಿಬಿದ್ದಿದ್ದಾನೆ. ವಿಧಾನಸೌಧದಲ್ಲಿ ಯಾರು ಈ ಹಣವನ್ನು ತಗೆದುಕೊಳ್ಳಲು ಕೂತಿದ್ದರು? ಯಾರಿಗೆ ಹಣ ಕೊಡಲು ಹೋಗಿದ್ದರು ಅನ್ನೋ ಬಗ್ಗೆ ತನಿಖೆಯಾಗಬೇಕು. ಸಿಎಂ ಹೈಕಮಾಂಡ್‍ಗೆ ಮಧ್ಯವರ್ತಿ. ಸಿಎಂಗೆ ಸಚಿವರು ಮಧ್ಯವರ್ತಿಯಾಗಿದ್ದಾರೆ. ಕೆಲ ಪ್ರಕರಣದಲ್ಲಿ ರೌಡಿ ಶೀಟರ್‌ಗಳು ಕೂಡಾ ಮಧ್ಯವರ್ತಿಯಾಗಿದ್ದಾರೆ. ಈ ಸರ್ಕಾರವನ್ನು ಸಿಎಂ ನಡೆಸುತ್ತಿಲ್ಲ. ಆಡಳಿತದಲ್ಲಿ ರೌಡಿ ಮೋರ್ಚಾ ಓಪನ್ ಮಾಡಿದ್ದಾರೆ. ಸ್ಯಾಂಟ್ರೋ ರವಿಗೆ ಹೋಮ್ ಮಿನಿಸ್ಟರ್‌ಗಿಂತ ಹೆಚ್ಚಿನ ಮಾಹಿತಿ ಇದೆಯಂತೆ. ಅಧಿಕಾರಿಗಳ ವರ್ಗಾವಣೆ ಮಾಡಿಸೋದೆ ಆತನ ಸೋಶಿಯಲ್ ವರ್ಕ್ ಅಂತೆ. ಆತನ ಆಡಿಯೋ ಕೇಳಿದ್ರೆ ಆತ ಸುಳ್ಳು ಹೇಳುತ್ತಿಲ್ಲ ಅಂತ ಅನ್ಸುತ್ತೆ. ಯಾರನ್ನು ಒದ್ದು ಒಳಗೆ ಹಾಕಬೇಕಿತ್ತೋ ಅಂತವರ ಕಾಲಿಗೆ ಅಧಿಕಾರಿಗಳು ಬೀಳುವಂತಾಗಿದೆ. ಜೈಲಲ್ಲಿರಬೇಕಾದವರು ಕುಮಾರಕೃಪಾದಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpPriyank Khargevidhana soudhaಪ್ರಿಯಾಂಕ್ ಖರ್ಗೆಬಿಜೆಪಿವಿಧಾನಸೌಧ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
26 seconds ago
Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
16 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
29 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
30 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
31 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?