Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

Bengaluru City

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

Public TV
Last updated: October 16, 2025 8:41 am
Public TV
Share
1 Min Read
Priyank Kharge 1
SHARE

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದಾರೆ.

ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ (Maharashtra) ಸೋಲಾಪುರ (Solapur) ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಗೂಗಲ್ ಎಐ ಹಬ್ ಆಂಧ್ರಪ್ರದೇಶ ಪಾಲು, ಗೂಗಲ್ ನಮ್ಮ ಜೊತೆ ಚರ್ಚೆಗೆ ಬಂದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ದೂರು ನೀಡಲು ಹಿಂದೇಟು ಹಾಕಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ಸದ್ಯ ಬೆಂಗಳೂರು ಪೊಲೀಸರು ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದರು.ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ – ಪರಿಶೀಲಿಸಿ ಕ್ರಮಕ್ಕೆ ಸೂಚನೆ: ಪರಮೇಶ್ವರ್ 

TAGGED:bengalurucongressPriyank Khargerssthreat callಆರ್‍ಎಸ್‍ಎಸ್ಪ್ರಿಯಾಂಕ್ ಖರ್ಗೆಬೆಂಗಳೂರುಬೆದರಿಕೆ ಕರೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
27 minutes ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
42 minutes ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
1 hour ago
India AI Impact Summit PM Narendra Modi meets Google CEO discusses AI collaborations
Latest

AI ಸಹಯೋಗದ ಬಗ್ಗೆ ಸುಂದರ್‌ ಪಿಚೈ ಜೊತೆ ಮೋದಿ ಮಾತುಕತೆ

Public TV
By Public TV
1 hour ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
1 hour ago
Drone Soccer Arena
Latest

ರೋಬೋಟ್ ಡಾಗ್ ಆಯ್ತು, ಈಗ ಸಾಕರ್ ಡ್ರೋನ್ – ಮತ್ತೊಂದು ವಿವಾದದಲ್ಲಿ ಗಲ್ಗೋಟಿಯಾ ವಿವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?